News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಭಾರತೀಯ ತಂಡದೊಂದಿಗೆ ಮೋದಿ ಸಂವಾದ

ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಭಾರತೀಯ ತಂಡವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿತು. ವಿವಿಧ ಪಂದ್ಯಗಳಲ್ಲಿ ದಾಖಲೆ ನಿರ್ಮಿಸುವ ಪ್ರದರ್ಶನ ನೀಡಿರುವ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಏಳು ಚಿನ್ನ, ಒಂಬತ್ತು ಬೆಳ್ಳಿ, 13 ಕಂಚಿನ...

Read More

FY25ರ ಮೊದಲ 5 ತಿಂಗಳಲ್ಲಿ $5 ಶತಕೋಟಿಗೆ ತಲುಪಿದೆ ಭಾರತದಿಂದ ಆಪಲ್‌ ಐಫೋನ್ ರಫ್ತು

ನವದೆಹಲಿ: FY25 ರ ಮೊದಲ ಐದು ತಿಂಗಳಲ್ಲಿ (ಏಪ್ರಿಲ್-ಆಗಸ್ಟ್) ಭಾರತದಿಂದ ಆಪಲ್‌ನ ಐಫೋನ್ ರಫ್ತು $5 ಶತಕೋಟಿಗೆ ತಲುಪಿದೆ ಎಂದು ವರದಿಯಾಗಿದೆ, ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ದಾಖಲಾದ $3.2 ಶತಕೋಟಿಯಿಂದ 54 ಶೇಕಡಾ ಹೆಚ್ಚಳವಾಗಿದೆ. ಭಾರತದಲ್ಲಿ ಐಫೋನ್ 16...

Read More

ಭಾರತದ 55% ಮೊಬೈಲ್ ಫೋನ್‌ಗಳು ಈಗ ಯುಪಿಯಲ್ಲಿ ಉತ್ಪಾದನೆಯಾಗುತ್ತಿವೆ: ಯೋಗಿ

ಲಕ್ನೋ: ಎಲೆಕ್ಟ್ರಾನಿಕ್ಸ್ ಉತ್ಪಾದನಾ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿನ ತಮ್ಮ ಸರ್ಕಾರದ ನೀತಿಗಳನ್ನು ಶ್ಲಾಘಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಭಾರತದ ಶೇಕಡಾ 55 ಕ್ಕಿಂತ ಹೆಚ್ಚು ಮೊಬೈಲ್ ಫೋನ್‌ಗಳು ಈಗ ಯುಪಿ ರಾಜ್ಯದಲ್ಲಿಯೇ ಉತ್ಪಾದನೆಯಾಗುತ್ತಿವೆ ಎಂದು ಹೇಳಿದ್ದಾರೆ. ನೋಯ್ಡಾದಲ್ಲಿ ಸೆಮಿಕಾನ್...

Read More

ಚಂಡೀಗಢ ಸ್ಪೋಟ: ಶಂಕಿತರ ಸುಳಿವು ನೀಡುವವರಿಗೆ 2 ಲಕ್ಷ ರೂ ಬಹುಮಾನ ಘೋಷಣೆ

ಚಂಡೀಗಢ: ಚಂಡೀಗಢದ ಸೆಕ್ಟರ್ 10 ರಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಇಬ್ಬರು ಶಂಕಿತರನ್ನು ಬಂಧಿಸಲು ಮಾಹಿತಿ ನೀಡುವವರಿಗೆ 2 ಲಕ್ಷ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದಾರೆ. ಚಂಡೀಗಢದ ಸೆಕ್ಟರ್ 10 ಪ್ರದೇಶದ ಮನೆಯೊಂದರಲ್ಲಿ ಸಣ್ಣ ಮಾದರಿಯ ಸ್ಫೋಟ ಸಂಭವಿಸಿದೆ....

Read More

ಮಂಡ್ಯ: ಗಣಪತಿ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 54 ಮಂದಿಯ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಬುಧವಾರ ಗಣಪತಿ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 54 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಮದರಸದ ಬಳಿ ಮೆರವಣಿಗೆ ಹಾದು ಹೋಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದು ಹಿಂಸಾಚಾರ ಪ್ರಾರಂಭವಾಯಿತು. ನಂತರ ಆರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ....

Read More

ಶಿಮ್ಲಾ: ತೀವ್ರ ಪ್ರತಿಭಟನೆ ಹಿನ್ನೆಲೆ ಅಕ್ರಮ ಮಸೀದಿ ಕೆಡವಲು ಸ್ವತಃ ಮುಂದಾದ ಮಸೀದಿ ಸಮಿತಿ

ಶಿಮ್ಲಾ: ಭಾರೀ ಗದ್ದಲಕ್ಕೆ ಕಾರಣವಾಗಿದ್ದ ಶಿಮ್ಲಾದ ಸಂಜೌಲಿ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ಮಸೀದಿಯ ವಿವಾದ ಕೊನೆಗೂ ತಣ್ಣಗಾಗು ಲಕ್ಷಣಗಳು ಗೋಚರಿಸುತ್ತಿದೆ. ಮಸೀದಿಯ ಅಕ್ರಮ ಭಾಗವನ್ನು ಸೀಲ್‌ ಮಾಡುವಂತೆ  ಮಸೀದಿ ಸಮಿತಿಯ ಪ್ರತಿನಿಧಿಗಳು ಇಂದು  ಶಿಮ್ಲಾ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭೂಪೇಂದರ್ ಕುಮಾರ್...

Read More

90 ದೇಶಗಳಿಗೆ ರಕ್ಷಣಾ ಸಾಧನಗಳನ್ನು ಭಾರತ ರಫ್ತು ಮಾಡುತ್ತಿದೆ: ರಾಜನಾಥ್‌ ಸಿಂಗ್

ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ನಡೆಯುತ್ತಿರುವ ಅತಿದೊಡ್ಡ ಬಹುಪಕ್ಷೀಯ ರಕ್ಷಣಾ ವಾಯು ವ್ಯಾಯಾಮ ‘ತರಂಗ್ ಶಕ್ತಿ’ಯಲ್ಲಿ ಇಂದು ವೈಮಾನಿಕ ಪ್ರದರ್ಶನವನ್ನು ಆಯೋಜನೆಗೊಳಿಸಲಾಗಿದ್ದು, ಇದರಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಕಸನಗೊಳ್ಳುತ್ತಿರುವ ಜಾಗತಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು...

Read More

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಬೃಹತ್‌ ಪ್ರಮಾಣದ ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಕುಪ್ವಾರ ಜಿಲ್ಲೆಯ ಕೆರಾನ್ ವಲಯದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರೀ ಪ್ರಮಾಣದ  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿವೆ. ಕುಪ್ವಾರದ ಕೆರಾನ್ ಸೆಕ್ಟರ್‌ನಿಂದ ಎಕೆ 47 ರೌಂಡ್‌ಗಳು, ಹ್ಯಾಂಡ್ ಗ್ರೆನೇಡ್‌ಗಳು,...

Read More

ನಾಗಮಂಗಲದ ಘಟನೆ ಕುರಿತು ಎನ್‍ಐಎ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ನಾಗಮಂಗಲದ ಘಟನೆ ಕುರಿತು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎನ್‍ಐಎ) ಮೂಲಕ ತನಿಖೆ ಮಾಡಿಸಿ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದರು. ರಾಜಾಜಿನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎನ್‍ಐಎ ತನಿಖೆ ಮಾಡಿದರೆ ಮಾತ್ರ...

Read More

ರಷ್ಯಾ ಭದ್ರತಾ ಸಲಹೆಗಾರರ ಜೊತೆ ಅಜಿತ್‌ ದೋವಲ್‌ ಮಹತ್ವದ ಮಾತುಕತೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾದ ಭದ್ರತಾ ಸಲಹೆಗಾರ ಸೆರ್ಗೆಯ್ ಶೋಯಿಗು ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಗಳ  ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ)...

Read More

Recent News

Back To Top