News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಿಎಂ ಹೊಸದೆಹಲಿ ಪ್ರಯಾಣ ಇಂದು

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಕೇಂದ್ರದ ವಿರುದ್ಧ ರಣತಂತ್ರ ರೂಪಿಸುವ ಸಲುವಾಗಿ ಜೂನ್ 9ಕ್ಕೆ ಹೈಕಮಾಂಡ್ ಎಲ್ಲಾ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದೆ. ಈ ಸಭೆಯಲ್ಲಿ...

Read More

ಪತಂಜಲಿಯಿಂದ ನೂಡಲ್ಸ್ ಬಿಡುಗಡೆ !

ನವದೆಹಲಿ : ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗ ಸಂಸ್ಥೆ ಈಗ ನೂಡಲ್ಸ್ ಉತ್ಪನ್ನವನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ, ಇದು ಮ್ಯಾಗಿ ನೂಡಲ್ಸ್ ತರಹದ ಉತ್ಪನ್ನವಾಗಿದ್ದು ಆಯುರ್ವೇದಿಕ ಅಂಶಗಳಿಂದ ಕೂಡಿದೆ ಎಂದು ಹೇಳಲಾಗಿದೆ. ಇತ್ತೀಚಿಗೆ ಸೀಸದ ಅಂಶ ಅಧಿಕ ಹೊಂದಿರುವ...

Read More

ರೈಲ್ವೆಯಿಂದ ಜಂಟಿ ಹೂಡಿಕೆ ಕಂಪೆನಿ ಸ್ಥಾಪನೆ

ರಾಂಚಿ: ರೈಲ್ವೆ ಸಚಿವಾಲಯವು ನಿಗದಿತ ಕಾಲಾವಧಿಯೊಳಗೆ ತನ್ನ ಯೋಜನೆಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ 20 ರಾಜ್ಯಗಳಲ್ಲಿ ಜಂಟಿ ಹೂಡಿಕೆ ಕಂಪೆನಿಗಳನ್ನು ಸ್ಥಾಪಿಸಲಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ರೈಲ್ವೆ ಹಾಗೂ ಕೆಲವು ರಾಜ್ಯಗಳ ನಡುವೆ ಹೂಡಿಕೆ ಕಂಪೆನಿಗಳನ್ನು ಸ್ಥಾಪಿಸಲಾಗುತ್ತದೆ. ಎರಡೂ ಕಡೆಯಿಂದ...

Read More

ಏರ್‌ಟೆಲ್ ಡಾಟಾ ಪ್ಯಾಕೇಜ್ ದರ ಏರಿಕೆ

ನವದೆಹಲಿ: ಭಾರ್ತಿ ಏರ್‌ಟೆಲ್ ತನ್ನ ಆನ್‌ಲೈನ್ ಪ್ರಿಪೇಯ್ಡ್ ಡಾಟಾ ಪ್ಯಾಕೇಜ್ ದರ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಆಘಾತ ನೀಡಿದೆ. ಆನ್‌ಲೈನ್ ಮೂಲಕ ಪ್ರಿಪೇಯ್ಡ್ ಡಾಟಾ ಪ್ಯಾಕೇಜ್ ರೀಚಾರ್ಜ್‌ನಲ್ಲಿ ರಿಯಾಯಿತಿ ನೀಡುತ್ತಿದ್ದ ಏರ್‌ಟೆಲ್ ಈ ಸೌಲಭ್ಯವನ್ನು ಹಿಂಪಡೆದಿದೆ. ಇದರಿಂದಾಗಿ ಆನ್‌ಲೈನ್ ಪ್ಯಾಕೇಜ್‌ಗೂ ಇಂಟರ್‌ನೆಟ್ ಪ್ಯಾಕೇಜ್‌ಗೂ...

Read More

ಜೂ.10 ರಂದು ಪಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ

ಬೆಳ್ತಂಗಡಿ : ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.10 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಐಎಎಸ್ ಅಧಿಕಾರಿ...

Read More

ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ: ಶ್ರೀಪತಿ ಭಟ್

ವೇಣೂರು : ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ. ಆಧುನಿಕ ಜಗತ್ತಿನಲ್ಲಿ ಧಾರ್ಮಿಕ ಭಾವನೆಗಳು, ನಂಬಿಕೆಗಳು ಇನ್ನಷ್ಟು ಹೆಚ್ಚಬೇಕಾಗಿದೆ. ಯುವ ಜನತೆಯಲ್ಲಿ ದೇವರ ಬಗ್ಗೆ ಶ್ರದ್ಧೆ ಭಕ್ತಿ ಮೂಡಿಸುವ ಕಾರ್ಯ ಮನೆಯಿಂದ ಪ್ರಾರಂಭಗೊಳ್ಳಬೇಕಾಗಿದೆ ಎಂದು ಉದ್ಯಮಿ ಶ್ರೀಪತಿ ಭಟ್ ಹೇಳಿದರು....

Read More

ಮಂಗಲ್ಪಾಡಿಯಲ್ಲಿ ಪರಿಸರ ದಿನಾಚರಣೆ

ಮಂಗಲ್ಪಾಡಿ : ಮಂಗಲ್ಪಾಡಿ ಸರಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉಮ್ಮರ್ ಅಪೋಲೋ ಮಕ್ಕಳಿಗೆ ನೆರಳು ಮರಗಳ ಗಿಡಗಳನ್ನು ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲತ ಕೆ...

Read More

ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಕೆಳೆದ 45 ದಿನಗಳಿಂದ ನಡೆಯುತ್ತಿದ್ದ ಮಹಿಳೆಯರ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯವಾಣಿ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳಂಜ ಬಾಗವಹಿಸಿ ಸ್ವ ಉದ್ಯೋಗ ಮತ್ತು ಅದಕ್ಕೆ...

Read More

ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಬಿಜೆಪಿ ಅಭಿನಂದನೆ

ಮಂಗಳೂರು : ಜಿಲ್ಲಾ ಅಧ್ಯಕ್ಷರಾದ ಪ್ರತಾಪಸಿಂಹ ನಾಯಕ್‌ರವರ ಅಧ್ಯಕ್ಷತೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರನ್ನು ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದಕ್ಕಾಗಿ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕರಾದ...

Read More

ಇಂದು ನಾಗಶಿಲಾ ಪ್ರತಿಷ್ಠೆ

ವೇಣೂರು : ಶ್ರೀ ಸೂರ್ಯನಾರಾಯಣ ಕ್ಷೇತ್ರ ಬಲ್ಲಂಗೇರಿ ಅಂಗರಕರಿಯದಲ್ಲಿ ನೂತನವಾಗಿ ನಿರ್ಮಿಸಿದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ ಜೂನ್ 7 ಆದಿತ್ಯವಾರ ಅಳದಂಗಡಿ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಉದಯ ಪಾಂಗಣ್ಣಾಯತಂತ್ರಿಗಳ ನೇತೃತ್ವದಲ್ಲಿ ಕೈಮಾರು ಸುಬ್ರಹ್ಮಣ್ಯ ಉಡುಪರ ಪೌರೋಹಿತ್ಯದೊಂದಿಗೆ ನಡೆಯಲಿದೆ. ಈ ಸಂಬಂಧ...

Read More

Recent News

Back To Top