News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಚೀನಾ ಪ್ರವಾಸ: ಪ್ರಧಾನಿ ಜೊತೆ ರಾಜ್ಯದಿಂದ ಯಾರು?

ಬೆಂಗಳೂರು: ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಯೋಗವನ್ನು ಸೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅವರು ತಮ್ಮ ಬದಲು ಬೇರೊಬ್ಬ ಅಧಿಕಾರಿಯನ್ನು ಕಳುಹಿಸುವ ಭರವಸೆ ನೀಡಿದ್ದರು....

Read More

ಕಾನತ್ತಿಲ ಉಳ್ಳಾಕುಳು ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ : ಸುಳ್ಯ ಕಸಬಾದ ಶ್ರೀ ಕಾನತ್ತಿಲ ಉಳ್ಳಾಕುಳು, ಪುರುಷ, ರುದ್ರಾಂಡಿ ಮತ್ತು ಪರಿವಾರ ದೈವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.9ರಿಂದ 15ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಮೊಕ್ತೇಸರ ಹೇಮನಾಥ ಕುರುಂಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....

Read More

ನಿಟ್ಟೆಯಲ್ಲಿ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ಕಾರ್ಕಳ: ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣದ ಅಭಿವೃದ್ಧಿ ಅಭಿಯಾನದ ಸಹಭಾಗಿತ್ವದಲ್ಲಿ ಬದಲಾಗುತ್ತಿರುವ ತಾಂತ್ರಿಕ ವಿದ್ಯಮಾನಗಳ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ ನಿಟ್ಟೆಯಲ್ಲಿ ಶುಕ್ರವಾರ ನಡೆಯಿತು....

Read More

ಮಂಡೆಕೋಲು ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗು ವಿವಿಧ ಕಾಮಗಾರಿಗಳ ಉದ್ಘಾಟನೆ

ಸುಳ್ಯ : ಮಂಡೆಕೋಲು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಲಾದ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರದ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯು ಮೇ.9ರಂದು ನಡೆಯಲಿದೆ ಎಂದು ಗ್ರಾ.ಪಂ. ಅಧ್ಯಕ್ಷ ಸುರೇಶ್ ಕಣೆಮರಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಸದ ನಳಿನ್‌ಕುಮಾರ್ ಕಟೀಲು,...

Read More

ಮಾತೃಭೂಮಿ ಸೇವೆಗೆ ಸದಾ ಸಿದ್ಧರಾಗುವಂತೆ ರಾಜ್ಯಪಾಲರ ಕರೆ

ಬೆಂಗಳೂರು : ಯುವಜನತೆಯು ತನ್ನ ಸಮಯವನ್ನು ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಸುವ ಮೂಲಕ ಮತ್ತು ತನ್ನ ದೇಶಕ್ಕೆ ಬದ್ಧತೆ ಮತ್ತು ತಾಳ್ಮೆಯಿಂದ ಸೇವೆ ಸಲ್ಲಿಸುವುದರ ಮೂಲಕ ಜ್ಞಾನ ವೃದ್ಧಿ ಮಾಡಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ಹೇಳಿದರು. ಅವರು ಶುಕ್ರವಾರ ರಾಜಭವನದಲ್ಲಿ...

Read More

ರಾಜ್ಯಕ್ಕೆ ಗಾಂಧಿಯ ಭೇಟಿಯ ಶತಮಾನೋತ್ಸವ ಆಚರಣೆ

ಮಂಗಳೂರು : ಮಹಾತ್ಮ ಗಾಂಧೀಜಿ ಅವರು ಕರ್ನಾಟಕಕ್ಕೆ ಮೊದಲು ಭೇಟಿ ನೀಡಿದ ಶತಮಾನೋತ್ಸವವನ್ನು ಶುಕ್ರವಾರ ಮಂಗಳೂರಿನಲ್ಲಿ ವಾರ್ತಾ ಇಲಾಖೆಯ ನೇತೃತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ‘ನೂರು ವರ್ಷಗಳ ಹಿಂದೆ,...

Read More

ಬಜಕೂಡ್ಲಿನಲ್ಲಿ ಮೇ 10 ರಿಂದ ‘ಗೋಜ್ಯೋತಿ’ ಪರಿಕ್ರಮ ಯಾತ್ರೆ

ಪೆರ್ಲ : ಕಾಸರಗೋಡಿಗರಿಂದ ಕಾಸರಗೋಡು ಗೋವಿಗೆ ಕಾಸರಗೋಡು ಗೋವಿನ ತುಪ್ಪದ ವಿಶಿಷ್ಟ ‘ಅನಂತ ನೀರಾಜನ’ ಕಾರ್ಯಕ್ರಮಕ್ಕಾಗಿ ಪೆರ್ಲ ಸನಿಹದ ಬಜಕೂಡ್ಲಿನಲ್ಲಿರುವ ಅಮೃತಧಾರಾ ಗೋಶಾಲೆ ಭರದಿಂದ ಸಿದ್ಧಗೊಳ್ಳುತ್ತಿದೆ. ಮೇ ತಿಂಗಳ 21 ರಿಂದ ಜರಗುವ ಗೋಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಜೊತೆಯಲ್ಲಿ ಗೋಮಯ...

Read More

Free health check-up camp

Mangalore : In memory of Late. Haji A K Shekhabba, Addoor, Kanachur Hospital and Research Centre  is organizing a one day Free health check-up camp at Government Primary School, Addoor...

Read More

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶದ ದಿನಾಂಕ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ ಎಂದೆನಿಸಿರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶವು ಕ್ರಮವಾಗಿ ಮೇ 11 ರಂದು ಮತ್ತು ಮೇ 14 ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ತಿಳಿಸಿದ್ದಾರೆ. ಮೇ 11 ರಂದು ಎಸ್‌ಎಸ್‌ಎಲ್‌ಸಿ ಮತ್ತು...

Read More

ಸುಳ್ಯದ ಶೇಣಿಯಲ್ಲಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಮೂವರ ಸಾವು

ಸುಳ್ಯ: ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದು ಮೂವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಚೊಕ್ಕಾಡಿ ಬಳಿಯ ಶೇಣಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಕಂಪ್ರೆಸರ್ ವಾಹನದ ಚಾಲಕ ಸುಳ್ಯ ತಾಲೂಕಿನ ಕಳಂಜ ಗ್ರಾಮದ ಗೋಪಾಲಕಜೆಯ ಮಾಧವ ಗೌಡ(34), ಮೂಲತಃ ಕಾಸರಗೋಡು ಮಧೂರ್ ಗ್ರಾಮದ...

Read More

Recent News

Back To Top