Date : Thursday, 05-08-2021
ಬೆಂಗಳೂರು: ಬೆಂಗಳೂರಿಗೆ ಆಗಮಿಸುವವರು ಎರಡು ಡೋಸ್ ಲಸಿಕೆಗಳನ್ನು ಪಡೆದಿದ್ದರೂ ಸಹ, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಲೇ ಬೇಕು ಎಂದು ಬಿಬಿಎಂಪಿ ತಿಳಿಸಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರು ಮಾತನಾಡಿದ್ದು, ಎರಡೂ ಡೋಸ್ ಕೊರೋನಾ ಲಸಿಕೆಯ ಡೋಸ್‌ಗಳನ್ನು ಪಡೆದರೂ,...
Date : Thursday, 05-08-2021
ಗಾಂಧೀನಗರ: ಜಪಾನಿನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಹಾಕಿ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ತಂಡಕ್ಕೆ ಗುಜರಾತ್‌ನ ವಜ್ರದ ವ್ಯಾಪಾರಿಯೊಬ್ಬರು ಉಡುಗೊರೆ ನೀಡುವುದಾಗಿ ತಿಳಿಸಿದ್ದಾರೆ. ಗುಜರಾತ್‌ನ ಬಿಲಿಯನೇರ್ ವಜ್ರ ವ್ಯಾಪಾರಿ ಹರಿ ಕೃಷ್ಣ ಗ್ರೂಪ್ ಸಂಸ್ಥೆಯ ಸಾವ್ಜಿ ಧೊಲಾಕಿಯಾ ಅವರು,...
Date : Thursday, 05-08-2021
ಢಾಕ: ಬಾಂಗ್ಲಾದೇಶದ ಕುಮಿಲ್ಲಾ ದೌಢ್ಕಂಡಿಯಲ್ಲಿ ಸುಮಾರು 1000 ವರ್ಷಗಳಷ್ಟು ಹಳೆಯ, ಸುಮಾರು 12 ಕೆ.ಜಿ. ತೂಕದ ವಿಷ್ಣುವಿನ ಮೂರ್ತಿಯೊಂದು ಪತ್ತೆಯಾಗಿದೆ. ಕೃಷ್ಣ ಶಿಲೆಯ ಈ ವಿಗ್ರಹವನ್ನು ಕೊಳವೊಂದನ್ನು ಪುನಶ್ಚೇತನಗೊಳಿಸುವ ಸಂದರ್ಭದಲ್ಲಿ ಉತ್ಖನನ ಮಾಡಲಾಗಿತ್ತು. ಈ ವಿಗ್ರಹ ಚಾರ್ಗೋಳಿ ಖಂಡಕೆರ್ ನಜೀರ್ ಉದ್ದೀನ್...
Date : Thursday, 05-08-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 16 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಇರಲಿದೆ. ಈ ಸಂಬಂಧ...
Date : Thursday, 05-08-2021
ಲಕ್ನೋ: ಉತ್ತರ ಪ್ರದೇಶದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇಶದ ಬಹುಕೋಟಿ ಜನರ ಕನಸಾದ ಶ್ರೀರಾಮ ಮಂದಿರ 2023 ರ ಡಿಸೆಂಬರ್ ತಿಂಗಳೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಲಿದೆ ಎಂದು ಮೂಲಗಳು ತಿಳಿಸಿವೆ. 2025 ರ ವೇಳೆಗೆ ಸುಮಾರು 70 ಎಕರೆ...
Date : Thursday, 05-08-2021
ನವದೆಹಲಿ: ನೈರುತ್ಯ ದೆಹಲಿಯಲ್ಲಿ ನಡೆದಿರುವ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ, ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್‌ನಲ್ಲಿ ಬಾಲಕಿಯ ಕುಟುಂಬದ ಚಿತ್ರ ಹಂಚಿಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಟ್ವಿಟರ್‌ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ನೋಟಿಸ್...
Date : Thursday, 05-08-2021
ಟೊಕಿಯೋ: ಜಪಾನ್‌ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಗೆದ್ದಿದೆ. ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಬಂದಿದೆ. ಈ ಪಂದ್ಯದಲ್ಲಿ ಜರ್ಮನಿ ತಂಡವನ್ನು ಪರಾಜಯಗೊಳಿಸಿದ ಭಾರತದ ಹಾಕಿ ಟೀಂ ಕಂಚಿನ...
Date : Wednesday, 04-08-2021
ನವದೆಹಲಿ: ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 389 ವಿಶೇಷ ಪೋಕ್ಸೋ ನ್ಯಾಯಾಲಯಗಳನ್ನು ಒಳಗೊಂಡಂತೆ 1023 ತ್ವರಿತ ಗತಿ ವಿಶೇಷ ನ್ಯಾಯಾಲಯಗಳನ್ನು 1 ಎಪ್ರಿಲ್ 2021 ರಿಂದ 31 ಮಾರ್ಚ್ 2023 ರವರೆಗೆ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ...
Date : Wednesday, 04-08-2021
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಆಡಳಿತಾತ್ಮಕ ಬದಲಾವಣೆಗೆ ಸಂಬಂಧಿಸಿದಂತೆ,...
Date : Wednesday, 04-08-2021
ಮಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಸಂಭವ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇರುವ ದೇಗುಲಗಳಲ್ಲಿ ಸೇವೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕೊರೋನಾ ಸ್ಥಿತಿಗತಿಗಳನ್ನು ಅವಲೋಕಿಸಿ ಜಿಲ್ಲೆಯ ಪ್ರಸಿದ್ಧ...