Date : Monday, 14-10-2024
ನವದೆಹಲಿ: ರಾಷ್ಟ್ರಗಳ ನಡುವಿನ ಸಂಪತ್ತಿನ ಅಸಮಾನತೆಯ ಬಗೆಗಿನ ಸಂಶೋಧನೆಗಾಗಿ ಟರ್ಕಿಯ-ಅಮೆರಿಕನ್ ಡರೋನ್ ಅಸೆಮೊಗ್ಲು ಮತ್ತು ಬ್ರಿಟಿಷ್-ಅಮೆರಿಕನ್ನರಾದ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ರಾಬಿನ್ಸನ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸೋಮವಾರ ನೀಡಲಾಯಿತು. ಯುರೋಪಿಯನ್ ವಸಾಹತುಶಾಹಿಗಳು ಪರಿಚಯಿಸಿದ ವಿವಿಧ ರಾಜಕೀಯ ಮತ್ತು ಆರ್ಥಿಕ...
Date : Monday, 14-10-2024
ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹತ್ವದ ನಿರ್ಧಾರವೊಂದನ್ನು ಘೋಷಿಸಿದ್ದಾರೆ. ಮುಂಬೈಗೆ ಪ್ರವೇಶಿಸುವ ಸ್ಥಳದಲ್ಲಿರುವ ಎಲ್ಲಾ ಐದು ಟೋಲ್ ಬೂತ್‌ಗಳಲ್ಲಿ ಲಘು ಮೋಟಾರು ವಾಹನಗಳಿಗೆ ಸಂಪೂರ್ಣ ಟೋಲ್ ಮನ್ನಾ ಘೋಷಿಸಿದ್ದಾರೆ. ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ...
Date : Monday, 14-10-2024
ನವದೆಹಲಿ: ಆರ್ಥಿಕ ವಲಯಗಳಿಗೆ ಬಹು-ಮಾದರಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 2021 ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಮೂರು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿರುವ...
Date : Monday, 14-10-2024
ನವದೆಹಲಿ: ಭಾರತವು ಕೇವಲ 22 ತಿಂಗಳುಗಳಲ್ಲಿಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.80 ರಷ್ಟು ಜನಸಂಖ್ಯೆಯನ್ನು ಒಳಗೊಂಡಂತೆ 5G ಟೆಲಿಕಾಂ ಸೇವೆಗಳನ್ನು ಹೊರತಂದಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ 5ನೇ ಜಾಗತಿಕ ಮಾನದಂಡಗಳ...
Date : Monday, 14-10-2024
ನವದೆಹಲಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಭಾನುವಾರ ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 70 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಭಾರತ್ ದರ್ಶನ್ ಕಾರ್ಯಕ್ರಮದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್...
Date : Monday, 14-10-2024
ನವದೆಹಲಿ: ಇಂದು ಭಾರತವು ವಿಶ್ವದರ್ಜೆಯ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದೆ, ಇದು ಉತ್ತಮ ಗುಣಮಟ್ಟದ ಡಿಜಿಟಲ್ ಹಣಕಾಸು ಉತ್ಪನ್ನಗಳ ಅಭಿವೃದ್ಧಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ದೇಶವು ಈಗ ವಿಶ್ವದ ಮೂರನೇ...
Date : Monday, 14-10-2024
ನವದೆಹಲಿ: ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ನಾಲ್ಕು ದಿನಗಳ ಜಪಾನ್ ಪ್ರವಾಸದಲ್ಲಿದ್ದಾರೆ. ಈ ಭೇಟಿಯು ಎರಡೂ ದೇಶಗಳ ಸೇನೆಗಳ ನಡುವೆ ಮಿಲಿಟರಿ ಸಹಕಾರವನ್ನು ಬಲಪಡಿಸುವ ಜೊತೆಗೆ ಸಹಯೋಗದ ಹೊಸ...
Date : Monday, 14-10-2024
ಡೆಹ್ರಾಡೂನ್: ‘ದೇವಭೂಮಿ’ ಉತ್ತರಾಖಂಡದಲ್ಲಿ ಧಾರ್ಮಿಕ ಮತಾಂತರ, ಅತಿಕ್ರಮಣ, “ಲ್ಯಾಂಡ್ ಜಿಹಾದ್ ಮತ್ತು ಥೂಕ್ (ಉಗುಳು) ಜಿಹಾದ್‌ಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಹೇಳಿದ್ದಾರೆ. ಇಂತಹವುಗಳನ್ನು ತಡೆಯಲು ವಿದ್ಯಾವಂತರು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ. ಉಧಮ್ ಸಿಂಗ್...
Date : Monday, 14-10-2024
ನವದೆಹಲಿ:ಅಧಿಕೃತ ಆದೇಶದ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ ಸರ್ಕಾರ...
Date : Saturday, 12-10-2024
ಚಂಡೀಗಢ: ಹರಿಯಾಣದಲ್ಲಿ ನೂತನ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅಕ್ಟೋಬರ್ 15 ರಂದು ಪಂಚಕುಲದಲ್ಲಿ ನಡೆಯುವ ಸಾಧ್ಯತೆ ಇದೆ. ಪಂಚಕುಲದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ತಾತ್ಕಾಲಿಕ ದಿನಾಂಕ...