News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತನಿಖಾ ಶ್ರೇಷ್ಠ‌ತೆಗೆ 152 ಮಂದಿ ಪೊಲೀಸ್ ಅಧಿಕಾರಿ‌ಗಳಿಗೆ ಕೇಂದ್ರ ಗೃಹಸಚಿವ‌ರ ಪದಕ ನೀಡಿ ಗೌರವ

ನವದೆಹಲಿ: ತನಿಖಾ ಶ್ರೇಷ್ಠತೆ‌ಗಾಗಿ ಕರ್ನಾಟಕ‌ದ ಆರು ಮಂದಿ ಪೊಲೀಸರು ಸೇರಿದಂತೆ 2021 ನೇ ಸಾಲಿನಲ್ಲಿ 152 ಮಂದಿ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವ‌ರ ಪದಕ ಪ್ರದಾನಿಸಿ ಗೌರವಿಸಲಾಗಿದೆ. ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟ‌ಕ್ಕಾಗಿ 28 ಮಹಿಳಾ ಅಧಿಕಾರಿಗಳು ಸೇರಿದಂತೆ...

Read More

ಸೆಪ್ಟೆಂಬರ್ ತಿಂಗಳಲ್ಲಿ 1 – 8 ನೇ ತರಗತಿಗಳ ಆರಂಭಕ್ಕೆ ಸರ್ಕಾರ ಚಿಂತನೆ: ಬಿ. ಸಿ. ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9 – 12 ನೇ ತರಗತಿಗಳು ಆರಂಭವಾಗಲಿದ್ದು, ಅದನ್ನು ಅವಲೋಕಿಸಿ ಸೆಪ್ಟೆಂಬರ್ ತಿಂಗಳಲ್ಲಿ 1 – 8 ನೇ ತರಗತಿ ಆರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ. ಸಿ‌. ನಾಗೇಶ್...

Read More

ಮೀಸಲಾತಿ, ಸಾಮಾಜಿಕ ನ್ಯಾಯ ಬಿಜೆಪಿ‌ಗೆ ಬದ್ಧತೆಯ ವಿಷಯ: ಸಿ.ಟಿ. ರವಿ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ವಾಸ್ತವಿಕ ನೆಲೆಯಲ್ಲಿ ನೋಡಬೇಕು. ರಾಜಕೀಯವಾಗಿ ಯಾವುದೇ ಪಕ್ಷ ಇದರ ದುರ್ಬಳಕೆ ಮಾಡಬಾರದು. ಎರಡು ದೇಶಗಳ ನೀರಿನ ಹಂಚಿಕೆ ಸುಗಮವಾಗಿ ನಡೆಯುತ್ತದೆ. ಎರಡು ರಾಜ್ಯಗಳ ನಡುವಿನ ನೀರಿನ ಹಂಚಿಕೆ; ಅದರಲ್ಲೂ ಕುಡಿಯುವ ನೀರಿನ ಹಂಚಿಕೆಯ ಸಮಸ್ಯೆ ಪರಿಹಾರ ಕಷ್ಟವೇನಲ್ಲ...

Read More

ಗಡಿ ಜಿಲ್ಲೆಗಳಿಗೆ ಹೆಚ್ಚಿನ ಲಸಿಕೆ: ಸಿಎಂ ಬೊಮ್ಮಾಯಿ

ಮಂಗಳೂರು: ಕೊರೋನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಣೆ ಮಾಡಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಮೂಲಸೌಕರ್ಯ‌ಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ಅನುದಾನ‌ದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ...

Read More

ಆತ್ಮನಿರ್ಭರ್‌ ನಾರಿಶಕ್ತಿ ಸೆ ಸಂವಾದ‌ : 4 ಲಕ್ಷ ಸ್ವಸಹಾಯ ಸಂಘಗಳಿಗೆ 1625 ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಆತ್ಮನಿರ್ಭರ್ ಸೆ ನಾರಿಶಕ್ತಿ ಕಾರ್ಯಕ್ರಮ‌ದಲ್ಲಿ ದೇಶದ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿ‌ಗಳ ಜೊತೆಗೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಹಾಗೆಯೇ ಸುಮಾರು 4 ಲಕ್ಷ ಸ್ವಸಹಾಯ ಸಂಘಗಳಿಗೆ ಸಂಬಂಧಿಸಿದಂತೆ 1625 ಕೋಟಿ...

Read More

ಹಾಸನ ಜಿಲ್ಲೆಯ‌ಲ್ಲಿ 10 ನೇ ಶತಮಾನದ ಶಾಸನ ಪತ್ತೆ

ಹಾಸನ: ಜಿಲ್ಲೆಯ ವಿಶ್ವವಿಖ್ಯಾತ ಜೈನ ತೀರ್ಥಕ್ಷೇತ್ರ ಶ್ರವಣಬೆಳಗೊಳ‌ದ ಸಮೀಪದಲ್ಲಿರುವ ನಾಗಯ್ಯನ ಕೊಪ್ಪಲು ಪ್ರದೇಶದಲ್ಲಿ 10 ನೇ ಶತಮಾನಕ್ಕೆ ಸೇರಿದ ಶಾಸನವೊಂದು ಪತ್ತೆಯಾಗಿದೆ. ಈ ಶಾಸನ ದೊರೆತ ಸ್ಥಳಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಈ ಶಾಸನಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ...

Read More

22 ರಾಷ್ಟ್ರೀಯ ಯುವ ಪ್ರಶಸ್ತಿ‌ ಪ್ರದಾನ

ನವದೆಹಲಿ: ಅಂತರಾಷ್ಟ್ರೀಯ ಯುವ ದಿನಾಚರಣೆ 2021 ರ ಹಿನ್ನೆಲೆಯಲ್ಲಿ 2017 – 18, 2018 – 19 ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿ‌ಗಳನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರದಾನಿಸಿದ್ದಾರೆ. ವೈಯಕ್ತಿಕ ಮತ್ತು ಸಾಂಸ್ಥಿಕ ವಿಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು...

Read More

ಜಾವೆಲಿನ್ ಕ್ರೀಡೆಯ ವಿಶ್ವ ಶ್ರೇಯಾಂಕದ‌ಲ್ಲಿ ನೀರಜ್ ಚೋಪ್ರಾ‌ಗೆ ಎರಡನೇ ಸ್ಥಾನ

ನವದೆಹಲಿ: ಜಪಾನ್‌ನ ಟೊಕಿಯೋ‌ದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನ ಗೆದ್ದು, ದೇಶದ ಕೀರ್ತಿಯನ್ನು ಹೆಚ್ಚಿಸಿದ ಯೋಧ ನೀರಜ್ ಚೋಪ್ರಾ ಅವರು ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಜಾವೆಲಿನ್ ಥ್ರೋ ಕ್ರೀಡೆಯ ವಿಶ್ವ ಶ್ರೇಣಿಯಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ದೇಶದ...

Read More

ಗ್ರಾಮೀಣ ಭಾಗಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಿಗೆ ತಾರತಮ್ಯ‌ವಿಲ್ಲದೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಹಾಗೆಯೇ ಸೋರಿಕೆ ತಡೆಗಟ್ಟಿ, ಸ್ವಾವಲಂಬನೆ ಜೊತೆಗೆ ಸಮರ್ಪಕ ನಿರ್ವಹಣೆಗೂ ಹೆಚ್ಚಿನ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಗೆಯೇ ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ...

Read More

ಇಂದು ವಿಶ್ವ ಆನೆ ದಿನ : ದೇಶದಲ್ಲೇ ಅತಿ ಹೆಚ್ಚು ಆನೆಗಳನ್ನು ಹೊಂದಿದೆ ಕರ್ನಾಟಕ

ಬೆಂಗಳೂರು: ಇಂದು ವಿಶ್ವ ಆನೆ ದಿನ. ಮೊದಲ ವಿಶ್ವ ಆನೆ ದಿನವನ್ನು 2012ರ ಆಗಸ್ಟ್ 12 ರಂದು ಆಚರಿಸಲಾಯಿತು. ಅಂದಿನಿಂದ ಆನೆಗಳ ಬಗ್ಗೆ ಕಾಳಜಿ ವಹಿಸಲು ಮತ್ತು ಸಂರಕ್ಷಿಸಲು ವಿಶೇಷವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಸಂಬಂಧ ನಡೆದ ಸಮಾರಂಭದಲ್ಲಿ ಕೇಂದ್ರ...

Read More

Recent News

Back To Top