Date : Thursday, 14-10-2021
ಬೆಂಗಳೂರು : ಕಲ್ಲಿದ್ದಲಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ಯಾವುದೇ ಅಡಚಣೆ ಆಗಿಲ್ಲ. ಸದ್ಯ ಕೋಲ್ ಇಂಡಿಯಾ ಲಿಮಿಟೆಡ್ ಹಾಗೂ ಎಸ್ಸಿಸಿಎಲ್ನಿಂದ ದಿನಂಪ್ರತಿ 12-13 ರೇಕ್ ಕಲ್ಲಿದ್ದಲು ಪೂರೈಕೆ ಆಗುತ್ತಿದ್ದು ಬೇಡಿಕೆ ಪೂರೈಸಲು ಸಾಧ್ಯವಾಗಿದೆ ಹಾಗೂ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲ ಕೊರತೆಯಿಂದಾಗಿ ಯಾವುದೇ...
Date : Thursday, 14-10-2021
ನವದೆಹಲಿ: ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ಅಭಿಯಾನ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ನೀಡಲಾದ ಒಟ್ಟು ಲಸಿಕೆ ಡೋಸ್ 97 ಕೋಟಿ ಗಡಿ ದಾಟಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಕೋವಿಡ್ -19 ವಿರುದ್ಧದ ಹೋರಾಟದಲ್ಲಿ...
Date : Thursday, 14-10-2021
ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಔದ್ಯೋಗಿಕ ಮಿತಿಗಳನ್ನು ಎದುರಿಸುತ್ತಿದೆ. ಯಾಕೆಂದರೆ ಅದರ ಕಾರ್ಯವ್ಯಾಪ್ತಿ ಅಂತರರಾಷ್ಟ್ರೀಯ ಗಡಿಯಿಂದ ಕೇವಲ 15 ಕಿಮೀವರೆಗೆ ಮಾತ್ರ ಇದೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಮಿತಿಯನ್ನು 15 ಕಿಮೀ ಬದಲಿಗೆ 50...
Date : Thursday, 14-10-2021
ನವದೆಹಲಿ: ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಮುಂದಿನ ದಿನಗಳಲ್ಲಿ ಪೂರೈಕೆಯನ್ನು ದಿನಕ್ಕೆ ಎರಡು ಮಿಲಿಯನ್ ಟನ್‌ಗಳಿಗೆ ಹೆಚ್ಚಿಸಲಾಗುವುದು. ಇದಲ್ಲದೆ, ವಿದ್ಯುತ್ ಸ್ಥಾವರಗಳಿಗೆ ಇಂಧನವನ್ನು ಪೂರೈಸಲು ಹೆಚ್ಚಿನ ರೇಕ್‌ಗಳನ್ನು ಒದಗಿಸಲು...
Date : Thursday, 14-10-2021
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಎರಡು ದಿನಗಳ ಕಾಲ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಕೋವಿಂದ್ ಲೇಹ್ ವಿಮಾನ ನಿಲ್ದಾಣದಲ್ಲಿ ಗಾರ್ಡ್ ಆಫ್ ಆನರ್ ಅನ್ನು ಸ್ವೀಕರಿಸಲಿದ್ದಾರೆ ಮತ್ತು ನಂತರ ಅವರು ಸಿಂಧು ದರ್ಶನಕ್ಕಾಗಿ ಸಿಂಧು...
Date : Thursday, 14-10-2021
ಪಟ್ಟಣದ ಅತ್ಯಂತ ಎತ್ತರದ ಕಟ್ಟಡದಲ್ಲಿ ವಾಸವಿರುವ ಮಗುವೊಂದು ಅಮ್ಮನ ಬಳಿ ಬಂದು ಒಂದು ಪ್ರಶ್ನೆ ಕೇಳಿತು” ಅಮ್ಮ,ನಾವು ಇಷ್ಟು ಎತ್ತರದ ಮನೆಯಲ್ಲಿದ್ದೇವೆ, ಆಕಾಶ ಕೈಗೆ ಸಿಕ್ಕಿತೋ ಎಂಬಷ್ಟು ಹತ್ತಿರ. ಆದರೆ ಹಕ್ಕಿಗಳು ಮಾತ್ರ ಕಾಣುವುದೇ ಇಲ್ಲ. ಆದರೆ ನಮ್ಮ ಅಜ್ಜಿ ಮನೆಯಲ್ಲಿ...
Date : Thursday, 14-10-2021
ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಠಿಣ ಕಾನೂನು ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಯಾವ ರೀತಿಯಲ್ಲಿ ಜಾರಿಗೆ ತರಬೇಕು ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ...
Date : Thursday, 14-10-2021
ಬೆಂಗಳೂರು: ನಾಡಿನೆಲ್ಲೆಡೆ ಸಂಭ್ರಮದ ದಸರಾ ಹಬ್ಬದ ಆಚರಣೆ ನಡೆಯುತ್ತಿದ್ದು, ಜನರು ಸಡಗರದಿಂದ ನವರಾತ್ರಿ ಹಬ್ಬದ ಆಚರಣೆ ನಡೆಸುತ್ತಿದ್ದಾರೆ. ದಸರಾ ಎಂದರೆ ಮೈಸೂರಿನ ಚಿತ್ರಣವೇ ಎಲ್ಲರ ಮುಂದೆ ಬರುತ್ತಿದ್ದು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಸರಾ ಗೊಂಬೆ ಪ್ರದರ್ಶನವನ್ನು ಆಯೋಜಿಸಲಾಗಿದೆ....
Date : Thursday, 14-10-2021
ಜಿನೀವಾ: ಹೊಸದಾಗಿ ರಚಿಸಲಾದ ಅಪಾಯಕಾರಿ ರೋಗಾಣುಗಳ ಬಗೆಗಿನ ಸಲಹಾ ಗುಂಪು SARS-CoV-2 ವೈರಸ್‌ನ ಮೂಲವನ್ನು ನಿರ್ಧರಿಸುವಲ್ಲಿನ ನಮ್ಮ ಕೊನೆಯ ಅವಕಾಶ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅಲ್ಲದೇ ಇದಕ್ಕಾಗಿ ಆರಂಭಿಕ ರೋಗ ಪ್ರಕರಣಗಳ ಡೇಟಾವನ್ನು ಒದಗಿಸುವಂತೆ ಚೀನಾವನ್ನು ಒತ್ತಾಯಿಸಿದೆ. ಕೋವಿಡ್...
Date : Thursday, 14-10-2021
ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರೂ. ಅನುದಾನ ನೀಡಿದ್ದು, ಸ್ವಾತಂತ್ರ್ಯ ದೊರೆತ ಬಳಿಕ ಇಷ್ಟು ಮೊತ್ತದಲ್ಲಿ ಅನುದಾನವನ್ನು ಯಾರ ಕಾಲದಲ್ಲಿಯೂ ನೀಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅವರು ನಿನ್ನೆ ಮಂಡ್ಯದ...