Date : Wednesday, 20-05-2015
ನವದೆಹಲಿ : ತ್ರಿರಾಷ್ಟ್ರ ಪ್ರವಾಸ ಮುಗಿಸಿ ಮರಳಿರುವ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಇದೇ ಮೇ 26 ರಂದು ಸರಕಾರ ಒಂದು ವರ್ಷದ ಅವಧಿ ಪೂರೈಸುತ್ತಿದ್ದು, ಅದರ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ....
Date : Wednesday, 20-05-2015
ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಕಣ್ಮರೆ ಸಂಬಂಧಪಟ್ಟ ಕಡತಗಳನ್ನು ಕೇಂದ್ರ ಸರಕಾರ ಬಹಿರಂಗ ಪಡಿಸುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿಯವರು ಸ್ಥಾಪಿಸಿರುವ ವಿರಾಟ ಹಿಂದೂಸ್ಥಾನ ಸಂಗಮದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಭಾಷ್‌ಚಂದ್ರ ಬೋಸ್ ಕಾಂಗ್ರೆಸ್...
Date : Wednesday, 20-05-2015
ನವದೆಹಲಿ: ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಈ ಹಿಂದೆ ಅರ್ಜಿ ಸಲ್ಲಿಸಿದ್ದು, ಇಂದು ಕೋರ್ಟ್ ಅದರ ವಿಚಾರಣೆ ನಡಸಲಿದೆ. ಸಂಸದ ಹಾಗೂ...
Date : Tuesday, 19-05-2015
ಬಂಟ್ವಾಳ : ಕರಾವಳಿ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಮುಂಬೈಗೆ ತೆರಳಿ ಕೇವಲ ಪತ್ರಕರ್ತನಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಸಾಂಘಿಕವಾಗಿ ತೊಡಗಿಸಿಕೊಂಡು ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಂಡ ರೋನ್ಸ್ ಬಂಟ್ವಾಳ ಕರ್ನಾಟಕ-ಮಹಾರಾಷ್ಟ್ರಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿದ್ದಾರೆ ಎಂದು ಮಂಗಳೂರು ಆಕಾಶವಾಣಿಯ ಸಹಾಯಕ ನಿಲಯ ನಿರ್ದೇಶಕ ಡಾ.ವಸಂತ ಕುಮಾರ್ ಪೆರ್ಲ...
Date : Tuesday, 19-05-2015
ಲಖನೌ: ಏರ್ ಇಂಡಿಯಾದ ವಿಮಾನವು ಲಖನೌನ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಂಗಳವಾರ ವರದಿಯಾಗಿದೆ. ವಿಮಾನದ ಕಿಟಕಿ ಗಾಜು ಒಡೆದ ಕಾರಣ ಈ ಘಟನೆ ಘಟಿಸಿದೆ ಎಂದು ತಿಳಿದು ಬಂದಿದೆ. ಭುವನೇಶ್ವರದಿಂದ ದೆಹಲಿಗೆ...
Date : Tuesday, 19-05-2015
ಮಂಗಳೂರು: ಜಯಕಿರಣ ಫಿಲ್ಮ್ ಬ್ಯಾನರ್‌ನಡಿ ನಿರ್ಮಿಸಿದ ತುಳು ಹಾಸ್ಯಚಿತ್ರ ಚಾಲಿಪೋಲಿಲು ಯಶಸ್ವಿಯಾಗಿ 200 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳೂರಿನ 92.7ಬಿಗ್ ಎಫ್‌ಎಂ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕೇಕ್ ಕತ್ತರಿಸುವ ಮೂಲಕ ಸಮಾರಂಭದಲ್ಲಿ ಮಾತನಾಡಿದ ಕುಟುಂಬ ಮತ್ತು ಆರೋಗ್ಯ ಇಲಾಖೆ ಸಚಿವ ಯು.ಟಿ.ಖಾದರ್, ತುಳು...
Date : Tuesday, 19-05-2015
ಮಂಗಳೂರು: ಗರೀಭಿ ಹಠಾವೊ ಘೋಷಣೆ ಮಾಡಿ 60 ವರ್ಷ ಈ ದೇಶವನ್ನು ಆಳಿ ದೇಶದ ಜನರನ್ನು ವಿದೇಶಿ ಸಾಲಕ್ಕೆ ದೂಡಿ, ಇದೀಗ ಲೋಕಸಭೆಯಲ್ಲಿ ವಿರೋಧಪಕ್ಷದ ಸ್ಥಾನವನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ಷಮತೆ ಮತ್ತು ದೂರಾಗಾಮಿ ಚಿಂತನೆಯಿಂದ ದೇಶ ಅಭಿವೃದ್ಧಿಯನ್ನು...
Date : Tuesday, 19-05-2015
ವಿಟ್ಲ : ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಅಪರ್ಣಾ ಎಸ್. 619 ಅಂಕಗಳೊಂದಿಗೆ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪರೀಕ್ಷೇಯಲ್ಲಿ 615 ಅಂಕ ಬರುವುದಾಗಿ ಅಂದಾಜಿಸಿದ್ದು ಪ್ರಸಕ್ತ 619 ಅಂಕವನ್ನು ಈ ಬಾಲಕಿಗಳಿಸಿದ್ದಾಳೆ. ಬಾಯಾರು ಮುಳ್ಳಿಗದ್ದೆ ಬಳಿ ಹೆದ್ದಾರಿ ಶಾಲಾ ಶಿಕ್ಷಕಿ ಉಷಾ,...
Date : Tuesday, 19-05-2015
ಚಿಕ್ಕಮಗಳೂರು: ಇಲ್ಲಿನ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರದವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಲ್ಲಿನ 11 ಗ್ರಾಮಗಳ ಮೊದಲ ಹಂತದ ಚುನಾವಣೆ ರದ್ದಾಗಿದೆ. ಚಿಕ್ಕಮಗಳೂರು ಜಿಲ್ಲೆಯ 10 ಗ್ರಾಮಗಳಿಗೆ ಕರಗಡ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಚುನಾವಣೆ...
Date : Tuesday, 19-05-2015
ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ಇಲ್ಲಿನ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 120 ವಿದ್ಯಾರ್ಥಿಗಳ ಪೈಕಿ 13 ಜನ 90%ಕ್ಕಿಂತ ಅಧಿಕ,...