Date : Saturday, 14-09-2024
ನವದೆಹಲಿ: ಅಧಿಕೃತ ಆದೇಶದ ಪ್ರಕಾರ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಮೋಹನ್ ಪ್ರಸಾದ್ ಅವರನ್ನು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕರಾಗಿ ಶುಕ್ರವಾರ ನೇಮಿಸಲಾಗಿದೆ. ಪ್ರಸಾದ್, ಒಡಿಶಾ ಕೇಡರ್‌ನ 1989-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (IPS)ಯ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರೀಯ ಮೀಸಲು...
Date : Saturday, 14-09-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರ ಉಪಸ್ಥಿತಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು...
Date : Friday, 13-09-2024
ಅಮೃತಸರ: ಕೆನಡಾದ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್‌ನ ಹೊರಗೆ ಖಾಲಿಸ್ತಾನ್ ಪರ ಬೆಂಬಲಿಗರು ಮಾರ್ಚ್ 2023 ರಲ್ಲಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರತಿಭಟನೆಯ ಸಂದರ್ಭದಲ್ಲಿ, ಪ್ರತಿಭಟನಾಕಾರರು ಭಾರತ-ವಿರೋಧಿ...
Date : Friday, 13-09-2024
ನೋಯ್ಡಾ: ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ಆಯೋಜಿಸಲಾಗುತ್ತಿರುವ ಸೆಮಿಕಾನ್ ಇಂಡಿಯಾ 2024 ಮುಕ್ತಾಯಗೊಂಡಿದೆ. ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದ್ದರು. ಸೆಮಿಕಾನ್ ಬಗ್ಗೆ ಬಗ್ಗೆ ಮಾತನಾಡಿದ SEMI...
Date : Friday, 13-09-2024
ಭುವನೇಶ್ವರ: ಒಡಿಶಾ ಸಂಪುಟವು ಸರ್ಕಾರಿ ಉದ್ಯೋಗಗಳಲ್ಲಿ ಮಾಜಿ ಅಗ್ನಿವೀರರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮಾಜಿ ಅಗ್ನಿವೀರರಿಗೆ 10 ಪ್ರತಿಶತ ಮೀಸಲಾತಿ ಮತ್ತು ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡುವುದರ ಜೊತೆಗೆ ದೈಹಿಕ ಪರೀಕ್ಷೆಯಲ್ಲೂ...
Date : Friday, 13-09-2024
ನವದೆಹಲಿ: ಮಹತ್ವದ ಕ್ರಮದಲ್ಲಿ, ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ನಿರ್ಧಾರವು ಪ್ರಾಚೀನ ಶ್ರೀ ವಿಜಯ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದು ಪ್ರದೇಶದ ಐತಿಹಾಸಿಕ...
Date : Friday, 13-09-2024
ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆ ನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Friday, 13-09-2024
ನವದೆಹಲಿ: ನಾಲ್ಕನೇ ಅಖಿಲ ಭಾರತೀಯ ರಾಜಭಾಷಾ ಸಮ್ಮೇಳನವನ್ನು ನಾಳೆ ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ವಜ್ರ ಮಹೋತ್ಸವದ ವಿಶೇಷ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅಧಿಕೃತ ಭಾಷಾ ಇಲಾಖೆಯ ಕಾರ್ಯದರ್ಶಿ ಅಂಶುಲಿ...
Date : Friday, 13-09-2024
ಬೆಂಗಳೂರು: ಬಳ್ಳಾರಿ ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...
Date : Friday, 13-09-2024
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಭಾರತದ ವಿರುದ್ಧ ಮಾತನಾಡಿದ್ದು, ಇದನ್ನು ದೇಶ ಗಂಭೀರವಾಗಿ ಪರಿಗಣಿಸುತ್ತಿದೆ. ರಾಹುಲ್ ಗಾಂಧಿಯವರ ಮಾತುಗಳು ಸುಳ್ಳಿನಿಂದ ಕೂಡಿರುವುದಷ್ಟೇ ಅಲ್ಲದೆ, ಭಾರತವನ್ನು ವಿರೋಧಿಸುವ ಶಕ್ತಿಗಳಿಗೆ ಹೊಸ ಜೀವ ನೀಡಿ ಹೊಸ ಶಕ್ತಿ ಕೊಟ್ಟಂತೆ ಕಾಣಿಸುತ್ತಿದೆ...