Date : Saturday, 07-08-2021
ಭೋಪಾಲ್: ಕೊರೋನಾ ಸಾಂಕ್ರಾಮಿಕ ಸೋಂಕಿನ ಅವಧಿಯಲ್ಲಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ 100...
Date : Saturday, 07-08-2021
ನವದೆಹಲಿ: ಕೊರೋನಾ ವಿರುದ್ಧ ಹೋರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಮೆರಿಕ ಮೂಲದ ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಸಿಂಗಲ್ ಡೋಸ್ ಕೊರೋನಾ ಲಸಿಕೆಯ ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು...
Date : Saturday, 07-08-2021
ಬೆಂಗಳೂರು: ಟೊಕಿಯೋ ಒಲಿಂಪಿಕ್ಸ್ 2020 ರ ಗಾಲ್ಫ್ ಸ್ಪರ್ಧೆಯಲ್ಲಿ ಕರ್ನಾಟಕದ ಹುಡುಗಿ ಅದಿತಿ ಅಶೋಕ್ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅದಿತಿ ಅಶೋಕ್ ಅವರು ಪದಕ ವಂಚಿತರಾಗಿರಬಹುದು. ಆದರೆ ಅವರು ಭಾರತದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ...
Date : Saturday, 07-08-2021
ಅಂದು ಯಾವ ಪಂದ್ಯಾವಳಿಯೂ ನಡೆದಿರಲಿಲ್ಲ, ಹೊಸ ತಂಡದ ಪ್ರಕಟವೂ ಆಗಿರಲಿಲ್ಲ. ಆದರೂ ಭಾರತದ ಹಾಕಿ ಪ್ರೇಮಿಗಳು ವಿಪರೀತ ಸಂತೋಷಪಡುತ್ತಿದ್ದರು. ಹಾಗೆ ನೋಡಿದರೆ ಅದೊಂದು ವಿಕ್ಷಿಪ್ತ ಸಂತೋಷ ಮತ್ತು ಅಲ್ಪ ತೃಪ್ತಿಯ ಹೊತ್ತಾಗಿತ್ತು. ಏಕೆಂದರೆ ಅಂದು ಪುರುಷರ ಹಾಕಿ ತಂಡ 2012 ರ...
Date : Saturday, 07-08-2021
ಪೋಲೆಂಡ್: ದೇಶದ ವಾರ್ಸಾ ವಿಶ್ವವಿದ್ಯಾಲಯದ ಗ್ರಂಥಾಲಯದ ಗೋಡೆಗಳ ಮೇಲೆ ಉಪನಿಷತ್ತು ಬರಹಗಳನ್ನು ಕೆತ್ತನೆ ಮಾಡಲಾಗಿದೆ. ಈ ಚಿತ್ರಗಳನ್ನು ಪೋಲೆಂಡ್‌ನ ಭಾರತೀಯ ರಾಯಭಾರ ಕಚೇರಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಭಾರತೀಯರ ಮನಸ್ಸು ಆಹ್ಲಾದಗೊಳಿಸುವ ದೃಶ್ಯ ಎಂದು ಬರೆದುಕೊಂಡಿದೆ. ವಾರ್ಸಾ...
Date : Saturday, 07-08-2021
ಟೊಕಿಯೋ: ಜಪಾನ್‌ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ಯ ಗಾಲ್ಫ್ ಕ್ರೀಡೆಯಲ್ಲಿ ಭಾರತದ, ಕರ್ನಾಟಕದ ಕ್ರೀಡಾಪಟು ಅದಿತಿ ಅಶೋಕ್ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತದಿಂದ ಗಾಲ್ಫ್ ಸದ್ದು ಮಾಡಿದ್ದು, ಆ ಮೂಲಕ ಅದಿತಿ ಅವರು ಭಾರತದ...
Date : Saturday, 07-08-2021
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾತೆಗಳ ಹಂಚಿಕೆ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ರಾಜೀನಾಮೆ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಹಿಂದಷ್ಟೇ ನೃತನ ಸಚಿವರ ಪಟ್ಟಿ...
Date : Saturday, 07-08-2021
ಬೆಂಗಳೂರು: 2021 – 22 ನೇ ವರ್ಷದಲ್ಲಿ ರಾಜ್ಯದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯಡಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳ ಜಾರಿಗೆ ನಿರ್ದೇಶನ...
Date : Saturday, 07-08-2021
ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಮಕ್ಕಳಿಗೆ ನೀಡಲು ಕೋವ್ಯಾಕ್ಸ್ ಲಸಿಕೆಯನ್ನು ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿ ಮಾಡಿದ್ದು, ಈ ಲಸಿಕೆ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ. ಈ ಬಗ್ಗೆ ಸಂಸ್ಥೆಯ ಸಿಇಒ ಅಸಾರ್ ಪೂನಾವಾಲಾ ಮಾತನಾಡಿದ್ದು, 2022 ರ ವೇಳೆಗೆ...
Date : Saturday, 07-08-2021
ಇಂಪಾಲ್: ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚು ಗೆದ್ದ ಭಾರತೀಯ ಪುರುಷರ ಹಾಕಿ ತಂಡದ ಮಿಡ್ ಫೀಲ್ಡ್ ಆಟಗಾರ ನೀಲಕಂಠ ಶರ್ಮಾ ಅವರಿಗೆ ಮಣಿಪುರ ಸರ್ಕಾರ 75 ಲಕ್ಷ ನಗದು ಬಹುಮಾನ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದೆ. ಸಿಎಂ ಎನ್....