News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾಂಗ್ಲಾ ಹಿಂಸೆ: ಕ್ರಮ ಕೈಗೊಳ್ಳುವಂತೆ ಬಾಂಗ್ಲಾ ಸರ್ಕಾರಕ್ಕೆ ಇಸ್ಕಾನ್ ನಿರ್ದೇಶಕರ ಮನವಿ

ನವದೆಹಲಿ: ಬಾಂಗ್ಲಾದೇಶದಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ನಡೆದ ಹಿಂಸೆಯನ್ನು ಇಸ್ಕಾನ್ ನ್ಯಾಷನಲ್ ಕಮ್ಯುನಿಕೇಶನ್ ನಿರ್ದೇಶಕ ವ್ರಜೇಂದ್ರ ನಂದನ್ ದಾಸ್ ಅವರು ಖಂಡಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ. ಹಿಂದೂ ಭಕ್ತರನ್ನು...

Read More

ಇನ್ನೆರಡು ದಿನಗಳಲ್ಲಿ ಕೊರೋನಾ ನಿಯಮಾವಳಿಗಳ ಸರಳೀಕರಣಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

ದಾವಣಗೆರೆ: ಕರ್ನಾಟಕ‌ದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಕೊರೋನಾ ನಿಯಮಗಳನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಗಡಿ ಭಾಗಗಳಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗುತ್ತಿದೆ. ಕೊರೋನಾ...

Read More

ಇದುವರೆಗೆ ರಾಜ್ಯಗಳಿಗೆ ಸುಮಾರು 101 ಕೋಟಿ ಡೋಸ್ ಲಸಿಕೆ ಒದಗಿಸಲಾಗಿದೆ

ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ‌ ಯಶಸ್ಸು ಸಾಧಿಸುತ್ತಿದೆ. ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ನಡೆಸುವ ಮೂಲಕ ತನ್ನ ಬಹುತೇಕ ಜನಸಂಖ್ಯೆಯನ್ನು ಅಪಾಯದಿಂದ ಮೇಲೆತ್ತಿದೆ. ಈಗಾಗಲೇ‌ ಭಾರತ‌ 97 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ತನ್ನ ನಾಗರಿಕರಿಗೆ ನೀಡಿದೆ. ಕೇಂದ್ರ ಸರ್ಕಾರ...

Read More

ರಾಷ್ಟ್ರೀಯ ಹೆದ್ದಾರಿಗಳ ಪ್ರತಿ 50 ಕಿಮೀಗೊಂದು ಚಾರ್ಜಿಂಗ್ ಕೇಂದ್ರ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 40 ರಿಂದ 60 ಕಿಲೋಮೀಟರ್‌ಗಳಿಗೊಂದು ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಇದರಿಂದ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನವನ್ನು ಹೊಂದಿರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. NHAI 2023 ರ ವೇಳೆಗೆ ಸುಮಾರು...

Read More

37ನೇ ಸ್ಥಾಪನಾ ದಿನ ಆಚರಿಸುತ್ತಿದೆ NSG ಪಡೆ: ಅಮಿತ್ ಶಾ ಶುಭಾಶಯ

ನವದೆಹಲಿ: ಕಠಿಣ ಪರಿಸ್ಥಿತಿಯಲ್ಲಿ ದೇಶದ ರಕ್ಷಣೆಯನ್ನು ಮಾಡುತ್ತಿರುವ ರಾಷ್ಟ್ರೀಯ ಭದ್ರತಾ ಪಡೆ ಇಂದು ತನ್ನ ‌ಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 37 ನೇ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿರುವ ದ ರಾಷ್ಟ್ರೀಯ...

Read More

ಮುಂದಿನ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಂದಿನ.ವರ್ಷ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ದಸರಾ ಹಬ್ಬ ಮುಕ್ತಾಯವಾಗಿದ್ದು, ವಿಶ್ವವಿಖ್ಯಾತ ನಾಡಹಬ್ಬದ ಯಶಸ್ಸಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ವಿಶೇಷ‌ವಾಗಿ...

Read More

1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಪ್ರಕ್ರಿಯೆ ಆರಂಭ

ನವದೆಹಲಿ: 1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (BESS) ಅನ್ನು ಪ್ರಾಯೋಗಿಕ ಯೋಜನೆಯಾಗಿ ಸ್ಥಾಪಿಸಲು ಸರ್ಕಾರವು ಅನುಮತಿ ನೀಡಿದೆ. ಈ ಯೋಜನೆಯು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯದ ಜಂಟಿ ಪ್ರಯತ್ನವಾಗಿದೆ. ದೇಶದಲ್ಲಿ ಇಂಧನ ಶೇಖರಣಾ...

Read More

ಚಾರ್ಟರ್ಡ್ ವಿಮಾನಗಳಲ್ಲಿ ವಿದೇಶಿ ಪ್ರವಾಸಿಗರು ಭಾರತಕ್ಕೆ ಬರಲು ಅನುಮತಿ

ನವದೆಹಲಿ: ಸರ್ಕಾರವು ಚಾರ್ಟರ್ಡ್ ವಿಮಾನಗಳಲ್ಲಿ ವಿದೇಶಿ ಪ್ರವಾಸಿಗರನ್ನು ದೇಶಕ್ಕೆ ಪ್ರವೇಶಿಸಲು ಅನುಮತಿ ನೀಡಿದೆ. ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ಚಾರ್ಟರ್ಡ್ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಯರಿಗೆ ಕೇಂದ್ರ ಗೃಹ ಸಚಿವಾಲಯ ಹೊಸ ಪ್ರವಾಸಿ ವೀಸಾಗಳನ್ನು ನೀಡಲು ಆರಂಭಿಸಿದೆ. ಆರೋಗ್ಯ...

Read More

ಅ. 20 ರಿಂದ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ಗಣತಿ ಆರಂಭ

ಬೆಂಗಳೂರು: ಅ. 20 – 25 ರ ವರೆಗೆ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಗಳ ಗಣತಿ ಆರಂಭವಾಗಲಿದೆ. ಈ ಗಣತಿ ಕಾರ್ಯಾಚರಣೆ‌ಯನ್ನು ಕ್ಯಾಮೆರಾ ಮತ್ತು ಸಿಬ್ಬಂದಿ ಲಭ್ಯತೆಯ ಅನುಗುಣವಾಗಿ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಡಿಸೆಂಬರ್...

Read More

ಅಂಡಮಾನ್-ನಿಕೋಬರ್‌ನಲ್ಲಿನ ಸೆಲ್ಯುಲರ್ ಜೈಲಿಗೆ ಅಮಿತ್ ಶಾ ಭೇಟಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಡಮಾನ್-ನಿಕೋಬರ್‌ನಲ್ಲಿನ ಸೆಲ್ಯುಲರ್ ಜೈಲಿಗೆ ಭೇಟಿ ನೀಡಿದರು ಮತ್ತು ಪೋರ್ಟ್ ಬ್ಲೇರ್ ನಲ್ಲಿ ಹುತಾತ್ಮರ ಸ್ತಂಭಕ್ಕೆ ಪುಷ್ಪಾರ್ಚನೆ ಮಾಡಿದರು. ಮಾತ್ರವಲ್ಲದೆ ಅವರು ವೀರ ಸಾವರ್ಕರ್ ಅವರಿದ್ದ ಸೆಲ್‌ಗೆ ಭೇಟಿ ನೀಡಿ ಗೌರವ ಸಲ್ಲಿಸಿದರು....

Read More

Recent News

Back To Top