News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಎನ್.ರವಿಕುಮಾರ್ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಎನ್.ರವಿಕುಮಾರ್ ಅವರನ್ನು ಆಯ್ಕೆಮಾಡಲಾಗಿದೆ. ಜೊತೆಗೆ ರಾಜ್ಯಸಭಾ ಸದಸ್ಯರಾದ ಆಯನೂರು ಮಂಜುನಾಥ್ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಬಿವಿಪಿಯ ವಿವಿಧ ಸ್ಥರದ ಜವಾಬ್ದಾರಿಗಳನ್ನು ನಿರ್ವಹಿಸಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ರವಿಕುಮಾರ್ ಅವರು...

Read More

ಸಿಇಟಿ: ಅಭ್ಯರ್ಥಿಗಳ ಜಾತಿ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಜಾತಿ ಹಾಗೂ ಪಂಗಡವನ್ನು ಬದಲಾಯಿಸಲು ಇಚ್ಛಿಸಿದಲ್ಲಿ ಜೂ.4ರಂದು ಸಂಜೆ 5.30ರ ಒಳಗಾಗಿ ಸಂಪೂರ್ಣ ದಾಖಲೆಗಳೊಂದಿಗೆ ರಾಜ್ಯ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಸಲ್ಲಿಸಿರುವ...

Read More

ನಾಳೆ ಎರಡನೇ ಹಂತದ ಚುನಾವಣೆ

ಬೆಂಗಳೂರು: ಮಂಗಳವಾರ(ಜೂನ್ 2) ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ, ಇದಕ್ಕಾಗಿ 15 ಜಿಲ್ಲೆಗಳಿಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಬಹಿರಂಗ ಪ್ರಚಾರ ಕಾರ್ಯಕ್ಕೆ ಈಗಾಗಲೇ ತೆರೆ ಬಿದ್ದಿದೆ. ಚುನಾವಣಾ ಆಯೋಗವು ನಿಗದಿತ ಮತಗಟ್ಟೆ ಕೇಂದ್ರಗಳಿಗೆ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ...

Read More

ಬೆಳ್ತಂಗಡಿ : ಗ್ರಾಮ ಪಂಚಾಯತ್‌ ಮರುಮತದಾನ ಶೇ.76.75 ಮತದಾನ

ಬೆಳ್ತಂಗಡಿ : ಬಂದಾರು ಗ್ರಾಮ ಪಂಚಾಯತ್‌ನ ಮೈರೋತಡ್ಕ 2ನೇ ವಾರ್ಡ್‌ನಲ್ಲಿ ಶುಕ್ರವಾರ ಚಿಹ್ನೆ ಬದಲಾವಣೆಯಿಂದ ರದ್ದಾದ ಚುನಾವಣೆ ಆದಿತ್ಯವಾರ ನಡೆದಿದ್ದು ಶೇ.76.75 ಮತದಾನ ನಡೆಯಲಿದೆ. ಇಲ್ಲಿನ ವಾರ್ಡ್‌ನಲ್ಲಿ ಅ. ಜಾತಿಯ ಮಹಿಳೆ ಮೀಸಲಾತಿಯಲ್ಲಿ ಪ್ರೇಮ ಎಂಬವರು ಸ್ಪರ್ಧಿಸಿದ್ದರು. ಹೊಲಿಗೆ ಯಂತ್ರ ಚಿಹ್ನೆಯನ್ನು...

Read More

ಸಹನೆಯಿಂದ ಸಂಘಟನೆಯ ಬೆಳವಣಿಗೆ: ಒಡಿಯೂರು ಶ್ರೀ

ಪಾಲ್ತಾಡಿ: ಸಮಾಜದಲ್ಲಿ ಸಹನೆಯಿಂದ ಸಂಘಟಿತರಾಗಿ ಕೆಲಸ ಮಾಡಿದರೆ ಅದು ಸಂಘಟನೆಯ ಜತೆಗೆ ಸಮಾಜದ ಬೆಳವಣಿಗೆಗೆ ಪೂರಕ. ಜೊತೆಗೆ ಆತ್ಮವಿಶ್ವಾಸದಿಂದ ಕೆಲಸ ಮಾಡಿದಾಗ ಯಾವುದೇ ಸಂಕಲ್ಪವನ್ನು ಯಶಸ್ವಿಯಾಗಿ ಕಾರ್ಯಗತ ಮಾಡಲು ಸಾಧ್ಯ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು....

Read More

ನಾಪತ್ತೆ

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿ ಬಂದಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಮಾಯಮುಡಿ ನಿವಾಸಿ ಟಿ.ಸಿ. ಮಾಧವ ಎಂಬವರು ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 7 ರಂದು ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ ಮನೆಯವರು ಹುಡುಕಾಟ...

Read More

ಸಮಾಜದ ಏರುಪೇರುಗಳನ್ನು ಗುರುತಿಸುವ ಪತ್ರಕರ್ತರ ಕೆಲಸ ಅಭಿನಂದನೀಯ-ನಳಿನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ `ಪ್ರೆಸ್‌ಕ್ಲಬ್ ಡೇ’ಯನ್ನು ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಶನಿವಾರ ಸಂಜೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ...

Read More

ರ್‍ಯಾಂಕ್ ವಿಜೇತ ವಿದ್ಯಾರ್ಥಿನಿಗೆ ಸನ್ಮಾನ ಸಮಾರಂಭ

ಮಂಗಳೂರು  : ಒಬ್ಬ ವ್ಯಕ್ತಿಗೆ ಮನೆಯಲ್ಲಿ ಸಿಗುವ ಸಂಸ್ಕಾರ ಆತನ ವ್ಯಕ್ತಿತ್ವ್ವವನ್ನು ರೂಪಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಪ್ರಾಮಾಣಿಕತೆ, ನಮ್ರತೆ, ಕಠಿಣ ಪರಿಶ್ರಮ ಇತ್ಯಾದಿ ಗುಣಗಳನ್ನು ಆಳವಡಿಸಿಕೊಂಡರೆ ಒಬ್ಬ ವ್ಯಕ್ತಿ ಏನನ್ನಾದರೂ ಸಾಧಿಸಬಹುದು. ಶಿಕ್ಷಣ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸಿ ರಾಷ್ಟ್ರ ಹಾಗೂ...

Read More

ಪ್ರಕಾಶ್ ಜಾವೇಡ್‌ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಸುಧಾಮ ಗೋಸಾಡ

ಬದಿಯಡ್ಕ : ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ನಿರ್ಮಿಸುವ ಸಲುವಾಗಿ ಅರಣ್ಯ ಇಲಾಖೆಯ ಸ್ಥಳವನ್ನು ಬಿಟ್ಟು ಕೊಡಬೇಕೆಂಬ ಬಿಜೆಪಿಯ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವೇಡ್‌ಕರ್ ಅವರನ್ನು ಪಕ್ಷದ ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅಭಿನಂದಿಸಿದ್ದಾರೆ. ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು...

Read More

ಬೆಳ್ತಂಗಡಿ : ತಾಲೂಕಿನಲ್ಲಿ ಶಾಂತಿಯುತ ಮತದಾನ

ಬೆಳ್ತಂಗಡಿ : ತಾಲೂಕಿನ 46 ಗ್ರಾಮ ಪಂಚಾಯತ್‌ಗೆ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಉರಿ ಬಿಸಿಲಿನ ತಾಪದ ನಡುವೆಯೂ ಮೋಡ ಕವಿದ ವಾತಾವರಣ ಇದ್ದ ಕಾರಣ ಮತದಾರರು ತಮ್ಮ ಮತ ಚಲಾಯಿಸಲು ಬೆಳಗ್ಗೆಯೇ ಮತಗಟ್ಟೆಯ ಸರದಿ ಸಾಲಿನಲ್ಲಿದ್ದರು. ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ...

Read More

Recent News

Back To Top