News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಲೋಪ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿನ ಗೊಂದಲದ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷಮಾ ಗೋಡಬೋಲೆ ವಿರುದ್ಧ ಲೋಕಾಯುಕ್ತಕ್ಕೆ ಕರ್ತವ್ಯ ಚ್ಯುತಿ ದೂರು ನೀಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿದ ಪೋಷಕರ ಸಂಘದ ಅಧಿಕಾರಿಗಳು ಗೋಡಬೋಲೆ ಮತ್ತಿತರ ಅಧಿಕಾರಿಗಳ...

Read More

ಡಿ.ಕೆ. ರವಿ ಕುಟುಂಬದಿಂದ ಗ್ರಾ.ಪಂ. ಚುನಾವಣೆ ಬಹಿಷ್ಕಾರ

ತುಮಕೂರು: ಮೃತ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಪ್ರಕರಣದಲ್ಲಿ ಸರ್ಕಾರ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಡಿ.ಕೆ.ರವಿ ಕುಟುಂಬ, ತುಮಕೂರಿನಲ್ಲಿ ಜೂ.2ರಂದು ನಡೆಯಲಿರುವ ಗ್ರಾ.ಪಂ. ಚುನಾವಣೆಯನ್ನು ಬಹಿಷ್ಕರಿಸಿದೆ. ಸುಳ್ಳು ವದಂತಿಗಳನ್ನು ಹಬ್ಬಿಸಿ ರಾಜ್ಯ ಸರ್ಕಾರ ತನಿಖೆಯ ದಾರಿ ತಪ್ಪಿಸುತ್ತಿದ್ದು, ಇದರಿಂದ...

Read More

ಹಳಿ ತಪ್ಪಿದ ಗುವಹಾಟಿ-ಸಿಪ್‌ಹುಂಗ್ ಎಕ್ಸ್‌ಪ್ರೆಸ್

ಗುವಹಾಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಶನಿವಾರ ಗುವಹಾಟಿ-ಸಿಪ್‌ಹುಂಗ್ ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ, ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಿಗ್ಗೆ 5-15ಕ್ಕೆ ಈ ಘಟನೆ ನಡೆದಿದೆ. ಉಳಿದಂತೆ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಪ್ರಾರ್ಥಮಿಕ ಚಿಕಿತ್ಸೆಯನ್ನು ನೀಡಲಾಗಿದೆ....

Read More

ಬೆಳ್ತಂಗಡಿ: ಅಂತಿಮ ಕಣದಲ್ಲಿ 1496 ಮಂದಿ ಸ್ಪರ್ಧಾಳುಗಳು

ಬೆಳ್ತಂಗಡಿ: ತಾಲೂಕಿನ 46 ಗ್ರಾಪಂಗಳ 631 ಸ್ಥಾನಗಳಲ್ಲಿ ೬೨೩ ಸ್ಥಾನಗಳಿಗೆ 1496 ಮಂದಿ ಸ್ಪರ್ಧಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ತಾಲೂಕಿನ 631 ಸ್ಥಾನಗಳಿಗೆ 1918 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಪರಿಶೀಲನೆ ವೇಳೆ 9 ನಾಮಪತ್ರಗಳು ತಿರಸ್ಕೃತಗೊಂಡಿದ್ದವು. 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವಿಕೆಗೆ ಮೇ. 21 ಕೊನೆಯ ದಿನವಾಗಿದ್ದು ಇದರಲ್ಲಿ 405 ಮಂದಿ ನಾಮಪತ್ರಗಳನ್ನು...

Read More

ಕೃಷ್ಣಮೃಗದ ಚರ್ಮ ಪತ್ತೆ: ಇಬ್ಬರ ಬಂಧನ

ಬೆಳ್ತಂಗಡಿ : ಬೆಲೆಬಾಳುವ ಕೃಷ್ಣ ಮೃಗದ ಚರ್ಮವನ್ನು ಧರ್ಮಸ್ಥಳದ ಮುಖ್ಯ ರಸ್ತೆಯ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೋಲಿಸ್ ಅರಣ್ಯ ಸಂಚಾರಿದಳದ ತಂಡ ಶುಕ್ರವಾರ ಬಂಧಿಸಿದ್ದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...

Read More

ವಿಶ್ವವೇ ಭಾರತವನ್ನು ದಿಟ್ಟಿಸಿ ನೋಡುವಂತಾಗಿದೆ: ಡಿ.ವಿ.ಸದಾನಂದ ಗೌಡ

ಕಾರ್ಕಳ : ಕೇಂದ್ರ ಸರಕಾರವು ಕಳೆದ ಒಂದು ವರ್ಷದ ಆಡಳಿತ ಅವಧಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ವಿಶ್ವವೇ ಭಾರತವನ್ನು ದಿಟ್ಟಿಸಿ ನೋಡುವಂತೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಅವರು ಮಂಜುನಾಥ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಿಜೆಪಿ...

Read More

ಬಾಂಗ್ಲಾ ಮತ್ತು ಮಧ್ಯ ಏಷ್ಯಾಗೆ ಮೋದಿ ಪ್ರವಾಸ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮತ್ತೊಂದು ಸುತ್ತಿನ ವಿದೇಶಿ ಪ್ರವಾಸಕ್ಕೆ ದಿನಾಂಕ ನಿಗದಿಯಾಗಿದೆ, ಅವರು ಜೂನ್ ತಿಂಗಳಲ್ಲಿ ಬಾಂಗ್ಲಾದೇಶ ಮತ್ತು ಜುಲೈನಲ್ಲಿ ರಷ್ಯಾ ಮತ್ತು ಮಧ್ಯ ಏಷ್ಯಾದ ದೇಶಗಳ ಪ್ರವಾಸ ಕೈಗೊಳುವ ಸಾಧ್ಯತೆಯಿದೆ. ನೆರೆಹೊರೆಯ ರಾಷ್ಟ್ರಗಳೊಂದಿಗೆ ಉತ್ತಮ ಭಾಂದವ್ಯ...

Read More

ಪಿ.ಯು.ಸಿ. ವಿದ್ಯಾರ್ಥಿಗಳ ಗೊಂದಲ ನಿವಾರಣೆಗೆ ಕ್ಯಾ. ಕಾರ್ಣಿಕ್ ಆಗ್ರಹ

ಮಂಗಳೂರು : ಈ ವರ್ಷದ ಪಿ.ಯು.ಸಿ. ಫಲಿತಾಂಶದಲ್ಲಿ ಒಟ್ಟು ಶೇಕಡಾವಾರು ಫಲಿತಾಂಶ ಸುಧಾರಣೆಯಾಗಿದ್ದರೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಗಳಿಂದ ಪ್ರಾರಂಭಗೊಂಡು ಇಂದಿನವರೆಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸಿದೆ. ವಿದ್ಯಾರ್ಥಿಗಳ ಹಾಗೂ ಅವರ ಪೋಷಕರ ಗೊಂದಲವನ್ನು...

Read More

ಬಜಕೂಡ್ಲು ಗೋಶಾಲೆಯಲ್ಲಿ ಕೃಷಿ ವಿಚಾರ ಸಂಕಿರಣ

ಪೆರ್ಲ : ಮೇ 22 ರಂದು ಬೆಳಗ್ಗೆ ದೀಪಾರಾಧನೆಯೊಂದಿಗೆ ವಿಶಿಷ್ಟವಾದ ಪೂರ್ಣಮಂಡಲ ತ್ರಿಕಾಲಪೂಜೆ ಮತ್ತುಪಾರಾಯಣಗಳ ಪ್ರಾರಂಭವಾಯಿತು. ನಂತರ ಅಷ್ಟೋತ್ತರ ಶತ ನಾಳಿಕೇರ ಫಲಾತ್ಮಕ ಅಷ್ಟದ್ರವ್ಯ ಮಹಾಗಣಪತಿಹವನ, ಗೋಪಾಲಕೃಷ್ಣ ಕಲ್ಪೋಕ್ತ ಪೂಜೆ, ಗೋಪೂಜೆ ಮತ್ತು ಗೋದಾನ ನಡೆಯಿತು. ಈ ಸಂದರ್ಭದಲ್ಲಿಶ್ರೀಗೋಪಾಲಕೃಷ್ಣನಿಗೆ ಸುವಸ್ತು ಸಮರ್ಪಣೆ, ಗೋಮಾತೆಗೆ...

Read More

ಕೇಂದ್ರದ ಯೋಜನೆಗಳನ್ನು ದೇಶದಾದ್ಯಂತ ತಲುಪಿಸಲಾಗುವುದು

ಬೆಂಗಳೂರು: ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರಕಾರದ ಸಂಭ್ರಮವನ್ನು ಆಚರಿಸುವ ಬದಲಾಗಿ ಅವರು ಅನುಷ್ಠಾನಕ್ಕೆ ತಂದಿರುವ ಯೋಜನೆಗಳನ್ನು ದೇಶದಾದ್ಯಂತ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಸಚಿವ ಅನಂತಕುಮಾರ್ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಪಕ್ಷದ ಮಾಧ್ಯಮ...

Read More

Recent News

Back To Top