News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಮೋದಿಯನ್ನು ʼಸಾವಿನ ವ್ಯಾಪಾರಿʼ ಎಂದಿದ್ದು ಮರೆತು ಹೋಯಿತೇ?”- ಖರ್ಗೆಗೆ ಬಿಜೆಪಿ ಪ್ರಶ್ನೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಅದನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ  ಖರ್ಗೆ ಅವರಿಗೆ ಕಳುಹಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ...

Read More

ಜಾಗತಿಕ ಸವಾಲುಗಳ ನಡುವೆ ಭಾರತದ ರಫ್ತು $825 ಬಿಲಿಯನ್ ತಲುಪುವ ನಿರೀಕ್ಷೆ

ನವದೆಹಲಿ: ಜಾಗತಿಕ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದರೂ ಭಾರತದ ಸರಕು ಮತ್ತು ಸೇವಾ ರಫ್ತು ಯುಎಸ್‌ಡಿ 825 ಶತಕೋಟಿ ಮೀರಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಆಶಾವಾದ ವ್ಯಕ್ತಪಡಿಸಿದ್ದಾರೆ. ವಿದೇಶಿ ಹೂಡಿಕೆಗೆ ಅನುಕೂಲವಾಗುವಂತೆ ಸಿಂಗಾಪುರ, ದುಬೈ, ಸೌದಿ ಅರೇಬಿಯಾ,...

Read More

35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನವನ್ನು ದಾಖಲಿಸಿದ ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ ಹೆಚ್ಚು ಮತದಾನವನ್ನು ದಾಖಲಿಸಿದೆ, ನಿನ್ನೆ ಬುಧವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 59 ಪ್ರತಿಶತದಷ್ಟು ಮತದಾನವಾಗಿದೆ. ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಕಿಶ್ತ್ವಾರ್, ಅನಂತ್‌ನಾಗ್, ರಾಂಬನ್ ಮತ್ತು ದೋಡಾದ...

Read More

ಪೇಜರ್‌, ವಾಕಿಟಾಕಿಗಳ ಸ್ಪೋಟಕ್ಕೆ ಲೆಬನಾನ್ ತತ್ತರ:‌ ಕನಿಷ್ಠ 32 ಸಾವು, 3,250 ಮಂದಿಗೆ ಗಾಯ

ನವದೆಹಲಿ: ಕಳೆದ ಎರಡು ದಿನಗಳಲ್ಲಿ ಲೆಬನಾನ್‌ನಾದ್ಯಂತ ಹಿಜ್ಬುಲ್ಲಾ ಸದಸ್ಯರು ಬಳಸುತ್ತಿದ್ದ ವಾಕಿ-ಟಾಕಿಗಳು ಮತ್ತು ಪೇಜರ್‌ಗಳನ್ನು ಸ್ಫೋಟಗೊಳ್ಳುತ್ತಿವೆ. ಈ ಘಟನೆಗಳಿಂದ ಇದುವರೆಗೆ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸದಸ್ಯರು ಬಳಸುತ್ತಿದ್ದ...

Read More

100 ದಿನಗಳಲ್ಲಿ ನಾರಿ ಶಕ್ತಿಗೆ ಮೂರು ಲಕ್ಷ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ: ಕಿರಣ್‌ ರಿಜ್ಜು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿ ಐತಿಹಾಸಿಕ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ಜಿಜಿಯು ಅವರು ಬಣ್ಣಿಸಿದ್ದಾರೆ. ಮೊದಲ 100 ದಿನಗಳಲ್ಲಿ ಸರ್ಕಾರವು ಜನರ ಕಲ್ಯಾಣಕ್ಕಾಗಿ 15 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಜಾರಿಗೆ ತರಲು...

Read More

ಚಂದ್ರಯಾನ-4, ಭಾರತೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಚಂದ್ರನ ಬಂಡೆಗಳು ಮತ್ತು ಮಣ್ಣನ್ನು ಭೂಮಿಗೆ ತರುವ ಚಂದ್ರಯಾನ-4 ಮಿಷನ್‌ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಚಂದ್ರನ ಮೇಲ್ಮೈಯಲ್ಲಿ ಇಳಿಯುವುದು, ಚಂದ್ರನ ಮಾದರಿ ಸಂಗ್ರಹಣೆ, ಚಂದ್ರನ ಕಕ್ಷೆಯಲ್ಲಿ ಡಾಕಿಂಗ್ ಮತ್ತು ಅನ್‌ಡಾಕಿಂಗ್ ಸೇರಿದಂತೆ ಹೆಚ್ಚಿನ ಅಂಶಗಳನ್ನು  ಚಂದ್ರಯಾನ-4...

Read More

ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕೇಂದ್ರದಿಂದ ಹತ್ತು ಹಲವು ಕ್ರಮ

ನವದೆಹಲಿ: ಕಳೆದ ನೂರು ದಿನಗಳಲ್ಲಿ ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಸಹಜ ಸ್ಥಿತಿಗೆ ತರಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಎರಡು ಬೆಟಾಲಿಯನ್‌ಗಳು ಮತ್ತು 200 ಕಂಪನಿಗಳ ಕೇಂದ್ರ ಪೊಲೀಸ್ ಪಡೆಗಳನ್ನು ಮಣಿಪುರದಲ್ಲಿ ನಿಯೋಜಿಸಲಾಗಿದೆ...

Read More

‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೋವಿಂದ್ ಸಮಿತಿಯ ವರದಿಗೆ ಸಂಪುಟದ ಒಪ್ಪಿಗೆ ಸಿಕ್ಕಿದೆ. “ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತು ಅಧ್ಯಯನ ನಡೆಸಲು ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಮಾಜಿ ರಾಷ್ಟ್ರಪತಿ...

Read More

ಸಂಸದ ಬ್ರಿಜೇಶ್‌ ಚೌಟ ಪ್ರಯತ್ನ: ಜೆಬಿಎಫ್‌ಪಿಎಲ್ ಕಂಪೆನಿಗೆ ಜಮೀನು ಬಿಟ್ಟುಕೊಟ್ಟವರು ನಿರಾಳ

ಮಂಗಳೂರು: ದಕ್ಷಿಣಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರ ಮಧ್ಯಪ್ರವೇಶದಿಂದಾಗಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಅತಂತ್ರರಾಗಿದ್ದ 115 ಮಂದಿಗೆ ನಿರಾಳತೆ ದೊರೆತಿದೆ. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ ಆಧಾರದಲ್ಲಿ ಉದ್ಯೋಗ ಪಡೆದಿದ್ದ...

Read More

ಹೊಸ ಅಪರಾಧ ಕಾನೂನುಗಳಡಿ ಇದುವರೆಗೆ ಒಟ್ಟು 5 ಲಕ್ಷದ 56 ಸಾವಿರ ಎಫ್‌ಐಆರ್‌ ದಾಖಲು

ನವದೆಹಲಿ: ಹೊಸದಾಗಿ ಅನುಷ್ಠಾನಕ್ಕೆ ತರಲಾದ ಅಪರಾಧ ಕಾನೂನುಗಳ ಅಡಿಯಲ್ಲಿ ಇದುವರೆಗೆ ಒಟ್ಟು 5 ಲಕ್ಷದ 56 ಸಾವಿರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ಮತ್ತು ಭಾರತೀಯ...

Read More

Recent News

Back To Top