News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗುಜರಾತ್‌ನ ಅತ್ಯಂತ ಶ್ರೀಮಂತ ಗ್ರಾಮ ಮಾದಾಪರ್

ಗಾಂಧಿನಗರ: ‌ಗುಜರಾತ್‌ನ ಕಚ್ ಜಿಲ್ಲೆಯ ಮಾದಾಪರ್ ಎಂಬ ಪುಟ್ಟ ಹಳ್ಳಿಯ ಜನರು ಬ್ಯಾಂಕ್‌ ಠೇವಣಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಧನೆ ಮೆರೆದಿದ್ದಾರೆ. ಈ ಹಳ್ಳಿಯ ಜನರು 17 ಕ್ಕಿಂತ ಹೆಚ್ಚು ಬ್ಯಾಂಕ್‌ಗಳು, 7600 ಹೌಸಿಂಗ್ ಎಸ್ಟ್ಯಾಬ್ಲಿಷ್‌ಮೆಂಟ್‌ಗಳಲ್ಲಿ ಸುಮಾರು 5 ಸಾವಿರ ಕೋಟಿ...

Read More

ಕಲಾವಿದರು, ಸಾಹಿತಿಗಳ ಸಮ್ಮುಖದಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರ ವಹಿಸಿಕೊಂಡ ಸಚಿವ ಸುನಿಲ್ ಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವ ಸುನಿಲ್ ಕುಮಾರ್ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಸ್ವೀಕರಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ಕಾರ್ಯಕ್ರಮ‌ದಲ್ಲಿ ಮೆಟ್ಟಿಲು‌ಗಳ ಮೇಲೆ ಕುಳಿತು ಕಡತಕ್ಕೆ ಸಹಿ ಹಾಕುವ ಮೂಲಕ...

Read More

ಪಾಕ್ ಮೇಲೆ ನಿರ್ಬಂಧ ವಿಧಿಸುವಂತೆ ಆಫ್ಘಾನಿಸ್ಥಾನದಲ್ಲಿ ಬೃಹತ್ ಅಭಿಯಾನ

ಕಾಬೂಲ್: ಆಫ್ಘಾನಿಸ್ಥಾನದಲ್ಲಿನ ನೆಟಿಜನ್‌ಗಳು ಪಾಕಿಸ್ಥಾನದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಅಭಿಯಾನವನ್ನು ಆರಂಭಿಸಿದ್ದಾರೆ. ತಮ್ಮ ದೇಶದ ವಿರುದ್ಧ ಪರೋಕ್ಷ ಯುದ್ಧವನ್ನು ಮಾಡಿಸುತ್ತಿರುವ ಪಾಕಿಸ್ಥಾನದ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅವರು ಜಗತ್ತಿನ ದೇಶಗಳಿಗೆ ಕರೆ ನೀಡಿದ್ದಾರೆ. #SanctionPakistan 3 ಲಕ್ಷಕ್ಕೂ ಹೆಚ್ಚು...

Read More

ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಭೇಟಿಯಾದ ಸಾರ್ಕ್‌ನ ಪ್ರಧಾನ ಕಾರ್ಯದರ್ಶಿ ವೀರ್‌ಕೂನ್

ನವದೆಹಲಿ: ಭಾರತ ಪ್ರವಾಸದಲ್ಲಿ‌ರುವ ಸಾರ್ಕ್ ಸೆಕ್ರೆಟರಿ ಜನರಲ್ ಎಸಲಾ ರುವಾನ್ ವೀರ್‌ಕೂನ್ ಅವರು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಭೇಟಿಯಾಗಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ ಪ್ರಾದೇಶಿಕ ಸಹಕಾರ‌ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆಯನ್ನು ಉಭಯ ನಾಯಕರು ನಡೆಸಿದ್ದಾರೆ. ಈ ಸಂಬಂಧ ಜೈಶಂಕರ್...

Read More

ರಾಜ್ಯ‌ಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 53.24 ಕೋಟಿ ಕೊರೋನಾ ಲಸಿಕೆ ಒದಗಿಸಿದೆ ಕೇಂದ್ರ ಸರ್ಕಾರ

ನವದೆಹಲಿ: ಈ ವರೆಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 53.24 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಿಗೆ 53,24,44,960 ಕೋಟಿ ಪ್ರಮಾಣದ...

Read More

ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಡಿಜಿಟಲ್ ಆಗಿ ನಡೆಯುತ್ತಿದೆ ಶೇ.72 ರಷ್ಟು ಹಣಕಾಸು ವಹಿವಾಟು

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಈಗ ಸುಮಾರು ಶೇ. 72 ರಷ್ಟು ಹಣಕಾಸಿನ ವಹಿವಾಟುಗಳನ್ನು ಡಿಜಿಟಲ್ ವೇದಿಕೆಗಳ ಮೂಲಕ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಗವತ್ ಕರಾಡ್ ರಾಜ್ಯಸಭೆಗೆ ನೀಡಿದ...

Read More

ರಾಜ್ಯದಲ್ಲಿ ಪ್ರಥಮ ಪಿಯುಸಿ ದಾಖಲಾತಿ ಆರಂಭ : ಆಗಸ್ಟ್ 16 ರಿಂದ ಆನ್ಲೈನ್ ತರಗತಿಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ ದಾಖಲಾತಿ ಅಧಿಕೃತವಾಗಿ ಆರಂಭವಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ‌ಯ ನಿರ್ದೇಶಕ ಸ್ನೇಹಲ್, ಆಗಸ್ಟ್ 31 ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ...

Read More

ಜಮ್ಮು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ 100 ಅಡಿ ಎತ್ತರದ ರಾಷ್ಟ್ರಧ್ವಜ ದೇಶಕ್ಕೆ ಅರ್ಪಣೆ

ಶ್ರೀನಗರ: ಜಮ್ಮು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ 100 ಅಡಿ ಎತ್ತರದ ರಾಷ್ಟ್ರ ಧ್ವಜವನ್ನು ಭಾರತೀಯ ಸೇನಾ ವತಿಯಿಂದ ದೇಶಕ್ಕೆ ಸಮರ್ಪಣೆ ಮಾಡಲಾಯಿತು. ಕಾರ್ಯಕ್ರಮ‌ದ ಅಧ್ಯಕ್ಷತೆ ವಹಿಸಿದ್ದ ಸೇನಾ ಕಮಾಂಡರ್ ಲೆ. ಜ. ವೈ. ಕೆ....

Read More

ಆರ್‌ಎಸ್‌ಎಸ್ ಮೀಸಲಾತಿ‌ಯನ್ನು ಬೆಂಬಲಿಸುತ್ತದೆ: ದತ್ತಾತ್ರೇಯ ಹೊಸಬಾಳೆ

ನವದೆಹಲಿ: ಮೀಸಲಾತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಲವಾಗಿ ಬೆಂಬಲಿಸುತ್ತದೆ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ. ಸಮಾಜದಲ್ಲಿ‌ನ ಅಸಮಾನತೆ ಹೋಗಲಾಡಿಸುವವರೆಗೂ ಮೀಸಲಾತಿ ಮುಂದುವರಿಯಬೇಕು. ಆರ್‌ಎಸ್‌ಎಸ್ ಹಿಂದಿನಿಂದ‌ಲೂ ಮೀಸಲಾತಿ‌ಯನ್ನು ಬೆಂಬಲಿಸುತ್ತಾ ಬಂದಿದೆ. ಸಾಮಾಜಿಕ ಸಾಮರಸ್ಯ, ಸಾಮಾಜಿಕ ನ್ಯಾಯ ನಮಗೆ...

Read More

ರೈತರು, ಸಂಘಟನೆಗಳ ಮೇಲಿನ ಸುಳ್ಳು ಕೇಸುಗಳನ್ನು ಹಿಂಪಡೆಯಲು ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಯಾವುದೇ ಸೂಕ್ತ ಕಾರಣಗಳಿಲ್ಲದೆ ಹಿಂದಿನ ಸರ್ಕಾರ ರೈತರು, ಕನ್ನಡ ಪರ ಸಂಘಟನೆಗಳ ಮೇಲೆ ದಾಖಲು ಮಾಡಲಾಗಿರುವ ಕೇಸುಗಳನ್ನು ಹಿಂಪಡೆಯಲು ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು...

Read More

Recent News

Back To Top