News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ

ಬೆಳ್ತಂಗಡಿ: ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸ್ಧಳೀಯಾಡಳಿತ ಸಂಸ್ಧೆಗಳು ಆರೋಗ್ಯ ಇಲಾಖೆಯೊಂದಿಗೆ ಸೇರಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಆರೋಗ್ಯ ಸಚಿವ ಯು. ಟಿ. ಖಾದರ್ ಸೂಚನೆ ನೀಡಿದರು. ಅವರು ಮಂಗಳವಾರ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಭಾಭವನದಲ್ಲಿ ಸಾಂಕ್ರಾಮಿಕ...

Read More

ಸ್ನೇಹ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ

ಸುಳ್ಯ: ಇಲ್ಲಿನ ಸ್ನೇಹ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತಿಗೆ ಗುಪ್ತ ಮತದಾನದ ಮೂಲಕ ಚುನಾವಣೆ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಿಂದ ಶ್ರೀಶ ಎನ್. ಶರ್ಮಾ (7ನೇ ತರಗತಿ) ಮುಖ್ಯಮಂತ್ರಿಯಾಗಿ, ಶ್ರಾವ್ಯ ಎಂ.ಎಸ್ (6ನೇ ತರಗತಿ) ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೇವಿತಾ ಪಿ.ಸಿ....

Read More

ಧರ್ಮಸ್ಥಳ ಗರಾಮಾಭಿವೃದ್ಧಿಗೆ ಪಿಎನ್‌ಬಿ ಬೆಂಬಲ

ಬೆಳ್ತಂಗಡಿ: ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರಗಳ (ಆರ್‌ಸೆಟಿ) ಆಡಳಿತ ಹಾಗೂ ವಿಸ್ತರಣೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವ್ಯಾಪ್ತಿ ಹೆಚ್ಚಿಸಲು ಪಂಜಾಬ್ ನ್ಯಾಶನಲ್ ಬ್ಯಾಂಕ್ ವತಿಯಿಂದ ಪೂರ್ಣ ಬೆಂಬಲ ನೀಡಲಾಗುವುದು ಎಂದು ಬ್ಯಾಂಕ್‌ನ ಆಡಳಿತ ನಿರ್ದೇಶಕ ಡಾ. ರಾಮ್ ಎಸ್. ಸಂಗಾಪುರೆ ಪ್ರಕಟಿಸಿದರು....

Read More

ಕುಡಿಯುವ ನೀರು ಯೋಜನೆ ಉದ್ಘಾಟನೆ

ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತ್ 14ನೇ ವಾರ್ಡ್ ಬದಿಯಡ್ಕ ಪೇಟೆಯ ಕುಡಿಯುವ ನೀರು ಯೋಜನೆಯನ್ನು ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ವಳಕುಂಜ ಉದ್ಘಾಟಿಸಿದರು. ಗಣಪತಿ ಪ್ಯೆ, ಭಾಸ್ಕರ ಬದಿಯಡ್ಕ, ವಿಜಯ ಸಾಯಿ, ಚಂದ್ರಶೇಖರ ಪ್ರಭು ಮೊದಲಾದವರು...

Read More

ಕಾಂಕ್ರೀಟು ರಸ್ತೆ ಉದ್ಘಾಟನೆ

ಬದಿಯಡ್ಕ: ಬದಿಯಡ್ಜ ಗ್ರಾಮ ಪಂಚಾಯತ್ ೬ನೇ ವಾರ್ಡ್‌ನ ಕಡೆಂಜಿ ಕಾಂಕ್ರೀಟು ರಸ್ತೆ ಉದ್ಘಾಟನೆ ಇತ್ತೀಚೆಗೆ ಜರದಿತು. ಗ್ರಾಮ ಪಂಚಾಯತ್ ಸದಸ್ಯೆ ರೇಶ್ಮಾ ಸಂತೋಷ್ ರಸ್ತೆಯನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ವಳಕುಂಜ, ಭಾರ್ಗವಿ ವಿಶ್ವನಾಥ ಪ್ರಭು, ಬಾಲಕೃಷ್ಣ ಶೆಟ್ಟಿ ಕಡಾರು,...

Read More

ಪಂಜಾಬ್ ನ್ಯಾಶನಲ್ ಬ್ಯಾಂಕ್ ನಿರ್ದೇಶಕರ ವಾರ್ಷಿಕ ಸಮಾವೇಶ

ಬೆಳ್ತಂಗಡಿ: ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ ಆರ್‌ಸೆಟಿ ನಿರ್ದೇಶಕರುಗಳ 5ನೇ ವಾರ್ಷಿಕ ಸಮಾವೇಶವನ್ನು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಸೋಮವಾರ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ರೇಣುಕಾ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯಲ್ಲಿ ಆರ್‌ಸೆಟಿಗಳ ಪಾತ್ರವನ್ನು ಅವರು...

Read More

ಸುಷ್ಮಾ ವಿರುದ್ಧ ಸಂಚು ರೂಪಿಸಲಾಗಿದೆ: ಶಿವಸೇನೆ

ಮುಂಬಯಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ. ಐಪಿಎಲ್ ಕ್ರಿಕೆಟ್‌ನಲ್ಲಿ ಮಾಡಿದ ಅಕ್ರಮಗಳ ಆರೋಪ ಹೊತ್ತಿರುವ ಐಪಿಎಲ್ ಟಿ೨೦ ಲೀಗ್‌ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು...

Read More

ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಲಯನ್ಸ್ ಕ್ಲಬ್, ಮಿಲಾಗ್ರಿಸ್ ಮಂಗಳೂರು ಇದರ ವತಿಯಿಂದ ಗೇರುಕಟ್ಟೆಯ ಕೊರಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಶೆಟ್ಟಿ ಮಾರ್ಲ...

Read More

ಚೆಸ್: ಶಾಬ್ದಿಕ್ ವರ್ಮಗೆ 5ನೇ ಸ್ಥಾನ

ಬೆಳ್ತಂಗಡಿ: ಸಿಂಗಾಪುರದ ನಾನ್ಯಾಂಗ್ ಟೆಕ್ನೋಲಾಜಿಕಲ್ ಯೂನಿವರ್ಸಿಟಿಯಲ್ಲಿ ಏಪ್ಯನ್ ಚೆಸ್ ಫೆಡರೇಷನ್‌ರವರು ನಡೆಸಿದ 11ನೇ ಏಷ್ಯನ್ ಸ್ಕೂಲ್ ಚೆಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶಾಬ್ದಿಕ್ ವರ್ಮ ಬ್ಲಿಟ್ಸ್‌ನಲ್ಲಿ 5ನೇ ಸ್ಥಾನ ಪಡೆದಿದ್ದಾನೆ. ಈತ ರತ್ನವರ್ಮ ಬುಣ್ಣು...

Read More

ರಾಜ್ಯಪಾಲರಿಂದ ಕುಲಪತಿಗಳ ಪಟ್ಟಿ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದು, ಆರು ವಿವಿ ಕುಲಪತಿಗಳ ಪಟ್ಟಿಗೆ ರಾಜ್ಯಪಾಲು ಅಸ್ತು ನೀಡಿದರು. ಆದರೆ ಒಂದಂಕಿ ಲಾಟರಿಯಲ್ಲಿ ಪೊಲೀಸ್ ಅಧಿಕಾರಿಗಳೂ ಶಾಮೀಲಾಗಿರುವ ಆರೋಪ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಸರಕಾರದ ವೈಫಲ್ಯದ...

Read More

Recent News

Back To Top