News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫಿಟ್ ಇಂಡಿಯಾ ಸ್ವಾತಂತ್ರ್ಯ‌ದ ಓಟ 2.0 ಗೆ ಚಾಲನೆ ನೀಡಿದ ಅನುರಾಗ್ ಠಾಕೂರ್

ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ‌ದ ಪ್ರಯುಕ್ತ ಕೇಂದ್ರ ಸರ್ಕಾರ‌ದ ಆಜಾದ್ ಕಿ ಅಮೃತ ಮಹೋತ್ಸವ ಫಿಟ್ ಇಂಡಿಯಾ ಸ್ವಾತಂತ್ರ್ಯ‌ದ ಓಟ 2.0 ಅಭಿಯಾನಕ್ಕೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ನವದೆಹಲಿ‌ಯ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು. ಕ್ರೀಡಾ...

Read More

ಶುಭಾಶಯ ತಿಳಿಸಿ ಹೋರ್ಡಿಂಗ್‌ಗಳನ್ನು ಅಳವಡಿಸದಿರಿ : ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಮುಖ್ಯಮಂತ್ರಿ‌ಯಾಗಿ ನಾನು ಯಾವುದೇ ಪ್ರದೇಶಕ್ಕೆ ಆಗಮಿಸುವ ಸಂದರ್ಭದಲ್ಲಿ ಶುಭಾಶಯ ಕೋರಿ ಬ್ಯಾನರ್, ಹೋರ್ಡಿಂಗ್‌ಗಳನ್ನು ಹಾಕಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿ‌ಗಳಿಗೆ ಶುಭಾಶಯ ಕೋರಿ ಹೋರ್ಡಿಂಗ್‌ಗಳನ್ನು ಹಾಕಬಾರದಾಗಿ ವಿನಂತಿ ಮಾಡುತ್ತೇನೆ ಎಂದು ಬೊಮ್ಮಾಯಿ...

Read More

ಕುಲ್ಗಾಂ‌ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ‌ಯ ಯೋಧರು

ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ವಧಿಸಲಾಗಿದೆ. ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ‌ಲ್ಲಿ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ...

Read More

ನಾನು ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ, ನೀವೂ ಅಂಗಾಂಗ ದಾನಕ್ಕೆ ಮುಂದಾಗಿ : ಸಿಎಂ ಬೊಮ್ಮಾಯಿ

ಉಡುಪಿ : ಆಗಸ್ಟ್ 13 ವಿಶ್ವ ಅಂಗಾಗ ದಿನವಾಗಿ‌ದ್ದು, ನಾನು ಅಂಗಾಗ ದಾನಕ್ಕೆ ಸಹಿ ಮಾಡುತ್ತಿದ್ದೇನೆ. ನೀವೂ ಸಹ ಇಂತಹ ಒಂದು ಮಹತ್ವದ ಕಾರ್ಯಕ್ಕೆ ಸಹಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ. ಅಂಗಾಂಗ ದಾನಕ್ಕೆ ಪ್ರಸ್ತುತ...

Read More

ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ: ಪ್ರಭು ಚೌಹಾಣ್

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ, ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಸಂಬಂಧ ಗೃಹ ಇಲಾಖೆ...

Read More

ಕೊರೋನಾ ಹಿನ್ನಲೆಯಲ್ಲಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮೊಹರಂ, ಗಣೇಶ ಚತುರ್ಥಿ ಮೊದಲಾದ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ‌ಯೊಂದನ್ನು ಹೊರಡಿಸಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಈ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕ...

Read More

ಉಗ್ರರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನ‌ಲ್ಲಿ ಎರಡು ಸ್ಟಾಟ್ ತಂಡಗಳ ನಿಯೋಜನೆ

ಬೆಂಗಳೂರು: ನಗರದಲ್ಲಿ ಭಯೋತ್ಪಾದಕ ದಾಳಿ ಸಂಭವಿಸಿದರೆ, ಅಂತಹ ಪರಿಸ್ಥಿತಿ‌ಯನ್ನು ಪರಿಣಾಮ‌ಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ‌ಗೆ ಎರಡು ಸ್ಟಾಟ್ ತಂಡಗಳನ್ನು ಸೇರ್ಪಡೆ ಮಾಡಲಾಗಿದೆ. ಈ ತಂಡಗಳಿಗೆ ಎರಡು ತಿಂಗಳುಗಳ ಕಾಲ ಕಮಾಂಡೋ ತರಬೇತಿಯನ್ನು ಸಹ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ‌ಯೂ ಸ್ಟಾಟ್...

Read More

ಚಂದ್ರನಲ್ಲಿ ಹೈಡ್ರಾಕ್ಸಿಲ್, ನೀರಿನ ಕಣಗಳನ್ನು ಪತ್ತೆಹಚ್ಚಿದ ಇಸ್ರೋ‌ದ ಚಂದ್ರಯಾನ – 2 ಉಪಗ್ರಹ

ನವದೆಹಲಿ: ಇಸ್ರೋ‌ದ ಚಂದ್ರಯಾನ – 2 ರ ಇಮೇಜಿಂಗ್ ಇನ್ಫ್ರಾರೆಡ್ ಸ್ಪೆಕ್ಟ್ರೋಮೀಟರ್ ಉಪಕರಣವು ಚಂದ್ರನ ಮೇಲ್ಮೈ‌ನಲ್ಲಿರುವ ಹೈಡ್ರಾಕ್ಸಿಲ್ ಹಾಗೂ ನೀರಿನ ಕಣಗಳಿರುವುದನ್ನು ಪತ್ತೆ ಮಾಡಿದೆ. ಈ ಸಂಬಂಧ ಕರೆಂಟ್ ಸೈನ್ಸ್ ಜರ್ನಲ್‌ನಲ್ಲಿ ಸಂಶೋಧನಾ ಲೇಖನ ಪ್ರಕಟವಾಗಿದ್ದು, ಐಐಆರ್‌ಎಸ್ ಸಹಾಯದಿಂದ ಚಂದ್ರಯಾನ –...

Read More

ಎಂಟು ಹೊಸ ಡಿಪ್ಲೋಮಾ ಕೋರ್ಸ್‌ಗಳಿಗೆ ಡಾ. ಅಶ್ವತ್ಥ್ ನಾರಾಯಣ್ ಚಾಲನೆ

ಬೆಂಗಳೂರು: ಕೈಗಾರಿಕೆ‌ಗಳ ಬೇಡಿಕೆ, ಉದ್ಯೋಗ ಮಾರುಕಟ್ಟೆ‌ಗಳಿಗನುಗುಣವಾಗಿ ಮಾನವ ಸಂಪನ್ಮೂಲ‌ ಒದಗಿಸುವ ನಿಟ್ಟಿನಲ್ಲಿ ಎಂಟು ಹೊಸ ಡಿಪ್ಲೊಮಾ ಕೋರ್ಸ್‌ಗಳಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ಚಾಲನೆ ನೀಡಿದರು. ರಾಜ್ಯದಲ್ಲಿ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದು ಈ...

Read More

ಭಯೋತ್ಪಾದಕ ದಾಳಿಯಿಂದ ವಲಸೆ ಹೋದ ಕಾಶ್ಮೀರಿ ಹಿಂದೂಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ: ಕೇಂದ್ರ ಸರ್ಕಾರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ‌ಲ್ಲಿ ಹಿಂಸೆಗೆ ತುತ್ತಾಗಿ ಓಡಿ ಹೋದ ಹಿಂದೂ ಧರ್ಮೀಯರ ಪೂರ್ವಜರ ಆಸ್ತಿ‌ಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈಗಾಗಲೇ ಭಯೋತ್ಪಾದಕರ ದಾಳಿಗೆ ತುತ್ತಾಗಿ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರ...

Read More

Recent News

Back To Top