Date : Friday, 06-08-2021
ನವದೆಹಲಿ: ಅಡುಗೆ ಅನಿಲಗಳ ಆಮದು ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ 2025-26 ರ ಒಳಗಾಗಿ ದೇಶೀಯವಾಗಿ ಪಾಮ್ ಆಯಿಲ್ ಉತ್ಪಾದನೆಯನ್ನು ಮೂರು ಪಟ್ಟು ಹೆಚ್ಚಿಸಿ 11 ಲಕ್ಷ ಟನ್‌ಗಳಿಗೆ ಏರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ನ್ಯಾಷನಲ್ ಮಿಷನ್...
Date : Friday, 06-08-2021
ನವದೆಹಲಿ: ಕ್ರೀಡೆಗಳಲ್ಲಿ ಸಾಧನೆ ಮೆರೆದವರಿಗೆ ನೀಡುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್‌ಚಂದ್ ಎಂಬುದಾಗಿ ಮರುನಾಮಕರಣ ಮಾಡುವ ಮೂಲಕ ಪ್ರಧಾನಿ ಮೋದಿ ಸರ್ಕಾರ ಮಹತ್ವದ ನಡೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು,...
Date : Friday, 06-08-2021
ಮಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರು ಮಾದರಿ ನಡೆಯೊಂದಕ್ಕೆ ಸಾಕ್ಷಿಯಾಗಿದ್ದಾರೆ. ಸಚಿವರಾಗಿರುವುದಕ್ಕೆ ತಮಗೆ ಅಭಿನಂದನೆ ಸಲ್ಲಿಸುವವರು ಹಾರ, ತುರಾಯಿಗಳನ್ನು ತರಬೇಡಿ. ಅದರ ಬದಲಿಗೆ ಕೊಡಲೇ ಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡಿ. ಆ ಪುಸ್ತಕಗಳನ್ನು...
Date : Friday, 06-08-2021
ಇಸ್ಲಾಮಾಬಾದ್ : ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಹಿಂದೂ ದೇವಾಲಯದ ಮೇಲಿನ ದಾಳಿಗೆ ಸಂಬಂಧಿಸಿದಂತೆ ಭಾರತ ಪ್ರತಿಭಟನೆ ವ್ಯಕ್ತಪಡಿಸಿದ ಬೆನ್ನಲ್ಲೇ, ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಈ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕ್‌ನ...
Date : Friday, 06-08-2021
ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ದೇಶಾದ್ಯಂತ 1,12,95,047 ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮಂಜೂರು ಮಾಡಲಾದ ಮನೆಗಳ ಪೈಕಿ 84,67,568 ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. 50,16,642 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಅವುಗಳನ್ನು...
Date : Friday, 06-08-2021
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕಾರ್ಪೊರೇಷನ್‌ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರುಗೇಟು ನೀಡಿದೆ. ತನ್ನ ಹಿತಾಸಕ್ತಿಗಳಿಗಾಗಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ. ಜಮ್ಮು ಕಾಶ್ಮೀರದ 370 ನೇ...
Date : Friday, 06-08-2021
ನವದೆಹಲಿ: ಬಳಕೆದಾರರ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಜೊತೆಗೆ ಕೇಂದ್ರ ಸರ್ಕಾರ ನಿರಂತರ ಸಂಪರ್ಕ ಸಾಧಿಸುತ್ತಿದ್ದು, ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯಮ ಫ್ಲ್ಯಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಯಾವುದೇ ಸಾಮಾಜಿಕ ಮಾಧ್ಯಮಗಳಿಂದ ಅಸಾಧ್ಯ....
Date : Friday, 06-08-2021
ನವದೆಹಲಿ: ಜಪಾನ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ಮಹಿಳಾ ಹಾಕಿ ತಂಡದ ಶ್ರಮಕ್ಕೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ನಮ್ಮ ಮಹಿಳಾ ಹಾಕಿ ತಂಡದ...
Date : Friday, 06-08-2021
ನವದೆಹಲಿ: ಈ ವರೆಗೆ ದೇಶದಲ್ಲಿ ಒಟ್ಟು 49 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಗುರುವಾರ 50.29 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. 18 – 44 ವರ್ಷಗಳೊಳಗಿನ 27,26,494 ಫಲಾನುಭವಿಗಳಿಗೆ...
Date : Friday, 06-08-2021
ನವದೆಹಲಿ: ಕೇಂದ್ರ ಸರ್ಕಾರ ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಿಸಲು ದೇಶದಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೋಲಾರ್ ಪ್ಯಾನಲ್‌ಗಳನ್ನು ಸ್ಥಾಪಿಸಲು ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೌರಶಕ್ತಿ ಉತ್ಪಾದನಾ ಸಾಮರ್ಥ್ಯ ಅನ್ವೇಷಣೆ, ಲಭ್ಯವಿರುವ ಸ್ಥಳಗಳಲ್ಲಿ...