News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋದಿ ಜನ್ಮದಿನದ ಪ್ರಯುಕ್ತ ಸೆ. 17ರಿಂದ ಸೇವಾ ಪಾಕ್ಷಿಕ ನಡೆಸುತ್ತಿದೆ ರಾಜ್ಯ ಬಿಜೆಪಿ

  ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ಸೆ. 17ರಿಂದ ಸೇವಾ ಪಾಕ್ಷಿಕವನ್ನು ಆಚರಿಸಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ...

Read More

ಚಂಡಮಾರುತ ಪೀಡಿತ ವಿಯೆಟ್ನಾಂಗೆ ಭಾರತದಿಂದ ಮಾನವೀಯ ನೆರವು ರವಾನೆ

ನವದೆಹಲಿ: ಮಾರಣಾಂತಿಕ ಮತ್ತು ವಿನಾಶಕಾರಿ ಚಂಡಮಾರುತ ಯಾಗಿ ಟೈಫೂನ್‌ನಿಂದ ಪೀಡಿತ ಆಗ್ನೇಯ ಏಷ್ಯಾದ ದೇಶಗಳಿಗೆ ಮಾನವೀಯ ನೆರವು ನೀಡಲು ಕೇಂದ್ರ ಸರ್ಕಾರ ಭಾನುವಾರ “ಆಪರೇಷನ್ ಸದ್ಭಾವ” ಅನ್ನು ಪ್ರಾರಂಭಿಸಿದೆ. “ಆಪರೇಷನ್ ಸದ್ಭಾವ” ಅಡಿಯಲ್ಲಿ, ನೈಸರ್ಗಿಕ ವಿಕೋಪದಿಂದ ಪ್ರಭಾವಿತವಾಗಿರುವ ಉತ್ತರ ವಿಯೆಟ್ನಾಂನ ಪೀಡಿತ...

Read More

800 ಕೆಜಿ ಸಿರಿಧಾನ್ಯ ಬಳಸಿ ಮೋದಿ ಚಿತ್ರ ಬಿಡಿಸಿದ ತಮಿಳುನಾಡು ವಿದ್ಯಾರ್ಥಿನಿ

ಚೆನ್ನೈ: 13 ವರ್ಷದ ತಮಿಳುನಾಡಿನ ಶಾಲೆಯ ವಿದ್ಯಾರ್ಥಿನಿಯೊಬ್ಬಳು 800 ಕೆಜಿ ತೂಕದ ಸಿರಿಧಾನ್ಯವನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ರಚಿಸಿದ್ದಾರೆ. ಬರೋಬ್ಬರಿ 12 ಗಂಟೆಗಳ ಕಾಲ ಬಿಡುವಿಲ್ಲದಂತೆ ಮೋದಿ ಚಿತ್ರವನ್ನು ರಚಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾಳೆ. ಸೆಪ್ಟೆಂಬರ್ 17...

Read More

4 ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಉದ್ಘಾಟಿಸಿದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರ ಜಿಲ್ಲೆಯಲ್ಲಿ 4 ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ (ರೀ-ಇನ್ವೆಸ್ಟ್) 2024 ಅನ್ನು ಸೋಮವಾರ ಉದ್ಘಾಟಿಸಿದರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿರುವ ಮೂರು ದಿನಗಳ ಸಮ್ಮೇಳನವು ಸರ್ಕಾರ,...

Read More

ಸುರಕ್ಷಿತ ಮತ್ತು ಸಮೃದ್ಧ ಜಮ್ಮು-ಕಾಶ್ಮೀರವನ್ನು ಒಟ್ಟಾಗಿ ನಿರ್ಮಿಸೋಣ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು-ಕಾಶ್ಮೀರದ ದೋಡಾದ ಕ್ರೀಡಾಂಗಣದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸುರಕ್ಷಿತ ಮತ್ತು ಸಮೃದ್ಧ ಜಮ್ಮು ಮತ್ತು ಕಾಶ್ಮೀರವನ್ನು ಒಟ್ಟಾಗಿ ನಿರ್ಮಿಸಲಾಗುವುದು. ಈ ಬಾರಿಯ ವಿಧಾನಸಭಾ ಚುನಾವಣೆಯು ಕೇಂದ್ರಾಡಳಿತ ಪ್ರದೇಶದ...

Read More

ಕುರುಕ್ಷೇತ್ರದಿಂದ ಹರಿಯಾಣ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಚಾರ ಆರಂಭಿಸಿದ ಮೋದಿ

ನವದೆಹಲಿ: ಪ್ರಧಾನಮಂತ್ರಿನರೇಂದ್ರ ಮೋದಿ ಅವರು ಇಂದು ಕುರುಕ್ಷೇತ್ರದಿಂದ ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು. ಇಂದು ಸಂಜೆ ಕುರುಕ್ಷೇತ್ರದ ಥೀಮ್ ಪಾರ್ಕ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಹರಿಯಾಣದ ಅಭಿವೃದ್ಧಿ ಬಹಳ...

Read More

ಜಮ್ಮು-ಕಾಶ್ಮೀರದಲ್ಲಿ ತೀವ್ರಗೊಂಡ ಉಗ್ರ ವಿರೋಧಿ ಕಾರ್ಯಾಚರಣೆ: ಐವರು ಉಗ್ರರ ಸಂಹಾರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ...

Read More

ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ಪರಂಪರೆ ರಾಹುಲ್ ಮುಂದುವರೆಸಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಹುಲ್ ಗಾಂಧಿಯವರು ನಾಯಕರಲ್ಲ, ಒಬ್ಬ ಅಪ್ರಬುದ್ಧ ವ್ಯಕ್ತಿ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ....

Read More

ಜಮ್ಮು-ಕಾಶ್ಮೀರದ ದೋಡಾಗೆ ಇಂದು ಮೋದಿ: ಚುನಾವಣಾ ಸಮಾವೇಶದಲ್ಲಿ ಭಾಗಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಪ್ರಚಾರ ಕಾರ್ಯಕ್ಕೆ ಆರಂಭವನ್ನು ನೀಡಲಿದ್ದಾರೆ. ದೋಡಾದಲ್ಲಿ ಅವರು ಬೃಹತ್ ಸಾರ್ವಜನಿಕ ಸಮಾವೇಶವನ್ನು ನಡೆಸಲಿದ್ದಾರೆ. ಕಳೆದ 42 ವರ್ಷಗಳಲ್ಲಿ ದೋಡಾಕ್ಕೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದು...

Read More

ಪ್ರತಿ ಭಾರತೀಯ ಭಾಷೆಯೊಂದಿಗೆ ಹಿಂದಿ ಅವಿನಾಭಾವ ಸಂಬಂಧ ಹೊಂದಿದೆ: ಅಮಿತ್‌ ಶಾ

ನವದೆಹಲಿ: ಇಂದು ಹಿಂದಿ ಭಾಷಾ ದಿವಸ್‌ ಅನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ. “ಎಲ್ಲಾ ದೇಶವಾಸಿಗಳಿಗೆ ಹಿಂದಿ ದಿನ ಅನಂತ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

Read More

Recent News

Back To Top