Date : Sunday, 17-05-2015
ಪೆರ್ಲ: ‘ಗೋವಿಂದ ಗೋಮಾತೆಗೆ’ ಸಂದೇಶವನ್ನು ಸಾರುವ ಹಾಗೂ ಕಾಸರಗೋಡು ತಳಿ ಗೋವಂಶದ ಸಂರಕ್ಷಣೆ, ಸಂವರ್ಧನೆ, ಸಂಶೋಧನೆಗೆ ಮೀಸಲಾಗಿರುವ ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಸುಸಜ್ಜಿತ ಗೋಲೋಕದ ಲೋಕಾರ್ಪಣೆಯ ಪೂರ್ವ ಭಾವಿಯಾಗಿ ಸಂಚರಿಸುವ ಗೋಜ್ಯೋತಿ ರಥಕ್ಕೆ ಕುಂಬ್ಡಾಜೆಯ ಪೋಡಿಪ್ಪಳ್ಳದಲ್ಲಿ ಭವ್ಯ ಸ್ವಾಗತ...
Date : Sunday, 17-05-2015
ಬಂಟ್ವಾಳ: ಆರ್ಥಿಕವಾಗಿ ದುರ್ಬಲ ಕುಟುಂಬದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ತಾಲೂಕಿನ ಮೂಡುನಡುಗೋಡು ಗ್ರಾಮದ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮೂವರು ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿಕೊಂಡು ಸಂಪೂರ್ಣ ವಿದ್ಯಾಭ್ಯಾಸ ನೀಡಲು ಮುಂದಾಗಿದೆ. ಭಾನುವಾರ ಕರೆಂಕಿ ಶ್ರೀ ದುರ್ಗಾ ಪರಮೇಶ್ವರೀ ದೇವಿ ದೇವಸ್ಥಾನದ...
Date : Sunday, 17-05-2015
ಮುಳ್ಳೇರಿಯ : ಬಜಕೂಡ್ಲು ಅಮೃತಧಾರ ಗೋಶಾಲೆಯ ನೂತನ ಕಟ್ಟಡ ಪ್ರವೇಶ ಕಾರ್ಯಕ್ರಮದ ಅಂಗವಾಗಿ ಆರಂಭವಾಗಿರುವ ಗೋ ಜ್ಯೋತಿ ರಥ ಯಾತ್ರೆಗೆ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಪರಿಸರದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮೊಕ್ತೇಸರ ಆನೆಮಜಲು ವಿಷ್ಣು...
Date : Sunday, 17-05-2015
ಬೆಳ್ತಂಗಡಿ : ಗ್ರಾಮ ಪಂಚಾಯತು ಚುನಾವಣೆ ಮೇ. 29ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ತಾಲೂಕಿನ 48 ಗ್ರಾಮ ಪಂಚಾಯತ್‌ಗಳ ಪೈಕಿ 46 ಗ್ರಾಮ ಪಂಚಾಯತುಗಳ 631 ಸ್ಧಾನಗಳಿಗೆ ಚುನಾವಣೆ ನಡೆಯುತ್ತಿದ್ದು ಮೇ 16ರ ವರೆಗೆ ಒಟ್ಟು 1162 ನಾಮಪತ್ರಗಳು...
Date : Saturday, 16-05-2015
ಬಂಟ್ವಾಳ:ಎರಡು ವರ್ಷಗಳ ಆಡಳಿತ ಪೂರೈಸಿರುವ ರಾಜ್ಯ ಸರಕಾರದ ಸಾಧನಾ ಸಮಾವೇಶ ರಾಜ್ಯದ ಮಾರಕ ಸಮಾವೇಶ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಬಿ.ಸಿ.ರೋಡ್‌ನ ಟ್ರೇಡ್ ಸೆಂಟರ್‌ನಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಗೋ...
Date : Saturday, 16-05-2015
ಬೆಂಗಳೂರು: ಕಳೆದ ಆರು ವರ್ಷಗಳಿಂದ ಕಾರ್ಪೋರೇಶನ್ ವೃತ್ತದಲ್ಲಿರುವ ಬಾದಾಮಿ ಹೌಸ್‌ನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕಚೇರಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಅದನ್ನು ನಂದಿನಿ ಲೇಔಟ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಸುವರ್ಣ ಭವನಕ್ಕೆ ಸ್ಥಳಾಂತರಗೊಳಿಸುವ ಯೋಜನೆಗೆ ಚಾಲನೆ ದೊರೆತಿದೆ. ರಂಗಪಕ್ಸ್ ಎಂಬ ಖಾಸಗಿ ಕಂಪೆನಿ ಈ ಭವನೆ...
Date : Saturday, 16-05-2015
ಕಠ್ಮಂಡು : ಶುಕ್ರವಾರ ಮಧ್ಯಾಹ್ನ ನೇಪಾಳದ ಭೂಕಂಪ ಪೀಡಿತ ಪ್ರದೇಶದಲ್ಲಿರುವ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ಹೆಣ್ಣುಮಗುವೊಂದು ಜನಿಸಿದ್ದು, ಆ ಮಗುವಿಗೆ ಭಾರತಿ ಎಂದು ಹೆಸರಿಡಲಾಗಿದೆ. ಭಾವನ ಪುದಸೈನಿ ಈ ಮಗುವಿಗೆ ಶುಕ್ರವಾರ ಜನ್ಮ ನೀಡಿದ್ದರು. ಅವರಿಗೆ ಭಾರತದ ಕುರಿತು ಪ್ರೀತಿ ಮತ್ತು...
Date : Saturday, 16-05-2015
ಲಾಸ್ ಏಂಜಲೀಸ್ : `ದ ಥ್ರಿಲ್ ಈಸ್ ಗಾನ್…’, ‘ಪ್ಲೀಸ್ ಲವ್ ಮಿ’ ಮತ್ತು ‘ಮೈ ಲುಸಿಲೆ’ ಗೀತೆಗಳನ್ನು ನೀಡಿದ ಆಫ್ರೋ ಅಮೆರಿಕನ್ ಸಂಗೀತ ‘ಬ್ಲ್ಯೂಸ್’ ದಂತಕಥೆ ಬಿ.ಬಿ. ಕಿಂಗ್(89) ಗುರುವಾರ ಕೊನೆಯುಸಿರೆಳೆದಿದ್ದಾರೆ. ರಿಲೆ ಬಿ ಕಿಂಗ್ ಮಿಸಿಸಿಪ್ಪಿಯ ಬೆನಾ ಪ್ಲಾಂಟೇಶನ್‌ನಲ್ಲಿ...
Date : Saturday, 16-05-2015
ಬೆಂಗಳೂರು: ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಪೌರ ಕಾರ್ಮಿಕರ ವೇತನ ಹೆಚ್ಚಿಸುವ ಕುರಿತು ಪ್ರಸ್ತಾಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೌರ ಕಾರ್ಮಿಕರ ಕುಟುಂಬದ ವೈದ್ಯಕೀಯ ಚಿಕಿತ್ಸೆ ಹಾಗೂ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಭತ್ಯೆ ನೀಡುವುದೂ ಸೇರಿದಂತೆ...
Date : Saturday, 16-05-2015
ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ 24 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಚೀನಾದ ಸಿಚುವಾನ್ ಹಾಗೂ ಕರ್ನಾಟಕ ನಡುವೆ ಸಿಸ್ಟರ್ ಸ್ಟೇಟ್ಸ್ ಒಪ್ಪಂದವೂ ಸೇರಿದೆ. ಈ ರಾಜ್ಯಗಳ ನಡುವೆ ಗೆಳೆತನ, ಸಹಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಒಪ್ಪಂದ ಮಾಡಲಾಗಿದೆ....