Date : Wednesday, 11-08-2021
ಬೆಂಗಳೂರು: ಮಂಗಳವಾರ ರಾಜ್ಯದಲ್ಲಿ 1.26 ಲಕ್ಷ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈ ವರೆಗೆ ರಾಜ್ಯದಲ್ಲಿ ಸುಮಾರು 4 ಕೋಟಿಗಳಷ್ಟು ಜನರಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ...
Date : Tuesday, 10-08-2021
ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯ 17 ರಾಜ್ಯಗಳಿಗೆ ಸಂಬಂಧಿಸಿದಂತೆ 9,871 ಕೋಟಿ ರೂ. ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ (1438.08 ಕೋಟಿ), ಅಸ್ಸಾಂ (531.33 ಕೋಟಿ), ಹರಿಯಾಣ(11 ಕೋಟಿ), ಹಿಮಾಚಲ ಪ್ರದೇಶ(854.08 ಕೋಟಿ), ಕರ್ನಾಟಕ(135.92 ಕೋಟಿ), ಕೇರಳ(1657.58 ಕೋಟಿ),...
Date : Tuesday, 10-08-2021
ನವದೆಹಲಿ: ಭಾರತೀಯ ವಾಯುಸೇನೆ ವಿಶ್ವದ ಅತೀ ಎತ್ತರದ ಚಲಿಸುವ ಏರ್ ಟ್ರಾಫಿಕ್ ಕಂಟ್ರೋಲ್ ಟವರ್ ನಿರ್ಮಾಣ ಮಾಡಿದ ಕೀರ್ತಿಯನ್ನು ತನ್ನದಾಗಿಸಿಕೊಂಡಿದೆ. ಲಡಾಕ್‌ನ ಅಡ್ವಾನ್ಸ್ಡ್ ಲ್ಯಾಂಡಿಗ್ ಪ್ರದೇಶದಲ್ಲಿ ಸೇನಾ ಪಡೆಯು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಏರ್ ಟ್ರಾಫಿಕ್ ಪವರ್ ಕಂಟ್ರೋಲರ್ ಟವರ್ ನಿರ್ಮಾಣ...
Date : Tuesday, 10-08-2021
ನವದೆಹಲಿ: ಜಪಾನ್‌ನ ಟೊಕಿಯೋದಲ್ಲಿ ನಡೆದ 2020 ರ ಒಲಿಂಪಿಕ್ಸ್‌ನಲ್ಲಿ ಆಗಸ್ಟ್ 7 ರಂದು ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಯೋಧ ನೀರಜ್ ಚೋಪ್ರಾ ಅವರು ಬಂಗಾರದ ಪದಕ ಪಡೆಯುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 7...
Date : Tuesday, 10-08-2021
ಲಕ್ನೋ: ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಎರಡನೇ ಹಂತ ಉಜ್ವಲಾ 2.0 ಗೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಿದರು. ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಉತ್ತರ ಪ್ರದೇಶದ ಮಹೋಬಾ ಪಟ್ಟಣದ 10 ಮಂದಿ ಬಡ ಮಹಿಳೆಯರಿಗೆ ಉಚಿತ...
Date : Tuesday, 10-08-2021
ಬೆಂಗಳೂರು: ಪ್ರೌಢ ಶಾಲೆ, ಪಿಯುಸಿಗಳಿಗೆ ರಾಜ್ಯದಲ್ಲಿ ನೇಯ ತರಗತಿಗಳು ಆಗಸ್ಟ್ 23 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ವಿಸ್ತೃತ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಶಾಲಾರಂಭಕ್ಕೆ ಸಂಬಂಧಿಸಿದಂತೆ ತಜ್ಞರ ವರದಿ ಬಂದಿದೆ....
Date : Tuesday, 10-08-2021
ಬೆಂಗಳೂರು: ರಾಜ್ಯದಲ್ಲಿ ಭೂ ಮಾಫಿಯಾದಲ್ಲಿ ಪೊಲೀಸರು ಕೈ ಜೋಡಿಸುವುದನ್ನು ಸರ್ಕಾರ ಸಹಿಸಲಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಭೂ ಮಾಫಿಯಾದಲ್ಲಿ ಪೊಲೀಸರು ಶಾಮೀಲಾಗುವುದನ್ನು ಸಹಿಸಲಾಗದು....
Date : Tuesday, 10-08-2021
ನವದೆಹಲಿ: ದೇಶದಲ್ಲಿ ಫಾಸ್ಟ್ಯಾಗ್ ನಿಯಮ ಜಾರಿಗೊಂಡ ಬಳಿಕ ಟೋಲ್ ಸಂಗ್ರಹದಲ್ಲಿ 96% ಸುಧಾರಣೆ ಕಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಮತ್ತು ಟ್ರಾಫಿಕ್ ಎಲೆಕ್ಟ್ರಾನಿಕ್...
Date : Tuesday, 10-08-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ಬಳಕೆ ಮಾಡದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಹೂಗುಚ್ಛ, ಹಾರ, ತುರಾಯಿ, ಹಣ್ಣಿನ...
Date : Tuesday, 10-08-2021
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಆಗಸ್ಟ್ 15 ರ ಬಳಿಕ ‘ವೈದ್ಯರ ನಡೆ, ಸೋಂಕಿತರ ಮನೆ ಕಡೆ’ ಎಂಬ ವಿನೂತನ ಕ್ರಮ ಜಾರಿಗೆ ತರಲು ಬಿಬಿಎಂಪಿ ಯೋಜನೆ ರೂಪಿಸಿದೆ. ನಗರದಲ್ಲಿ ಸೋಂಕು ಆರಂಭದ ಹಂತದಲ್ಲಿಯೇ...