News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 27th January 2022

×
Home About Us Advertise With s Contact Us

ಗತ ಇತಿಹಾಸದ ಪಾಠಗಳ ಅರಿತರಷ್ಟೇ ಬಾಳು

ಈ ದಿನ ನಾನು ನಿಮ್ಮಲ್ಲೊಂದು ಭಿನ್ನಹವನ್ನಿಡಲು ಬಂದಿದ್ದೇನೆ. ಇತಿಹಾಸದಿಂದ ಅರಿಯಲೇ ಬೇಕಾದ ಪಾಠವನ್ನು ನನಗೆ ಸಾಧ್ಯವಾಗುವ ಮಟ್ಟಿನಲ್ಲಿ ನಿಮಗೆ ಅರ್ಥೈಸಲು ಬಂದಿದ್ದೇನೆ. ದಯವಿಟ್ಟು ಓದಿ. ಗಮನವಿಟ್ಟು ಓದಿ. ಅನೇಕರಿಗೆ ಇಂದಿಗೂ ನಾವು ಕಳೆದುಕೊಂಡ ಸ್ವಾತಂತ್ರ್ಯಕ್ಕೆ ಕಾರಣ ಮೊಘಲರು ಮತ್ತು ಬ್ರಿಟೀಷರೆಂಬ ತಪ್ಪು...

Read More

ಜನರ ಮುಂದೆ ಬೆತ್ತಲಾದ ಕಾಂಗ್ರೆಸ್ – ಪಿ. ರಾಜೀವ್

ಬೆಂಗಳೂರು: ಬಿಟ್ ಕಾಯಿನ್ ಮತ್ತು ಶ್ರೀಕಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜನರ ಮುಂದೆ ಬೆತ್ತಲಾಗಿದೆ. ಇನ್ನು ಕಾಂಗ್ರೆಸ್ಸನ್ನು ಜನರು ಯಾವತ್ತೂ ನಂಬುವುದಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಶಾಸಕರಾದ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

2022 ರ ಜನವರಿ 8 ಮತ್ತು 9 ರಂದು ಉಜಿರೆಯಲ್ಲಿ ABSP ಕರ್ನಾಟಕದ 3ನೇ ರಾಜ್ಯ ಅಧಿವೇಶನ 

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಕರ್ನಾಟಕ ಇದರ ಮೂರನೇ ರಾಜ್ಯ ಅಧಿವೇಶನವು ಇದೇ ಬರುವ ಜನವರಿ 8 ಮತ್ತು 9ನೇ ತಾರೀಕಿನಂದು ಉಜಿರೆಯಲ್ಲಿ ಜರುಗಲಿದ್ದು ಇದರ ಪೂರ್ವಭಾವಿ ಸಭೆಯು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ಮನವಿ ಪತ್ರವನ್ನು...

Read More

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ಸಿಗರ ಕೈವಾಡ ಸ್ಪಷ್ಟ: ಅಶ್ವತ್ಥನಾರಾಯಣ

ಬೆಂಗಳೂರು : ಬಿಟ್ ಕಾಯಿನ್ ದಂಧೆ ಬಗ್ಗೆ ಸಿದ್ದರಾಮಯ್ಯವರಿಗೆ ಮಾಹಿತಿ ಇದೆಯೇ? ದಾಖಲೆ ಇದ್ದರೆ, ಅವ್ಯವಹಾರ ಆಗಿದ್ದರೆ ಯಾರಿದ್ದಾರೆಂಬ ಹೆಸರು ಕೊಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಅಶ್ವತ್ಥನಾರಾಯಣ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...

Read More

ಅರಗ ಜ್ಞಾನೇಂದ್ರರನ್ನು ಭೇಟಿಯಾದ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು

ಬೆಂಗಳೂರು: ಪೈರಸಿ ಸೇರಿದಂತೆ ಸ್ಯಾಂಡಲ್‌ವುಡ್ ನಲ್ಲಿ ಹಲವಾರು ಸಮಸ್ಯೆ‌ಗಳಿದ್ದು, ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಗೃಹಸಚಿವ‌ರನ್ನು ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಇಂದು ಭೇಟಿ ಮಾಡಿದ್ದು, ಉದ್ಯಮದ...

Read More

ಎಲೆಮರೆಯಲ್ಲಿರುವ ತುಳುಸಾಧಕರನ್ನು ಗುರುತಿಸಿ ಗೌರವಿಸೋಣ : ದಯಾನಂದ ಕತ್ತಲ್ಸಾರ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಚಾವಡಿ ತಮ್ಮನ ಕಾರ್ಯಕ್ರಮ  ಮಂಗಳೂರು : ತುಳು ಭಾಷೆ-ಸಂಸ್ಕೃತಿ-ಸಂಸ್ಕಾರಕ್ಕಾಗಿ ಎಲೆ ಮರೆಯಲ್ಲಿರುವ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಗುರುತಿಸಿ, ಗೌರವಿಸುವ ಮೂಲಕ ಅವರ ನೈಜ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಕೆಲಸ ಮಾಡಬೇಕು, ಇದರಿಂದ...

Read More

ನ. 1 ರಿಂದ ರಾಜ್ಯದ ಜೈಲಿನಲ್ಲಿರುವ ಖೈದಿಗಳಿಗೆ ಸಾಕ್ಷರತಾ ಕಾರ್ಯಕ್ರಮ

ಬೆಂಗಳೂರು : ರಾಜ್ಯದ ಜೈಲಿನಲ್ಲಿರುವ ಖೈದಿಗಳಿಗೆ ಶಿಕ್ಷಣ ನೀಡುವ ಸಲುವಾಗಿ ನವೆಂಬರ್‌ 1 ರಿಂದ ಸಾಕ್ಷರತಾ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಪ್ರಾರಂಭಿಸಲಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಸುಮಾರು 16,000 ಕ್ಕೂ ಹೆಚ್ಚು...

Read More

ಸ್ಮಾರಕಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಟ್ರೆ, ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಚಾರ: ಆನಂದ್ ಸಿಂಗ್

ಬೆಂಗಳೂರು: ಪಾರಂಪರಿಕ ಸ್ಮಾರಕಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು...

Read More

ಸರ್ಕಾರಿ ಪದವಿಪೂರ್ವ ಕಾಲೇಜಿಗಳಿಗೆ 3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮ

ಬೆಂಗಳೂರು: 2021- 22 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು‌ಗಳಿಗೆ ಸಂಬಂಧಿಸಿದಂತೆ 3,552 ಅತಿಥಿ ಉಪನ್ಯಾಸಕರ ನೇಮಕ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು‌ಗಳಲ್ಲಿ ತೆರವಾಗಿರುವ 2,832 ಉಪನ್ಯಾಸ‌ಕರ ಸ್ಥಾನ ಖಾಲಿ ಇದ್ದು, 1835...

Read More

ನವೆಂಬರ್ 21 ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ಸಮಾವೇಶ – ಸಚಿವ ಕೆ. ಎಸ್. ಈಶ್ವರಪ್ಪ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು...

Read More

Recent News

Back To Top