News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರವಾಸೋದ್ಯಮವು ಮಾನವೀಯತೆಯ ಬಂಧಗಳನ್ನು ಸೃಷ್ಟಿಸುತ್ತದೆ: ಉಪ ರಾಷ್ಟ್ರಪತಿ

ನವದೆಹಲಿ: ಪ್ರವಾಸೋದ್ಯಮವು ಮಾನವೀಯತೆಯ ಬಂಧಗಳನ್ನು ಸೃಷ್ಟಿಸುತ್ತದೆ. ಈ ಬಂಧ ಇಂದಿನ ಯುಗಕ್ಕೆ ಹೆಚ್ಚು ಅಗತ್ಯವಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧಂಖರ್, ಪ್ರವಾಸೋದ್ಯಮವು ಶಾಂತಿಗೆ ಬೃಹತ್...

Read More

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಅವರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರು ಪ್ರಕರಣದಲ್ಲಿ ಎ 1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ 2 ಆರೋಪಿಯಾಗಿದ್ದಾರೆ....

Read More

ಯುಎನ್ಎಸ್‌ಸಿಯಲ್ಲಿ ಖಾಯಂ ಸ್ಥಾನ ಪಡೆಯುವ ಭಾರತದ ಪ್ರಯತ್ನ ಬೆಂಬಲಿಸಿದ ಯುಕೆ ಪ್ರಧಾನಿ

ನವದೆಹಲಿ: ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಯುಎನ್ಎಸ್‌ಸಿಯಲ್ಲಿ ಖಾಯಂ ಸ್ಥಾನ ಪಡೆಯುವ ಭಾರತದ ಪ್ರಯತ್ನವನ್ನು ಬೆಂಬಲಿಸಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಶಾಶ್ವತ...

Read More

ತಾವೇ ನೇಮಿಸಿದ ಸಿಎಸ್, ಡಿಜಿಪಿ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸ್ ಸರಕಾರ- ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ರಾಜ್ಯ ಸರಕಾರಕ್ಕೆ ತಾವು ನೇಮಿಸಿದ ಮುಖ್ಯ ಕಾರ್ಯದರ್ಶಿ (ಸಿಎಸ್) ಮೇಲೆ ಅನುಮಾನವಿದೆ; ಅವರನ್ನು ನಂಬುತ್ತಿಲ್ಲ. ನಿಮ್ಮ ಡಿಜಿಪಿ ಮೇಲೆಯೂ ನಿಮಗೆ ನಂಬಿಕೆ ಇಲ್ಲ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಚೆನಾಬ್ ರೈಲ್ವೆ ಸೇತುವೆಯ ಅದ್ಭುತ ನೋಟ ಹಂಚಿಕೊಂಡ ರೈಲ್ವೇ ಸಚಿವರು

ನವದೆಹಲಿ: ಕಾಶ್ಮೀರ ಕಣಿವೆಯನ್ನು ವಿಶ್ವದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಚೆನಾಬ್ ರೈಲ್ವೆ ಸೇತುವೆಯ ಅದ್ಭುತ ನೋಟವನ್ನು ಸೆರೆಹಿಡಿಯುವ ವೀಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹಂಚಿಕೊಂಡಿದ್ದಾರೆ. “ಹೆಲಿಕಾಪ್ಟರ್ ಶಾಟ್ – ಚೆನಾಬ್ ಸೇತುವೆ” ಎಂಬ ಒಕ್ಕಣೆಯೊಂದಿಎ ರೈಲ್ವೆ ಸಚಿವರು...

Read More

ಕಾರ್ಮಿಕರ ಕನಿಷ್ಠ ವೇತನ ದರಗಳನ್ನು ಹೆಚ್ಚಿಸಿದ ಕೇಂದ್ರ ಸರ್ಕಾರ, ಅಕ್ಟೋಬರ್ 1 ರಿಂದ ಜಾರಿಗೆ

ನವದೆಹಲಿ: ಕೇಂದ್ರ ಸರ್ಕಾರವು ವೇರಿಯಬಲ್ ಡಿಯರ್‌ನೆಸ್ ಭತ್ಯೆಯನ್ನು ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳವನ್ನು ಘೋಷಿಸಿದೆ. ಹೊಸ ವೇತನ ದರಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ. ಕೌಶಲ್ಯ ಮಟ್ಟಗಳ ಆಧಾರದ ಮೇಲೆ ಕನಿಷ್ಠ ಕೂಲಿ ದರಗಳನ್ನು ವರ್ಗೀಕರಿಸಲಾಗಿದೆ. ಕೌಶಲ್ಯರಹಿತ,...

Read More

ಬೆಂಗಳೂರಿನಲ್ಲಿ ಉಲ್ಫಾ ಉಗ್ರನನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಅಸ್ಸಾಂನ ಅನೇಕ ಸ್ಥಳಗಳಲ್ಲಿ ಐಇಡಿಗಳನ್ನು ಇಟ್ಟಿದ್ದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ಉಲ್ಫಾ-ಐ) ಸಂಘಟನೆಗೆ ಸೇರಿದ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೆಂಗಳೂರಿನಲ್ಲಿ ಬಂಧಿಸಿದೆ. ಗೌತಮ್ ಬರುವಾ ಅಲಿಯಾಸ್ ಗಿರೀಶ್ ಬರುವಾ ಎಂಬಾತನನ್ನು ಬೆಂಗಳೂರಿನ ಹೊರವಲಯದಿಂದ ಸೆರೆಹಿಡಿಯಲಾಗಿದ್ದು,...

Read More

ಸೆಮಿಕಂಡೆಕ್ಟರ್‌ ಯೋಜನೆಗಳ ಬಗ್ಗೆ ಮೋದಿಗೆ ವಿವರಿಸಿದ ಟಾಟಾ ಸನ್ಸ್, PSMC ಸಂಸ್ಥೆಯ ಉನ್ನತ ಅಧಿಕಾರಿಗಳು

ನವದೆಹಲಿ: ಗುಜರಾತ್‌ನ ಧೋಲೇರಾದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಯೋಜನೆಗಳನ್ನು ಸ್ಥಾಪಿಸುತ್ತಿರುವ ಎರಡು ಕಂಪನಿಗಳಾದ ಟಾಟಾ ಸನ್ಸ್ ಮತ್ತು ತೈವಾನ್ ಮೂಲದ ಪವರ್‌ಚಿಪ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್‌ (PSMC)ನ ಉನ್ನತ ಅಧಿಕಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದರು. ಉಭಯ ಕಂಪನಿಗಳ...

Read More

“ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಧ್ವಜ, 370ನೇ ವಿಧಿ ಮರುಸ್ಥಾಪನೆಯನ್ನು ಬೆಂಬಲಿಸುತ್ತೀರಾ?”- ರಾಹುಲ್‌ಗೆ ಯೋಗಿ ಪ್ರಶ್ನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಧ್ವಜ ಮತ್ತು ಆರ್ಟಿಕಲ್ 370 ಮತ್ತು 35 ಎ ಅನ್ನು ಮರುಸ್ಥಾಪಿಸುವ ನ್ಯಾಷನಲ್ ಕಾನ್ಫರೆನ್ಸ್‌ನ ಬೇಡಿಕೆಯನ್ನು ನೀವು ಬೆಂಬಲಿಸುತ್ತೀರಾ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ಮತ್ತು...

Read More

ಮೂರು ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳನ್ನು ಅನಾವರಣಗೊಳಿಸಿದ ಮೋದಿ

ನವದೆಹಲಿ: ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್‌ನ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೂ 130 ಕೋಟಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಅತ್ಯಾಧುನಿಕ ವೈಜ್ಞಾನಿಕ ಸಂಶೋಧನೆಯನ್ನು ಬೆಂಬಲಿಸಲು ಈ ಸುಧಾರಿತ ವ್ಯವಸ್ಥೆಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ನಿಯೋಜಿಸಲಾಗಿದೆ....

Read More

Recent News

Back To Top