News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 4th November 2026

×
Home About Us Advertise With s Contact Us

ದಕ್ಷಿಣ ಕನ್ನಡ ಬಾಲ ಕಾರ್ಮಿಕ ಮುಕ್ತ ಜಿಲ್ಲೆ: ಸಿಆರ್‌ವೈ

ಬೆಂಗಳೂರು: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿದೆ ಎಂದು ಸರಕಾರ ಮತ್ತು ಸರಕಾರೇತರ ಸಂಸ್ಥೆಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಿದೆ ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ತಿಳಿಸಿದ್ದಾರೆ. ಆದರೆ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ್ ಪಿ.ಯು.ಸಿ. ಪ್ರಾರಂಭೋತ್ಸವ

ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2015-16 ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗಳ ಪ್ರಾರಂಭೋತ್ಸವವು  ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಂತ ಎಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ರೊನಾಲ್ಡ್...

Read More

ಭಾರತ ವಿರೋಧಿ ವಿಚಾರ ಸಂಕಿರಣ: ಗಿಲಾನಿಗೆ ಗೃಹ ಬಂಧನ

ಶ್ರೀನಗರ : ಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡ ಸೈಯದ್ ಅಲಿ ಶಾ ಗಿಲಾನಿಯನ್ನು ಭಾರತ ಸರಕಾರ ಶನಿವಾರ ಗೃಹ ಬಂಧನದಲ್ಲಿರಿಸಿದೆ. ಮೂಲಗಳ ಪ್ರಕಾರ ಜೂನ್. 14 ರಂದು ಈತ ಶ್ರೀನಗರದಲ್ಲಿ ಭಾರತ ವಿರೋಧಿ ವಿಚಾರ ಸಂಕಿರಣವನ್ನು ನಡೆಸಲು ನಿರ್ಧರಿಸಿದ್ದ. ಈ ಕಾರ್ಯಕ್ರಮಕ್ಕೆ ಅಲ್ಪ ಸಂಖ್ಯಾತ...

Read More

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರರು ವಶಕ್ಕೆ

ಬೆಂಗಳೂರು: ಇಲ್ಲಿನ ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತ ಬೋಡೋ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಂತರಿಕ ಭದ್ರತಾ ದಳ ಹಾಗೂ ಅಸ್ಸಾಂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಿಜಾಲ್...

Read More

ಭಾರತ ಮತ್ತು ಪಾಕ್‌ನ ಸಂಬಂಧ ಬೆಸೆಯುವಲ್ಲಿ ಅಮೆರಿಕಾ ಸಾರಥ್ಯ

ವಾಶಿಂಗ್ಟನ್ : ಮಯನ್ಮಾರ್ ದಾಳಿಯ ನಂತರ ಭಾರತ ಮತ್ತು ಪಾಕ್‌ನ ಸಂಬಂಧ ತುಸು ಬಿರುಕು ಮೂಡಬಹುದು ಎಂಬ ಹಿನ್ನಲೆಯಲ್ಲಿ ಅಮೆರಿಕಾ ಮಧ್ಯ ಪ್ರವೇಶಿಸಿದೆ. ಮಯನ್ಮಾರ್ ದಾಳಿಯ ನಂತರ ಗಡಿಗಳಲ್ಲಿ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಯೋಧರ ಬಲಿ ನೀಡಲು ಭಾರತ ತಯಾರಿಲ್ಲ ಎಂದು...

Read More

ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾಗಿ ಕೆ.ಎಸ್. ಕೃಷ್ಣಮೂರ್ತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ಬಿ.ಜಿ.ನಂದಕುಮಾರ ಸೇರಿದಂತೆ ಒಟ್ಟು 14 ಐಎಎಸ್ ಹಾಗೂ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆ(ಜಾರಿ) ಹೆಚ್ಚುವರಿ ಆಯುಕ್ತರಾಗಿ ಕೆ.ಬಿ.ಶಿವಕುಮಾರ್,...

Read More

ಬಿಜೆಪಿಗೆ ಗಮಾಂಗ್ ಸೇರ್ಪಡೆ

ನವದೆಹಲಿ: ಒಡಿಶಾದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ಗಿರಿಧರ್ ಗಮಾಂಗ್ ಬಿಜೆಪಿ ಸೇರಲಿದ್ದಾರೆ. ಒಡಿಶಾ ಬುಡಕಟ್ಟು ಜನಾಂಗದ ನಾಯಕ ಗಮಾಂಗ್ ಅವರು ಮೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು...

Read More

ಬಿಹಾರ ಚುನಾವಣೆ ಉಸ್ತುವಾರಿ ಅನಂತಕುಮಾರ್‌ಗೆ

ನವದೆಹಲಿ: ಕಾಂಗ್ರೆಸ್-ಜೆಡಿಯು-ಆರ್‌ಜೆಡಿ ಮೈತ್ರಿ ಒಕ್ಕೂಟ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನು ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ನೀಡಲಾಗಿದೆ. ಅನಂತಕುಮಾರ್ ಅವರಿಗೆ ಅಲ್ಲಿನ ಮಾಜಿ ಉಸ್ತುವಾರಿಯಾಗಿದ್ದ ಧರ್ಮೇಂದ್ರ ಪ್ರಧಾನ್ ಸಹಕರಿಸಲಿದ್ದು, ಪಕ್ಷದ ಅಧ್ಯಕ್ಷ ಅಮಿತ್ ಶಾ...

Read More

ವಾಹನ, ಗೃಹ ಸಾಲದ ಬಡ್ಡಿ ದರ ಸದ್ಯದಲ್ಲೇ ಇಳಿಕೆ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಇನ್ನು ಕೆಲವೇ ದಿನಗಳಲ್ಲಿ ವಾಹನ ಮತ್ತು ಗೃಹ ಸಾಲದ ಇಎಂಐ ತಗ್ಗಿಸಲಿವೆ. ಆರ್‌ಬಿಐ ಈ ವರ್ಷ ಬಡ್ಡಿ ದರ ಕಡಿತಗೊಳಿಸಿದ ಕುರಿತು ಸಾರ್ವಜನಿಕ ವಲಯ ಬ್ಯಾಂಕ್ ಮುಖ್ಯಸ್ಥರೊಂದಿಗೆ ಚರ್ಚಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು,...

Read More

ಜಿಲ್ಲಾ ಬಿಜೆಪಿ ವತಿಯಿಂದ ಪೂರ್ವಭಾವಿ ಸಭೆ

ಮಂಗಳೂರು : ವಿಶ್ವಯೋಗ ದಿನದ ಪೂರ್ವಭಾವಿ ಸಭೆಯು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್‌ರವರ ಮಾರ್ಗದರ್ಶನದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜೂ.21 ರಂದು ಜಿಲ್ಲೆಯ 8 ಮಂಡಲಗಳಲ್ಲಿ ಸ್ಥಳೀಯವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ನಡೆಯುವ ಯೋಗದ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ...

Read More

Recent News

Back To Top