Date : Thursday, 30-04-2015
ವೇಣೂರು : ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಬಲ್ಲಂಗೇರಿ-ಅಂಗರಕರಿಯ ಎಂಬಲ್ಲಿ ಕಂಡುಬಂದ ಶ್ರೀಸೂರ್ಯನಾರಾಯಣ ದೇಗುಲದ ಜೀರ್ಣೋದ್ಧಾರಕ್ಕೆ ಇದೀಗ ಚಾಲನೆ ದೊರೆತಿದೆ.ಪ್ರಾಥಮಿಕ ಹಂತವಾಗಿ ಕ್ಷೇತ್ರವ್ಯಾಪ್ತಿಯಲ್ಲಿ ನಾಗದೇವತೆಗೆ ಗುಡಿಯೊಂದನ್ನು ನಿರ್ಮಿಸುವುದು, ತದನಂತರದ ಹಂತದಲ್ಲಿ ಕ್ಷೇತ್ರನಿರ್ಮಾಣ ಕಾರ್ಯ ಕೈಗೊಳ್ಳುವ ತೀರ್ಮಾನ ಜೀರ್ಣೋದ್ಧಾರ ಸಮಿತಿ ಕೈಗೊಂಡಿದೆ. ಮೇ.1ರಂದು...
Date : Thursday, 30-04-2015
ಬೆಳ್ತಂಗಡಿ: ನಕ್ಸಲ್ ಸಂಪರ್ಕದ ಆರೋಪ ಹೊರಿಸಿ, ನಕ್ಸಲ್ ನಿಗ್ರಹ ದಳದ ಪೊಲೀಸರಿಂದ ಮೂರು ವರ್ಷಗಳ ಹಿಂದೆ ಬಂಧಿತನಾಗಿದ್ದ ವಿದ್ಯಾರ್ಥಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ವಿಠಲ ಮಲೆಕುಡಿಯ ಅವರ ವಿರುದ್ದ ಇದೀಗ ರಾಜ್ಯ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ...
Date : Thursday, 30-04-2015
ಕಲ್ಲಡ್ಕ: ಇಲ್ಲಿನ ಶ್ರೀರಾಮ ವಿದ್ಯಾ ಕೇಂದ್ರ, ಸಂಸ್ಕೃತಭಾರತೀ ಕರ್ನಾಟಕ ವತಿಯಿಂದ ನಡೆಸಲಾಗುತ್ತಿರುವ ಸಂಸ್ಕೃತ ಶಿಕ್ಷಕ ಪ್ರಶಿಕ್ಷಣ ವರ್ಗದ ಸಮಾರೋಪ ಕಾರ್ಯಕ್ರಮವು ಮೇ.೨ರಂದು ಮಧ್ಯಾಹ್ನ ೩.೩೦ಕ್ಕೆ ಮಧುಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಕೆ.ಭೈರಪ್ಪ ವಹಿಸಲಿದ್ದಾರೆ. ಮುಖ್ಯ...
Date : Wednesday, 29-04-2015
ಬೆಳ್ತಂಗಡಿ: ಸರಳ ವಿವಾಹಕ್ಕೆ ಹೊಸ ಭಾಷ್ಯ ಬರೆದ ಶ್ರೀ ಕ್ಷೇತ್ರ ಧರ್ಮಸ್ಥಳದ ಉಚಿತ ಸಾಮೂಹಿಕ ವಿವಾಹ ಇಂದು ನಡೆಯಿತು. 44ನೇ ವರ್ಷದ ಸಾಮೂಹಿಕ ವಿವಾಹವು 5.58ರ ಗೋಧೋಳಿ ಲಗ್ನದಲ್ಲಿ ನಡೆಯಿತು. ಸುಮಾರು 150ಕ್ಕೂ ಹೆಚ್ಚು ಜೋಡಿಗಳು ಹಸೆಮಣೆಯೇರಿದರು. ಮಹಿಳಾ ಮತ್ತು ಮಕ್ಕಳ...
Date : Wednesday, 29-04-2015
ಸುಳ್ಯ: ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿಪ್ರ ಸಭಾಭವನದ ಉದ್ಘಾಟನಾ ಸಮಾರಂಭ ಮೇ 4ರಂದು ಬೆಳಗ್ಗೆ ಗಂಟೆ 10ಕ್ಕೆ ನಡೆಯಲಿದೆ ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ವೆಂಕಟ್ರಮಣ ಭಟ್ ನೆಟ್ಟಾರು ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ವಿವರ...
Date : Wednesday, 29-04-2015
ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾ ಕೇಂದ್ರವಾದ ರಂಗಮನೆಯ ಅಂಗ ಸಂಸ್ಥೆಯಾದ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ ನೀಡಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಸಬ್ಬಣಕೋಡಿ...
Date : Wednesday, 29-04-2015
ಬಂಟ್ವಾಳ: ಕೃಷಿ ಭೂಮಿ-ಕೃಷಿ ಬದುಕಿಗೆ ತೊಂದರೆಯಾದರೆ ಅದರಿಂದ ಭವಿಷ್ಯ ಬರಡಾಗುತ್ತದೆ, ಹಾಗಾಗಿ ರೈತರ ಏಳಿಗೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಅವರು ಬುಧವಾರ ಸಂಜೆ ಬಂಟ್ವಾಳ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಎ.ಎಂಆರ್ ಪವರ್ ಪ್ರಾಜೆಕ್ಟ್...
Date : Wednesday, 29-04-2015
ಬಂಟ್ವಾಳ: ಸರಕಾರವು ಕೇವಲ ಬಂಡವಾಳಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಬೀಡಿ ಕಾರ್ಮಿಕರನ್ನು ಸಂಪೂರ್ಣ ಕಡೆಗಣಿಸಿ ಬೀದಿಪಾಲು ಮಾಡಲು ಹೊರಟಿದೆ ಎಂದು ಜಿಲ್ಲಾ ಬೀಡಿ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ) ಅಧ್ಯಕ್ಷ ಪಿ.ಸಂಜೀವ ಆರೋಪಿಸಿದ್ದಾರೆ. ತಾಲೂಕಿನ ಪಾಣೆಮಂಗಳೂರು ಫಿರ್ಕಾ ಬೀಡಿ ಅಂಡ್ ಜನರಲ್ ವರ್ಕರ್ಸ್ ಯೂನಿಯನ್...
Date : Wednesday, 29-04-2015
ಕಾರ್ಕಳ : ಸಹಜ ಭಾಷೆಯಲ್ಲಿ ಜೀವನಧರ್ಮವನ್ನು ಕಲಿಸುವ ವಚನಗಳು ಬದುಕಿಗೆ ಪುಷ್ಟಿಪೇಯವಿದ್ದಂತೆ. ಕಿರಿದು ಸಾಲುಗಳ ವಚನಗಳನ್ನು ಕಟ್ಟಿ ಹಿರಿದಾದ ಚಿಂತನೆಯನ್ನು ಹರಿಸಿದ ಬಸವಣ್ಣ ಮಾನವತೆಯ ಹಾದಿಯನ್ನು ತೋರಿದ ಮಹಾದಾರ್ಶನಿಕ ಎಂದು ಯುವ ಚಿಂತಕಿ ಪ್ರಾರ್ಥನಾ ಪ್ರಕಾಶ್ ಹೇಳಿದ್ದಾರೆ. ಅವರು ಗೋಖಲೆ ಶಿಕ್ಷಣ ಪ್ರತಿಷ್ಠಾನದ...
Date : Wednesday, 29-04-2015
ಬಂಟ್ವಾಳ: ನೇಪಾಳ ಭೂಕಂಪ ದುರಂತದ ಪೀಡಿತರಿಗಾಗಿ ನಿಧಿ ಸಂಗ್ರಹಕ್ಕಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಆಶ್ರಯದಲ್ಲಿ ಎ.29 ಅಪರಾಹ್ನ 3 ಗಂಟೆಯಿಂದ .ಬಿ.ಸಿ.ರೋಡ್‌ನ ಪೊಳಲಿ ದ್ವಾರದಿಂದ ಪಾದಯಾತ್ರೆಯಲ್ಲಿ ನಿಧಿ ಸಂಗ್ರಹಣೆ ನಡೆಯಿತು. ಉಳಿಪ್ಪಾಡಿ ಗುತ್ತು ರಾಜೇಶ್ ನಾಯಕ್ ಕುಂಭಕ್ಕೆ ಹಣ...