News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಆಪತ್ಕಾಲದಲ್ಲಿ ಮಂಗಳಗೌರಿ ವ್ರತ ಹೇಗೆ ಆಚರಿಸಬೇಕು?

ಶ್ರಾವಣ ಮಾಸದಲ್ಲಿ ಸ್ತ್ರೀಯರು ಮಂಗಳಗೌರಿ ವ್ರತವನ್ನು ಆಚರಿಸುತ್ತಾರೆ. ನವವಧುಗಳು ಈ ವ್ರತವನ್ನು ಸೌಭಾಗ್ಯ ಮತ್ತು ಪತಿಗೆ ಒಳ್ಳೆಯ ಆಯಸ್ಸು ಲಭಿಸಲು ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಮಂಗಳವಾರದಂದು ಈ ವ್ರತವನ್ನು ಆಚರಿಸಲಾಗುತ್ತದೆ. ಕೆಲವು ಸ್ಥಳಗಳಲ್ಲಿ ಸಭಾಗೃಹದಲ್ಲಿ ಸಾಮೂಹಿಕವಾಗಿ ಮಂಗಳಗೌರಿ ವ್ರತ ಆಚರಿಸುವ...

Read More

ಶಾಲಾ ಮಕ್ಕಳ ಆರೋಗ್ಯ ತಪಾಸಣೆಗೆ ಶಿಬಿರ ಆಯೋಜನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೋನಾ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಶಾಲಾ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಆರೋಗ್ಯ‌ದ...

Read More

ವಿಶ್ವ ಸಿಂಹ ದಿನ: ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ವಿಶ್ವ ಸಿಂಹ ದಿನದ ಹಿನ್ನಲೆ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ. ಕೆಲ ವರ್ಷಗಳಿಂದೀಚೆಗೆ ದೇಶದಲ್ಲಿ ಸಿಂಹಗಳ ಸಂಖ್ಯೆ ಏರಿಕೆಯಾಗುತ್ತಿರುವ ಕುರಿತು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿಂಹವು ಗಂಭೀರ ಮತ್ತು ಧೈರ್ಯಶಾಲಿ ಪ್ರಾಣಿಯಾಗಿದೆ....

Read More

ಭಾರತದಲ್ಲಿ ವಿದೇಶಿ ಪ್ರಜೆಗಳಿಗೂ ಕೊರೋನಾ ಲಸಿಕೆ ನೀಡಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿ‌ಕೊಳ್ಳುವ ಮೂಲಕ ಭಾರತದಲ್ಲಿ ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಲು ವಿದೇಶಿ ಪ್ರಜೆಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಲಸಿಕೆ ಪಡೆಯಲು ಬಯಸುವ ವಿದೇಶಿ ಪ್ರಜೆಗಳು ತಮ್ಮ ಪಾಸ್ಪೋರ್ಟ್ ಅನ್ನು ಗುರುತಿನ ದಾಖಲೆಯಾಗಿ ಬಳಕೆ ಮಾಡಬಹುದು....

Read More

ನವದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವಿಶ್ವ‌ದ ಅತ್ಯುತ್ತಮ ವಿಮಾನ ನಿಲ್ದಾಣ’ ಕೀರ್ತಿ

ನವದೆಹಲಿ: ಸತತ ಮೂರನೇ ವರ್ಷವೂ ನವದೆಹಲಿ‌ಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಮತ್ತು ಮಧ್ಯ ಏಷ್ಯಾ‌ದ ‘ಅತ್ಯುತ್ತಮ ವಿಮಾನ ನಿಲ್ದಾಣ’ ಎಂಬ ಕೀರ್ತಿಗೆ ಭಾಜನವಾಗಿದೆ. ಈ ಗೌರವವನ್ನು ಏರ್‌ಪೋರ್ಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಪ್ರತಿಷ್ಠಿತ ಪ್ರಶಸ್ತಿ‌ಯಾದ ‘ಸ್ಕೈಟ್ರ್ಯಾಕ್ಸ್ ವರ್ಲ್ಡ್ ಏರ್‌ಪೋರ್ಟ್...

Read More

ಸಮುದ್ರ ವಿಪತ್ತು ಬಗೆಹರಿಸುವಲ್ಲಿ ಮೊದಲ ಸ್ಪಂದನೆ ಭಾರತದ್ದು : ಪ್ರಧಾನಿ ಮೋದಿ

ನವದೆಹಲಿ: ಅಂತರಾಷ್ಟ್ರೀಯ ವ್ಯಾಪಾರದ ಜೀವನಾಡಿಗಳಾಗಿವೆ ಸಮುದ್ರ ಮಾರ್ಗಗಳು. ಇವುಗಳಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆ, ವ್ಯಾಜ್ಯ‌ಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅತ್ಯುನ್ನತ ಮಟ್ಟದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಕ್ತ ಸಮುದ್ರ...

Read More

ಆಗಸ್ಟ್ 23 ರಿಂದ ರಾಜ್ಯದಲ್ಲಿ ಪದವಿ ಪ್ರವೇಶಾತಿ ಆರಂಭ : ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜು‌ಗಳ ಪ್ರವೇಶಾತಿ ಆಗಸ್ಟ್ 23 ರಿಂದಲೇ ನಡೆಯಲಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ. ಹೊಸದಾಗಿ ರೂಪಿಸಲಾದ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ‌ಯ ಮೂಲಕ ದಾಖಲಾತಿ ಪ್ರಾರಂಭಿಸಲಾಗುವುದು. ಅದರ ಮಾದರಿಯ ಉದ್ಘಾಟನೆಯೂ...

Read More

ಬಾಂಗ್ಲಾದೇಶ‌ಕ್ಕೆ 30 ಜೀವರಕ್ಷಕ ಆಂಬ್ಯುಲೆನ್ಸ್‌ಗಳನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ಕೊರೋನಾ ಸಾಂಕ್ರಾಮಿಕ ಸೋಂಕು ಎದುರಿಸಲು ನೆರೆ ಬಾಂಗ್ಲಾದೇಶ‌ಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂವತ್ತು 109 ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌‌ಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ. ಬಾಂಗ್ಲಾದೇಶ‌ಕ್ಕೆ ಆಂಬ್ಯುಲೆನ್ಸ್ ನೀಡುವುದಾಗಿ ಈ ಹಿಂದೆಯೇ ಪ್ರಧಾನಿ ಮೋದಿ ಅವರು ತಿಳಿಸಿದ್ದು, ಅದರಂತೆ ಆಗಸ್ಟ್...

Read More

ಕಿರಣ್ ರಿಜಿಜು : ಖೇಲೋ ಇಂಡಿಯಾದಿಂದ ಚಿಯರ್ ಫಾರ್ ಇಂಡಿಯಾ ತನಕ

2028 ರ ಒಲಿಂಪಿಕ್ಸ್‌ನಲ್ಲಿ ಟಾಪ್ 10 ರಲ್ಲಿ ದೇಶ ಬರಬೇಕು ಎಂದು ಕ್ರೀಡೆಯನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಲು‌ ಮುಂದಾದ ದೇಶದ ಮೊದಲ ಕ್ರೀಡಾ ಸಚಿವ ಕಿರಣ್ ರಿಜಿಜು ಎನ್ನಬಹುದು.‌ ಅದರ ಆರಂಭಿಕ ಫಲಿತಾಂಶ ಈ ಬಾರಿ ಸಿಕ್ಕಿದ್ದು, ಜಪಾನ್‌ನ ಟೊಕಿಯೋ‌ದಲ್ಲಿ ನಡೆದ...

Read More

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 52.40 ಕೋಟಿ ಡೋಸ್ ಲಸಿಕೆ ವಿತರಿಸಿದೆ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 52.40 ಕೋಟಿ ಡೋಸ್‌ಗಳಷ್ಟು ಕೊರೋನಾ ಲಸಿಕೆ ವಿತರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ವರೆಗೆ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 52,40,60,890 ಪ್ರಮಾಣದ ಲಸಿಕೆ ವಿತರಣೆ ಮಾಡಲಾಗಿದೆ....

Read More

Recent News

Back To Top