News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಬಿ. ಶ್ರೀರಾಮುಲು ಧನ್ಯವಾದ

ಬೆಂಗಳೂರು: ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರ್ಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದ್ದು, ಇದಕ್ಕಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ...

Read More

ರಾಜ್ಯದ ರೈಲು ನಿಲ್ದಾಣ‌ಗಳಲ್ಲಿ ಭದ್ರತೆ‌ಗೆ ವಿಶೇಷ ಕಾರ್ಯಪಡೆ ರಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ರೈಲ್ವೆ ಪೊಲೀಸ್ ಇಲಾಖೆಯು ರೈಲು ನಿಲ್ದಾಣ‌ಗಳಲ್ಲಿ ಭದ್ರತೆ ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ರಚಿಸಿದೆ. ಈ ಕಾರ್ಯಪಡೆಯಲ್ಲಿ 100 ಮಂದಿ ಪೇದೆಗಳು ಕಾರ್ಯ ನಿರ್ವಹಿಸಲಿದ್ದಾರೆ. ಈ ತಂಡ ಬೆಂಗಳೂರು, ಮೈಸೂರು, ಕಲ್ಬುರ್ಗಿ...

Read More

ಆಜಾದಿ ಕಾ ಅಮೃತ್ ಮಹೋತ್ಸವ್‌ ಹಿನ್ನೆಲೆ ಫಿಟ್ ಇಂಡಿಯಾ ಫ್ರೀಡಂ ರನ್ ಆಯೋಜನೆ

ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆಯ ಅಂಗವಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಅನ್ನು ಆಯೋಜಿಸುತ್ತಿದೆ. ಜನರು ತಮ್ಮ ದೈನಂದಿನ ಜೀವನದಲ್ಲಿ ಓಟ ಮತ್ತು ಕ್ರೀಡೆಯಂತಹ ಫಿಟ್ನೆಸ್ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸುವುದು ಮತ್ತು ಸ್ಥೂಲಕಾಯತೆ,...

Read More

ಭಾರತದ ಆರ್ಥಿಕತೆ ಮತ್ತೆ ವೇಗವನ್ನು ಪಡೆಯಲಾರಂಭಿಸಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತದ ಅರ್ಥ ವ್ಯವಸ್ಥೆ ಮತ್ತೆ ವೇಗವನ್ನು ಪಡೆಯಲಾರಂಭಿಸಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ. ಇಂದು ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮ, ಕೈಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳು, ಸಂಸ್ಥೆಗಳು ದೇಶದ ಅಭಿವೃದ್ಧಿ‌ಯ ಬೆಳವಣಿಗೆಯ...

Read More

ಆ.12: ನಭಕ್ಕೆ ಜಿಗಿಯಲಿದೆ ಇಸ್ರೋ‌ದ ಜಿಯೋ ಸಿಂಕ್ರನೈಸ್ಡ್ ಮಾದರಿಯ ಉಪಗ್ರಹ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಆಗಸ್ಟ್ 12 ರಂದು ಜಿಯೋ ಸಿಂಕ್ರನೈಸ್ಡ್ ಮಾದರಿಯ ಉಪಗ್ರಹ ಉಡಾವಣೆ ಮಾಡಲಿದೆ. ಈ ಉಪಗ್ರಹ ಭಾರತಕ್ಕೆ ಅಪ್ಪಳಿಸುವ ಪ್ರವಾಹ, ಚಂಡಮಾರುತ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪಗಳ ಮಾಹಿತಿಯನ್ನು ಮುಂಗಡವಾಗಿ ತಿಳಿಯಲಿದೆ. ಈ ಉಪಗ್ರಹ...

Read More

ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳ ಮಿಶ್ರಣಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಅನುಮೋದನೆ

ನವದೆಹಲಿ: ಭಾರತದ ಕೋವಿಡ್ -19 ಲಸಿಕೆ ಕಾರ್ಯಕ್ರಮದಲ್ಲಿ ಬಳಸಲಾಗುತ್ತಿರುವ ಎರಡು ಪ್ರಮುಖ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಅನ್ನು ಮಿಶ್ರಣ ಮಾಡುವುದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ. ಈ ಅಧ್ಯಯನ ಮತ್ತು ಅದರ...

Read More

ಜಲಶಕ್ತಿ ಯೋಜನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ : ಈಶ್ವರಪ್ಪ

ಬೆಂಗಳೂರು: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯ ಜಲಶಕ್ತಿ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ ದೊರೆತಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ವೆಚ್ಚದಲ್ಲಿ 65%...

Read More

ಎನ್‌ಇಪಿ‌ಯಲ್ಲಿ ಭಾರತೀಯ ಮೌಲ್ಯಯುತ ಪಠ್ಯಕ್ರಮ‌ಗಳ ಅಳವಡಿಕೆ: ಧರ್ಮೇಂದ್ರ ಪ್ರಧಾನ್

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಭಾರತೀಯ ಮೌಲ್ಯಗಳಾದ ನಿಷ್ಕಾಮ ಕರ್ಮ, ಸೇವೆಗಳನ್ನೊಳಗೊಂಡಂತೆ ಇನ್ನೂ ಹಲವು ವಿಷಯಗಳ ಪಠ್ಯ‌ಗಳನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶಾಲಾ ಮಕ್ಕಳಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸುವುದಕ್ಕೆ ಪೂರಕವಾಗಿ ಸರ್ಕಾರ...

Read More

ದೇಶದಲ್ಲಿ ಸಂಚಲನ ಉಂಟುಮಾಡಿರುವ ‘ಬಾಕಾಹು’ ಈ ಯುಗದ ಕ್ರಾಂತಿ: ಡಾ. ಸುಬ್ರಮಣಿಯನ್

ಶಿರಸಿ: ಇಂದಿನ ವಿಷಮ ಪರಿಸ್ಥಿತಿಯಲ್ಲಿ ಕೃಷಿಯನ್ನು ಹೊರತುಪಡಿಸಿ, ಇನ್ನುಳಿದ ಯಾವ ಉದ್ಯಮವಾದರೂ ಸ್ಥಗಿತವಾಗಬಹುದು. ಅಂತಹ ಸಮಯದಲ್ಲಿ ಬಾಳೆಕಾಯಿ ಹುಡಿಯ ಖಾದ್ಯಗಳು ಇಂದಿನ ಕ್ರಾಂತಿಯಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಕೇಂದ್ರೀಯ ನಿರ್ದೇಶಕ ಡಾ. ವೆಂಕಟ ಸುಬ್ರಮಣ್ಯಮ್ ಹೇಳಿದರು. ನಗರದ ಟಿಆರ್‌ಸಿ ಸಭಾಭವನದಲ್ಲಿ...

Read More

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

ಮಂಗಳೂರು: ನಗರದಲ್ಲಿ ಎನ್‌ಐಎ ಕಚೇರಿ ಮತ್ತು ಸೇನಾ ಶಿಬಿರಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಪುನರುಚ್ಚರಿಸಿದೆ. ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ವೇಳೆ...

Read More

Recent News

Back To Top