Date : Wednesday, 18-12-2024
ನವದೆಹಲಿ: ಹಾನಿಕಾರಕ ಕೀಟನಾಶಕಗಳ ಪ್ರಭಾವದಿಂದ ರೈತರನ್ನು ರಕ್ಷಿಸಲು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಕಿಸಾನ್ ಕವಚ್ ಅನ್ನು ಬಿಡುಗಡೆ ಮಾಡಿದರು. ಇದು ಭಾರತದ ಮೊದಲ ಸ್ಥಳೀಯ ಕೀಟನಾಶಕ ವಿರೋಧಿ ಬಾಡಿಸೂಟ್ ಆಗಿದೆ . ಈ ನವೀನ ಸೂಟ್ ರೈತರ ಸುರಕ್ಷತೆಯನ್ನು...
Date : Wednesday, 18-12-2024
ನವದೆಹಲಿ: ಉತ್ತರಾಖಂಡದ ರೀತಿ ಪ್ರತಿಯೊಂದು ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂವಿಧಾನದ 75 ವರ್ಷಗಳ ಅಂಗೀಕಾರದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಯನ್ನು ಮುಕ್ತಾಯಗೊಳಿಸಿದ ಶಾ, ಯುಸಿಸಿಯನ್ನು ದೇಶಾದ್ಯಂತ ಜಾರಿಗೊಳಿಸಲು...
Date : Wednesday, 18-12-2024
ನವದೆಹಲಿ: ಖ್ಯಾತ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗುತ್ತಿದ್ದಂತೆಯೇ ಅಶ್ವಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಟೆಸ್ಟ್ ಮಾತ್ರವಲ್ಲದೆ ಏಕದಿನ ಹಾಗೂ ಟಿ20...
Date : Wednesday, 18-12-2024
ಮಂಗಳೂರು: ಪ್ರಪಂಚದಲ್ಲೇ ಕಾರ್ಗೋ ಹಡಗುಗಳ ನಿರ್ಮಾಣದಲ್ಲಿ 17ನೇ ಸ್ಥಾನದಲ್ಲಿದಲ್ಲಿರುವ ಭಾರತ ತನ್ನ ಆತ್ಮ ನಿರ್ಭರ ಭಾರತ ಮತ್ತು ಮೇಕ್ ಇಂಡಿಯಾ ಯೋಜನೆಗಳ ಮೂಲಕ 2030ರ ವೇಳೆಗೆ ಟಾಪ್ 10 ಆಗುವ ಗುರಿಯನ್ನು ಹೊಂದಿದೆ. ಈಗ ಇದಕ್ಕೆ ಪುಷ್ಠಿ ನೀಡುವಂತೆ ಭಾರತದ ಪ್ರಮುಖ...
Date : Wednesday, 18-12-2024
ಲಕ್ನೋ: ಸಂಸತ್ತಿಗೆ ‘ಪ್ಯಾಲೆಸ್ತೀನ್’ ಬ್ಯಾಗ್ ಅನ್ನು ಹೊತ್ತುಕೊಂಡು ಬಂದಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಯುಪಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, “ನಿನ್ನೆ ಕಾಂಗ್ರೆಸ್ ಸಂಸದರೊಬ್ಬರು...
Date : Wednesday, 18-12-2024
ಚೆನ್ನೈ: 1998 ರ ಕೊಯಂಬತ್ತೂರು ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ಎಸ್ ಎ ಬಾಷಾ 84 ನೇ ವಯಸ್ಸಿನಲ್ಲಿ ಸೋಮವಾರ ನಿಧನನಾಗಿದ್ದಾನೆ ಎಂದು ಆತ ಚಿಕಿತ್ಸೆ ಪಡೆಯುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈತ ಕೊಯಂಬತ್ತೂರಿನ PSG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಷಾ...
Date : Wednesday, 18-12-2024
ಲಕ್ನೋ: ಸಂಭಾಲ್ ನಂತರ, ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತ್ತೊಂದು ದೇವಾಲಯ ಪತ್ತೆಯಾಗಿದೆ. ವಾರಣಾಸಿಯ ವಸತಿ ಪ್ರದೇಶದಲ್ಲಿ ಬೀಗ ಹಾಕಿದ ಸ್ಥಿತಿಯಲ್ಲಿ ದೇವಾಲಯ ಪತ್ತೆಯಾಗಿದೆ. ದೇವಸ್ಥಾನದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಾರಣಾಸಿಯ ಮುನ್ಸಿಪಲ್ ಕಮಿಷನರ್...
Date : Wednesday, 18-12-2024
ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ...
Date : Wednesday, 18-12-2024
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅಮಿತ್ ಶಾ, 54ರ ಹರೆಯದ ವ್ಯಕ್ತಿಯೊಬ್ಬರು ಯುವ ನಾಯಕನ ವೇಷ ಹಾಕಿ ಸಂವಿಧಾನವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂದು ಸತ್ಯ...
Date : Wednesday, 18-12-2024
ಬೀಜಿಂಗ್: ಇಂದು ಬೀಜಿಂಗ್ನಲ್ಲಿ ನಡೆಯಲಿರುವ ಭಾರತ-ಚೀನಾ ವಿಶೇಷ ಪ್ರತಿನಿಧಿಗಳ ಮಾತುಕತೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಲಿದ್ದಾರೆ. ಪೂರ್ವ ಲಡಾಖ್ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟ ಪರಿಣಾಮ ಉಭಯ ದೇಶಗಳ ನಡುವೆ ಮಾತುಕತೆಗಳು ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದವು. ದೋವಲ್...