Date : Tuesday, 17-09-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಣೇಶ ಪೂಜೆಯಲ್ಲಿ ಭಾಗಿಯಾದ ಕಾರಣಕ್ಕೆ ಇವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಭುವನೇಶ್ವರದಲ್ಲಿ ನಡೆದ ಮಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯ ನ್ಯಾಯಮೂರ್ತಿ...
Date : Tuesday, 17-09-2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ...
Date : Tuesday, 17-09-2024
ನವದೆಹಲಿ: ನೀರಿನ ಸಂರಕ್ಷಣೆ, ಸುಧಾರಿತ ನಿರ್ವಹಣೆ, ಅಭಿವೃದ್ಧಿ ಮತ್ತು ವಿತರಣೆಯ ಗುರಿಗಳನ್ನು ಸಾಧಿಸಲು ಜನರ ಆಂದೋಲನವನ್ನು ಪ್ರಾರಂಭಿಸುವ ಅಗತ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒತ್ತಿ ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ 8ನೇ ಭಾರತ ಜಲ ಸಪ್ತಾಹವನ್ನು ಉದ್ಘಾಟಿಸಿದ ರಾಷ್ಟ್ರಪತಿಗಳು,...
Date : Tuesday, 17-09-2024
ನವದೆಹಲಿ: ದೆಹಲಿ ಸಿಎಂ ಆಗಿ ನೇಮಕಗೊಂಡಿರುವ ಸಚಿವೆ ಆತಿಶಿ ವಿರುದ್ಧ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಉಗ್ರರಿಗಾಗಿ ಹೋರಾಡಿದ ಕುಟುಂಬದ ಮಹಿಳೆ ಇಂದು ಸಿಎಂ ಆಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ...
Date : Tuesday, 17-09-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾ ಸರ್ಕಾರದ ಪ್ರಮುಖ ಮಹಿಳಾ ಕೇಂದ್ರಿತ ಉಪಕ್ರಮ ʼಸುಭದ್ರಾ ಯೋಜನೆʼ ಸೇರಿದಂತೆ ಇತರ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದರು. ಇಂದು 74ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಅವರಿಗೆ ಬಿಜು...
Date : Tuesday, 17-09-2024
ಬೆಂಗಳೂರು: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ನಮ್ಮೆಲ್ಲ ಕಾರ್ಯಕರ್ತರು ಮತ್ತು ಯುವಪೀಳಿಗೆಗೆ ಇದೇ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ...
Date : Tuesday, 17-09-2024
ನವದೆಹಲಿ: 1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಗಿತ್ತು. ಹೀಗಾಗಿ ಭಾರತದಲ್ಲಿ ಅವುಗಳನ್ನು ಮರು ಪರಿಚಯಿಸುವ ಮಹತ್ವಾಕಾಂಕ್ಷೆಯೊಂದಿಗೆ ಮೋದಿ ಸರಕಾರವು ಚೀತಾ ಮರುಪರಿಚಯ ಯೋಜನೆಯನ್ನು ಅನುಷ್ಠಾನಕ್ಕೆ ತಂದಿತು. ಈ ಯೋಜನೆಯು ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸೆಪ್ಟೆಂಬರ್ 17, 2022...
Date : Tuesday, 17-09-2024
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರನ್ನು ಪ್ರಸ್ತಾಪಿಸಿದ್ದಾರೆ. ದೆಹಲಿ ಮದ್ಯ ಹಗರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ನಂತರ 48 ಗಂಟೆಗಳ ಒಳಗೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ...
Date : Tuesday, 17-09-2024
ವಾಷಿಂಗ್ಟನ್: ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಗಮನಹರಿಸಿರುವ ಭಾರತಕ್ಕೆ “ಎ” ಗ್ರೇಡ್ ನೀಡುವುದಾಗಿ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಹೇಳಿದ್ದಾರೆ. “ಆದಾಯದ ಮಟ್ಟದಿಂದಾಗಿ ಪೌಷ್ಟಿಕಾಂಶದ ಕೆಲವು ಸೂಚಕಗಳು ತಾನು ಬಯಸುವುದಕ್ಕಿಂತ ದುರ್ಬಲವಾಗಿವೆ ಎಂದು ಭಾರತವು ಒಪ್ಪಿಕೊಳ್ಳುತ್ತದೆ. ಆ ರೀತಿಯ ನಿಷ್ಕಪಟತೆ...
Date : Tuesday, 17-09-2024
ನವದೆಹಲಿ: ಈ ಜುಲೈನಲ್ಲಿ ಅಧಿಕಾರಕ್ಕೆ ಮರಳಿದ ನಂತರ ಮೋದಿ ಸರ್ಕಾರ ಕೇವಲ 100 ದಿನಗಳಲ್ಲಿ ರೂ 15 ಲಕ್ಷ ಕೋಟಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ...