Date : Sunday, 08-08-2021
ಜೈಪುರ: ಯಾಂತ್ರಿಕತೆಗೆ ಸಂಬಂಧಿಸಿದಂತೆ ಭಾರತವು ಸದಾಕಾಲ ಏನಾದರೊಂದು ಹೊಸತನ್ನು ಅನ್ವೇಷಣೆ ಮಾಡುತ್ತದೆ. ಆ ಮೂಲಕ ಸುದ್ದಿಯಲ್ಲಿರುತ್ತದೆ. ಇದೀಗ ಅದಕ್ಕೆ ಪೂರಕ ಎಂಬಂತೆ ಒಳಚರಂಡಿಗಳನ್ನು ಶುಚಿಗೊಳಿಸುವುದಕ್ಕೆ ಪೂರಕವಾಗುವಂತೆ ರೊಬೋಟ್ ಒಂದನ್ನು ರಾಜಸ್ಥಾನದ ಜೈಪುರ ಮೂಲಕ ಕಂಪನಿಯೊಂದು ತಯಾರಿಸಿದೆ. ಈ ಯಂತ್ರ ವಿಶ್ವದ ಮೊದಲ...
Date : Sunday, 08-08-2021
ನವದೆಹಲಿ: ನೈಸರ್ಗಿಕವಾಗಿ ಪ್ಲಾಸ್ಟಿಕ್‌ನಿಂದಾಗುವ ಅಪಾಯವನ್ನು ಕಡಿಮೆ ಮಾಡಲು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ನೂತನವಾಗಿ ಅಭಿವೃದ್ಧಿ ಮಾಡಿರುವ ಹ್ಯಾಂಡ್‌ಮೇಡ್ ಪ್ಲಾಸ್ಟಿಕ್ ಮಿಶ್ರಿತ ಕಾಗದಕ್ಕೆ ಪೇಟೆಂಟ್ ರಿಜಿಸ್ಟ್ರೇಷನ್ ಪಡೆದುಕೊಂಡಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಈ ಸಂಬಂಧ ಅಧಿಕೃತ...
Date : Sunday, 08-08-2021
ಬೆಂಗಳೂರು: ಸಿಎಂ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆಯನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2500 ರೂ.,...
Date : Saturday, 07-08-2021
ಟೊಕಿಯೋ: ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಅವರು ಈ ಪದಕವನ್ನು ಭಾರತದ ಪ್ರಸಿದ್ಧ ಓಟಗಾರ ದಿ. ಮಿಲ್ಕಾ ಸಿಂಗ್ ಅವರಿಗೆ ಅರ್ಪಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಜಾವೆಲಿನ್ ಎಸೆತದಲ್ಲಿ ಚಿನ್ನ ಗೆಲ್ಲುವ ಮೂಲಕ, ಇಡೀ ದೇಶದ...
Date : Saturday, 07-08-2021
ನವದೆಹಲಿ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಅವರಿಗೆ ಹರ್ಯಾಣದ ಸರ್ಕಾರ 6 ಕೋಟಿ ರೂ. ಬಹುಮಾನ ಘೋಷಿಸಿದೆ. ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಚೋಪ್ರಾ ಅವರ ಸಾಧನೆಗೆ...
Date : Saturday, 07-08-2021
ನವದೆಹಲಿ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ನೀರಜ್ ಚೋಪ್ರಾ ಅವರ ಸಾಧನೆಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಚೋಪ್ರಾ ಸಾಧನೆಗೆ ಅಭಿನಂದನೆ ತಿಳಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಟೊಕಿಯೋದಲ್ಲಿ ಇತಿಹಾಸ...
Date : Saturday, 07-08-2021
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿ ಇರುವವರೆಗೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಬಿ. ಎಸ್. ಯಡಿಯೂರಪ್ಪ , ಮಾನ್ಯ...
Date : Saturday, 07-08-2021
ನವದೆಹಲಿ: ದೇಶದಲ್ಲಿ ಜುಲೈ ತಿಂಗಳಿನಲ್ಲಿ ಒಟ್ಟು 13.45 ಕೋಟಿ ಡೋಸ್‌ಗಳಷ್ಟು ಕೊರೋನಾ ಲಸಿಕೆ ನೀಡಲಾಗಿದೆ. ದೈನಂದಿನ ಸರಾಸರಿ ಲಸಿಕೆ ವಿತರಣೆ 43.41 ಲಕ್ಷ ಡೋಸ್‌ಗಳಷ್ಟಿರುವುದು ಗಮನಾರ್ಹ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಕೊರೋನಾ ವಿರುದ್ಧ ಹೋರಾಟದಲ್ಲಿ ಭಾರತ ಪ್ರಾಬಲ್ಯ...
Date : Saturday, 07-08-2021
ಟೊಕಿಯೋ: ಒಲಿಂಪಿಕ್ಸ್ 2020 ರಲ್ಲಿ ಭಾರತದ ಮುಡಿಗೆ ಮೊದಲ ಬಂಗಾರದ ಪದಕ ದಕ್ಕಿದೆ. ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ...
Date : Saturday, 07-08-2021
ಬೆಂಗಳೂರು: ಕಾಂಗ್ರೆಸ್‍ನದ್ದು ಹಿಟ್ ಆ್ಯಂಡ್ ರನ್ ಪಾಲಿಸಿಯಾಗಿದೆ. ಕೋವಿಡ್ ವೇಳೆ ಅಧಿವೇಶನಕ್ಕೆ ಒತ್ತಾಯಿಸಿದ್ದ ಕಾಂಗ್ರೆಸ್ ಪಕ್ಷದವರು ಈಗ ಪೆಗಾಸಿಸ್ ಸೇರಿ ಬೇರೆ ಬೇರೆ ನೆಪದಲ್ಲಿ ಅಧಿವೇಶನ ನಡೆಯದಂತೆ ನೋಡಿಕೊಂಡರು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ...