Date : Monday, 09-08-2021
ನವದೆಹಲಿ: ರಷ್ಯಾದಲ್ಲಿ ಆಗಸ್ಟ್ 22 ರಿಂದ ಸೆಪ್ಟೆಂಬರ್ 4 ರ ವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಭಾರತೀಯ ಸೇನೆಯ 101 ಸದಸ್ಯರ ತಂಡ ಅಲ್ಲಿಗೆ ತೆರಳಲಿದೆ. ಭಾರತೀಯ ಸೇನಾಷತಂಡ ಆರ್ಮಿ ಸ್ಕೌಟ್ಸ್ ಮಾಸ್ಟರ್ಸ್ ಸ್ಪರ್ಧೆ [ಎ.ಎಸ್.ಎಂ.ಸಿ], ಎಲ್ಬ್ರಸ್ ರಿಂಗ್,...
Date : Monday, 09-08-2021
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ 1.70 ಲಕ್ಷ....
Date : Monday, 09-08-2021
ಮೈಸೂರು: ಬಿಜೆಪಿ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಪ್ರಧಾನಿ ಮೋದಿ, ಮಾಜಿ ಸಿಎಂ ಬಿಎಸ್‌ವೈ ಸೇರಿದಂತೆ ಹಲವು ನಾಯಕರು ಈ ಪಕ್ಷವನ್ನು ಕಳೆದ 40 ವರ್ಷಗಳಿಂದ ಗಟ್ಟಿಗೊಳಿಸಿದ್ದಾರೆ. ಪಕ್ಷ ನಿಷ್ಠೆ, ಪಕ್ಷದ ಕಾರ್ಯಕ್ರಮಗಳ ಅನುಷ್ಠಾನ ನಮ್ಮೆಲ್ಲರ ಸಂಕಲ್ಪವಾಗಬೇಕು...
Date : Monday, 09-08-2021
ಬೆಂಗಳೂರು: 2020 -21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಈ ಫಲಿತಾಂಶ ಪಟ್ಟಿ ಪ್ರಕಟಿಸಿದ್ದು, ಸರ್ಕಾರ ಈ ಹಿಂದೆಯೇ ತಿಳಿಸಿದ್ದಂತೆ ಪರೀಕ್ಷೆ ಬರೆದ ಎಲ್ಲಾ...
Date : Monday, 09-08-2021
ನವದೆಹಲಿ: ಜಪಾನಿನಲ್ಲಿ ನಡೆದ ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಪದಕ ಗೆಲ್ಲುವಲ್ಲಿ ಎಡವಿದರೂ, ತಮ್ಮ ಕಠಿಣ ಪರಿಶ್ರಮದ ಮೂಲಕ ಭಾರತೀಯರ ಮನಸ್ಸಿನಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ಹಾಕಿ ತಂಡದ ಸದಸ್ಯೆ ಹರಿದ್ವಾರದ ವಂದನಾ ಕಠಾರಿಯಾ ಅವರನ್ನು...
Date : Monday, 09-08-2021
ನವದೆಹಲಿ: ಪ್ರಧಾನಿ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ ಇಂದು ಸುಮಾರು 19,500 ಕೋಟಿ ರೂ. ಗಳನ್ನು 9.75 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ದೇಶದ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ 6 ಸಾವಿರದಂತೆ...
Date : Monday, 09-08-2021
ನವದೆಹಲಿ: ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತ ಗ್ರಾಮ ಖುಲ್ನಾದಲ್ಲಿ ನಡೆದ ದಾಳಿಗೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ಭಾನುವಾರ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವಸಂಸ್ಥೆಯ ಹೈಕಮಿಷನರ್ ಮಿಷೆಲ್ ಬಾಚೆಲೆಟ್, ಯುರೋಪಿನ ಯೂನಿಯನ್ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದೆ. VHP joint gen sec....
Date : Monday, 09-08-2021
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ನೆರೆಯ ರಾಷ್ಟ್ರಗಳಿಗೆ ದೇಶವು ಸುಮಾರು 8 ಲಕ್ಷ ಟನ್ ಕಲ್ಲಿದ್ದಲು ರಫ್ತು ಮಾಡಿದೆ. ಕೇಂದ್ರ ಕಲ್ಲಿದ್ದಲು ಸಚಿವಾಲಯ ಈ ಸಂಬಂಧ ತಾತ್ಕಾಲಿಕ ಕಲ್ಲಿದ್ದಲು ಅಂಕಿ ಅಂಶಗಳು 2020-21 ಬಿಡುಗಡೆ ಮಾಡಿದ್ದು, ಇದರಲ್ಲಿ ನೇಪಾಳಕ್ಕೆ 77.20% ಗಳಷ್ಟು,...
Date : Monday, 09-08-2021
ನವದೆಹಲಿ: ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಪಾಲ್ಗೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಪಟ್ಟ ಹಿರಿಯ ಚೇತನಗಳಿಗೆ ಪ್ರಧಾನಿ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕ್ವಿಟ್ ಇಂಡಿಯಾ ಚಳುವಳಿಯನ್ನು ದೇಶದ ಸ್ವಾತಂತ್ರ್ಯಕ್ಕಾಗಿ ನಡೆಸಲಾಗಿದ್ದು, ಆ ಚಳುವಳಿಗೆ 79...
Date : Monday, 09-08-2021
ಕೋಲ್ಕತ್ತಾ: 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದ ಸಿಪಿಐಎಂ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಯಲಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಲಿಮುದ್ದಿನ್ ಸ್ಟ್ರೀಟ್‌ನಲ್ಲಿ ಇರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸುವುದಾಗಿ ಸಿಪಿಐಎಂ ಹೇಳಿಕೊಂಡಿದೆ....