News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೆ & ಕೆ ಪೊಲೀಸ್ ಅಧಿಕಾರಿ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಲ್ಗಾಮ್‌ನ ಅಡಿಗಮ್ ಪ್ರದೇಶದಲ್ಲಿ...

Read More

ಕಳೆದ ಏಳು ವರ್ಷಗಳಲ್ಲಿ ಭಾರತದ ಕಾರ್ಮಿಕ ಪಡೆಯಲ್ಲಿ ಮಹಿಳೆಯರ ಸಂಖ್ಯೆ ದ್ವಿಗುಣಗೊಂಡಿದೆ: ಕೇಂದ್ರ

ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ಭಾರತದ ಕಾರ್ಮಿಕ ಬಲದಲ್ಲಿ ಮಹಿಳೆಯರ ಸಂಖ್ಯೆ ದ್ವಿಗುಣಗೊಂಡಿದೆ ಮತ್ತು ಅವರು ಈಗ ಕೆಲವು ಕ್ಷೇತ್ರಗಳಲ್ಲಿ ಪುರುಷರಿಗಿಂತ ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ. ಉದ್ಯೋಗಿಗಳಲ್ಲಿ ಮಹಿಳೆಯರ...

Read More

ಇಸ್ರೇಲಿ ಮಿಲಿಟರಿ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು

ಬೈರುತ್‌: ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಶನಿವಾರ ಘೋಷಿಸಿದೆ. ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. “ಹಸನ್ ನಸ್ರಲ್ಲಾಹ್ ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು...

Read More

ಜಾರ್ಖಾಂಡ್‌ ಚುನಾವಣೆ: ಎಜೆಎಸ್‌ಯು, ಜನತಾ ದಳ (ಯುನೈಟೆಡ್) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಬಿಜೆಪಿ

ರಾಂಚಿ: ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್‌ಡಿಎ ಪಾಲುದಾರರಾದ ಎಜೆಎಸ್‌ಯು ಪಕ್ಷ ಮತ್ತು ಜನತಾ ದಳ (ಯುನೈಟೆಡ್) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶನಿವಾರ ಘೋಷಿಸಿದ್ದಾರೆ. ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದ ಅಂತಿಮ...

Read More

2047ರ ವೇಳೆಗೆ ದೇಶದ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ ಕೇಂದ್ರ

ನವದೆಹಲಿ: 2047ರ ವೇಳೆಗೆ ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 350ಕ್ಕೆ ಹೆಚ್ಚಿಸುವ ಗುರಿಯನ್ನು ಭಾರತ ಹೊಂದಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಹೇಳಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ವಾಸೋದ್ಯಮ ಸಚಿವಾಲಯ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ...

Read More

ಭಗತ್‌ ಸಿಂಗ್‌ ಜನ್ಮದಿನ: ಅಪ್ರತಿಮ ವೀರನಿಗೆ ದೇಶದ ನಮನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಎಳೆಯ ವಯಸ್ಸಿನಲ್ಲೇ ಪ್ರಾಣಾರ್ಪಣೆ ಮಾಡಿದ ಭಗತ್‌ ಸಿಂಗ್‌ ಅವರು ಜೀವನಚರಿತ್ರೆ ಇಂದಿಗೂ ಸ್ಪೂರ್ತಿ ನೀಡುತ್ತಲೇ ಇದೆ. ಭಗತ್ ಸಿಂಗ್ ಜನಿಸಿದ್ದು ಸೆಪ್ಟೆಂಬರ್ 28 ,...

Read More

“ವಿಶ್ವಾದ್ಯಂತದ ಭಯೋತ್ಪಾದಕ ಘಟನೆಗಳಲ್ಲಿ ಪಾಕಿಸ್ತಾನದ ಬೆರಳಚ್ಚುಗಳಿವೆ”- ವಿಶ್ವಸಂಸ್ಥೆಯಲ್ಲಿ ಭಾರತ

ನವದೆಹಲಿ: ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್‌ಜಿಎ) ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಮ್ಮು ಮತ್ತು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕಿದ್ದಾರೆ. ಅವರ ಹೇಳಿಕೆಗೆ ಭಾರತವು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ನಿರಂತರ...

Read More

ಮಣಿಪುರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ: ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಇಂಫಾಲ: ಜನಾಂಗೀಯ ಸಂಘರ್ಷದಿಂದ ಜರ್ಜರಿತಗೊಂಡಿರುವ ಮಣಿಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ದೊರೆತಿವೆ. ಮೂರು ಜಿಲ್ಲೆಗಳಿಂದ ಭದ್ರತಾ ಪಡೆಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಹೇಳಿಕೆ ಶನಿವಾರ ತಿಳಿಸಿದೆ. ಮಣಿಪುರ...

Read More

ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಗಮನಾರ್ಹ ಸಾಧನೆ ಮಾಡಿದ ಭಾರತ

ನವದೆಹಲಿ: ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ಕಳೆದ 9 ವರ್ಷಗಳಲ್ಲಿ 42 ಸ್ಥಾನಗಳಷ್ಟು ಸುಧಾರಿಸಿದ್ದು, ದೇಶವು ಈಗ 38 ಕಡಿಮೆ-ಮಧ್ಯಮ-ಆದಾಯದ ಆರ್ಥಿಕತೆಗಳಲ್ಲಿ ಮೊದಲ ಸ್ಥಾನದಲ್ಲಿದೆ. ಗುರುವಾರ ಬಿಡುಗಡೆಯಾದ ಸೂಚ್ಯಂಕದ ಪ್ರಕಾರ, ಭಾರತವು ಜಾಗತಿಕ ಆವಿಷ್ಕಾರ ಸೂಚ್ಯಂಕ (GII) 2024 ರಲ್ಲಿ...

Read More

ಸಾವಯವ ತಜ್ಞೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆರ್. ಪಪ್ಪಮ್ಮಾಳ್ ನಿಧನ: ಮೋದಿ ಸಂತಾಪ

ನವದೆಹಲಿ: ಖ್ಯಾತ ಸಾವಯವ ಕೃಷಿ ಮಹಿಳೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆರ್.ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್‌ ಮಾಡಿರುವ ಪಿಎಂ ಮೋದಿ ಅವರು, “ಪಪ್ಪಮ್ಮಾಳ್ ಜಿ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರು...

Read More

Recent News

Back To Top