Date : Monday, 09-08-2021
ನವದೆಹಲಿ: ಉತ್ತರಾಖಂಡ್‌ನ ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗೆ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ನಿಯೋಜನೆಯಾಗಿದ್ದಾರೆ. ಐಟಿಬಿಪಿ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪೂರೈಸಿದ ಪ್ರಕೃತಿ ಮತ್ತು ದೀಕ್ಷಾ ಅವರಿಗೆ, ಐಟಿಬಿಪಿ ಮಹಾನಿರ್ದೇಶಕ ಎಸ್. ಎಸ್. ದೇಸ್ವಾಲ್,...
Date : Monday, 09-08-2021
ಶ್ರಾವಣ ಮಾಸದಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಆಚರಿಸುವ ಒಂದು ಪ್ರಮುಖ ವ್ರತವೆಂದರೆ ‘ಶ್ರಾವಣ ಸೋಮವಾರ’ದ ಉಪವಾಸ. ಶ್ರಾವಣ ಸೋಮವಾರದ ಉಪವಾಸಕ್ಕೆ ಸಂಬಂಧಿಸಿದ ಆರಾಧ್ಯ ದೇವರು ‘ಶಿವ’. ಶ್ರಾವಣ ಸೋಮವಾರ ವ್ರತ ಶ್ರಾವಣ ಮಾಸದ ಪ್ರತಿ ಸೋಮವಾರದಂದು, ಶಿವನ ದೇವಸ್ಥಾನಕ್ಕೆ ಭೇಟಿ...
Date : Monday, 09-08-2021
ನವದೆಹಲಿ: ಸ್ವಾತಂತ್ರ್ಯ ದಿನದಲ್ಲಿ ಜೈವಿಕ ವಿಘಟನೆಗೆ ಸಾಧ್ಯವಾಗದ ಪ್ಲಾಸ್ಟಿಕ್ ತ್ರಿವರ್ಣ ಧ್ವಜಗಳನ್ನು ಬಳಕೆ ಮಾಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಧ್ವಜ ಅತ್ಯಂತ ಗೌರವಯುತವಾದ ವಿಚಾರ. ಅದು ದೇಶದ ಜನರ ಭರವಸೆ, ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ರಾಷ್ಟ್ರ...
Date : Monday, 09-08-2021
ನವದೆಹಲಿ: ಕೊರೋನಾ ಲಸಿಕೆ ಹಾಕಿಸಿಕೊಂಡ ನಾಗರಿಕರು ತಮ್ಮ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ವಾಟ್ಸ್ಯಾಪ್ ಮೂಲಕ ಕೆಲವೇ ಸೆಂಕೆಂಡ್‌ಗಳಲ್ಲಿ ಪಡೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಪ್ರಸ್ತುತ ಜನರು ಕೋವಿನ್ ಪೋರ್ಟಲ್‌ನಲ್ಲಿ ಲಾಗಿನ್ ಮಾಡಿಕೊಳ್ಳುವ ಮೂಲಕ ತಮ್ಮ ವ್ಯಾಕ್ಸಿನೇಷನ್ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಿದೆ....
Date : Monday, 09-08-2021
ಬೆಂಗಳೂರು: ವೈದ್ಯಕೀಯ ಶಿಕ್ಷಣದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯದಲ್ಲಿಯೂ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಈ ನಿರ್ಣಯವನ್ನು ರಾಜ್ಯದಲ್ಲಿಯೂ ಅಳವಡಿಸಲು...
Date : Sunday, 08-08-2021
ಹಾವೇರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಜಲಜೀವನ್ ಮಿಷನ್” ಅನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆ ಹಾವೇರಿ ಉಸ್ತುವಾರಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ರಾಜ್ಯದ ಗ್ರಾಮೀಣ ಭಾಗದ ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ...
Date : Sunday, 08-08-2021
ಬೆಂಗಳೂರು: ಕೇಂದ್ರ ಸರಕಾರದ ನೂತನ ಸಚಿವರು ತಮ್ಮ ರಾಜ್ಯಗಳಿಗೆ ತೆರಳಿ ಜನರ ಆಶೀರ್ವಾದ ಪಡೆಯುವಂತೆ ಬಿಜೆಪಿ ಸೂಚಿಸಿದೆ. ಅದರನ್ವಯ ಆಗಸ್ಟ್ 16ರಿಂದ 19ರ ನಡುವಿನ ಅವಧಿಯಲ್ಲಿ ಸಚಿವರು ಆಶೀರ್ವಾದ ಯಾತ್ರೆ ನಡೆಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ...
Date : Sunday, 08-08-2021
ಬೆಂಗಳೂರು: ದೇಶದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಆದೇಶ ಹೊರಡಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಎನ್‌ಇಪಿ 2020 ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2021 – 22 ರಿಂದಲೇ ಅನುಷ್ಠಾನ ಮಾಡುವಂತೆ...
Date : Sunday, 08-08-2021
ನವದೆಹಲಿ: ಹರ್ಯಾಣದ ಪಾಲ್ವಾರ್ ಜಿಲ್ಲೆಯ ವಿಕ್ರಮಗಢ ತಾಲೂಕಿನ ಬುಡಕಟ್ಟು ಜನಾಂಗದ ಮಹಿಳೆಯರು ಪರಿಸರ ಸ್ನೇಹಿ ಬಿದಿರಿನ ರಾಖಿಗಳನ್ನು ಸಿದ್ಧಪಡಿಸುವ ಮೂಲಕ ಸದ್ದು ಮಾಡುತ್ತಿದ್ದಾರೆ. ಸ್ಥಳೀಯವಾಗಿ ಬೆಳೆಯಲಾದ ಬಿದಿರು ಬಳಸಿ ಈ ರಕ್ಷೆಗಳನ್ನು ತಯಾರಿಸುತ್ತಿದ್ದಾರೆ. ಸ್ಥಳೀಯ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಇವರು...
Date : Sunday, 08-08-2021
ನವದೆಹಲಿ: ಜಪಾನ್‌ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆಲ್ಲುವ ಮೂಲಕ ದೇಶಕ್ಕೆ ಹೆಮ್ಮೆ ತಂದಿರುವ ಕ್ರೀಡಾಪಟುಗಳಿಗೆ ಭಾರತೀಯ ಕ್ರಿಕೆಟ್ ಮಂಡಳಿ ಬಹುಮಾನ ಘೋಷಿಸಿದೆ. 2020 ರ ಒಲಿಂಪಿಕ್ಸ್‌ನಲ್ಲಿ ಈ ವರೆಗೆ ಭಾರತಕ್ಕೆ ಒಟ್ಟು 7...