Date : Tuesday, 17-09-2024
ನವದೆಹಲಿ: ಹೈದರಾಬಾದ್ ವಿಮೋಚನಾ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್-ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿರುವ ಅಮಿತ್ ಶಾ, ” ಹೈದರಾಬಾದ್ ವಿಮೋಚನಾ ದಿನದಂದು ಹೈದರಾಬಾದ್ ಕರ್ನಾಟಕದ ಜನತೆಗೆ ಶುಭಾಶಯಗಳು. ಹೈದರಾಬಾದ್ ಮುಕ್ತಿ...
Date : Tuesday, 17-09-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದಿನಿಂದ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಪ್ರಾರಂಭಿಸಲಿದ್ದು, ಅಕ್ಟೋಬರ್ 2 ರವರೆಗೆ ಮುಂದುವರಿಯುತ್ತದೆ. ಈ ವರ್ಷ ʼಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾʼ ಎಂಬ ಥೀಮ್‌ನೊಂದಿಗೆ ಅಭಿಯಾನವನ್ನು ನಡೆಸಲಾಗುತ್ತಿದೆ.. ಅಭಿಯಾನವು ಪ್ರವಾಸಿ ಸ್ಥಳಗಳು, ಸಾರ್ವಜನಿಕ...
Date : Monday, 16-09-2024
ನವದೆಹಲಿ: ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧವನ್ನು ಆರು ದಿನಗಳ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ. ಮಣಿಪುರ ಸರ್ಕಾರವೂ ನಾಳೆಯಿಂದ ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಕೂಡ ಆದೇಶಿಸಿದೆ. ಲೀಸ್ ಲೈನ್‌ಗಳು, ವಿಎಸ್‌ಎಟಿಗಳು, ಬ್ರಾಡ್‌ಬ್ಯಾಂಡ್‌ಗಳು ಮತ್ತು ವಿಪಿಎನ್ ಸೇವೆಗಳು ಸೇರಿದಂತೆ...
Date : Monday, 16-09-2024
ಬೆಂಗಳೂರು: ಪಾಂಡವಪುರದಲ್ಲಿ ಆರೆಸ್ಸೆಸ್ ಕಾರ್ಯಾಲಯಕ್ಕೆ ನುಗ್ಗಿ ಅನುಚಿತ ಮತ್ತು ಅನಾಗರಿಕವಾಗಿ ವರ್ತಿಸಿದ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ತನಿಖಾ ಸಮಿತಿಯನ್ನು ಕೂಡಲೇ ರಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ...
Date : Monday, 16-09-2024
ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದ ಸಂಸದ...
Date : Monday, 16-09-2024
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಅಕ್ಟೋಬರ್ 12 ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ವಿಜಯದಶಮಿ ಕಾರ್ಯಕ್ರಮದಲ್ಲಿ ಇಸ್ರೋದ ಮಾಜಿ ಮುಖ್ಯಸ್ಥ ಕೆ.ರಾಧಾಕೃಷ್ಣನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ...
Date : Monday, 16-09-2024
ಅಹಮದಾಬಾದ್: ಅಹಮದಾಬಾದ್‌ನಿಂದ ಭುಜ್‌ಗೆ ಸಂಪರ್ಕ ಕಲ್ಪಿಸುವ ಹೈಸ್ಪೀಡ್ ಮೆಟ್ರೋ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡುತ್ತಿದ್ದಂತೆ ಭಾರತವು ತನ್ನ ಮೊದಲ ವಂದೇ ಮೆಟ್ರೋ ಸೇವೆಯನ್ನು ಪಡೆದುಕೊಂಡಿದೆ. ಅಹಮದಾಬಾದ್‌ನಿಂದ ಭುಜ್‌ಗೆ ವಂದೇ ಮೆಟ್ರೋ ಸೇವೆಗಳು ಸೆಪ್ಟೆಂಬರ್ 17 ರಂದು ಕಾರ್ಯಾಚರಣೆಯನ್ನು...
Date : Monday, 16-09-2024
ಕಿಶ್ತ್ವಾರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಸಂವಿಧಾನದಲ್ಲಿ 370 ನೇ ವಿಧಿಗೆ ಯಾವುದೇ ಸ್ಥಾನವಿಲ್ಲ” ಎಂದು ಸೋಮವಾರ ಪುನರುಚ್ಚರಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಮುನ್ನ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಪ್ರದೇಶದಲ್ಲಿ ನಡೆಸಿದ ಮೆಗಾ ಸಮಾವೇಶದಲ್ಲಿ ಅವರ ಹೇಳಿಕೆಗಳು ಬಂದವು....
Date : Monday, 16-09-2024
ನವದೆಹಲಿ: ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವಹಿವಾಟುಗಳ ಮಿತಿಯನ್ನು ಕೆಲವು ರೀತಿಯ ಪಾವತಿಗಳಿಗೆ ರೂ 5 ಲಕ್ಷಕ್ಕೆ ಹೆಚ್ಚಿಸಿದೆ. ಸೆಪ್ಟೆಂಬರ್ 16 ರಿಂದ ಈ ಬದಲಾವಣೆಯು ಜಾರಿಗೆ ಬರಲಿದೆ. ಇದರಿಂದ UPI ಮೂಲಕ...
Date : Monday, 16-09-2024
ನವದೆಹಲಿ: ತಮ್ಮ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ದೇಶದ ಕ್ಷಿಪ್ರ ಪ್ರಗತಿಗಾಗಿ ಪ್ರತಿಯೊಂದು ಕ್ಷೇತ್ರ ಮತ್ತು ವಲಯದ ಸಮಸ್ಯೆಯನ್ನು ಪರಿಹರಿಸಲು ತಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡು ಪೂರ್ಣ ಅವಧಿಯ ನಂತರ ಮೂರನೇ ಅವಧಿಗೆ...