Date : Monday, 27-04-2015
ಸುಳ್ಯ : ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಬೇಕು ಎಂಬ ಹಲವು ದಶಕಗಳ ಬೇಡಿಕೆ ಈಡೇರಿದೆ. ಸುಳ್ಯ ಪೊಲೀಸ್ ಠಾಣೆಗೆ ಸುಸಜ್ಜಿತ ಮತ್ತು ಸುಂದರ ಕಟ್ಟಡ ತಲೆ ಎತ್ತಿ ನಿಂತಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿರುವ ಈಗಿನ ಪೊಲೀಸ್ ಠಾಣೆಯ...
Date : Monday, 27-04-2015
ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವು ಬಡವರ ಬಗ್ಗೆ ಕಾಳಜಿಯೇ ಇಲ್ಲದ ಜನವಿರೋಧಿ ಸರಕಾರ. ಕಳೆದೆರಡು ವರ್ಷದ ಹಿಂದೆ ಜನ ಕಲ್ಯಾಣದ ಹೆಸರಿನಲ್ಲಿ ಹಲವಾರು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರವು, ಪ್ರಸ್ತುತ ಆಡಳಿತದಲ್ಲಿ ವೈಫಲ್ಯ ಕಂಡಿದೆ...
Date : Monday, 27-04-2015
ಬಂಟ್ವಾಳ : ಹಿಂದೂ ಸಂಘಟನೆಯವರೇ.. ಎಲ್ಲಿದ್ದೀರಿ..? ದಲಿತರು ಮತಾಂತರಗೊಂಡ ಬಳಿಕ ಬೊಬ್ಬೆ ಹೊಡೆಯಬೇಡಿ, ಈಗಲೇ ದಲಿತರಿಗೆ ಶಕ್ತಿ ತುಂಬುವ ಕೆಲಸ ಮಾಡಿ, ಮತಾಂತರಕ್ಕೆ ಮುನ್ನವೇ ಎಚ್ಚೆತ್ತುಕೊಳ್ಳಿ ಎಂದು ಮೈಸೂರು ಬಸವ ಕೇಂದ್ರದ ಶ್ರೀ ಬಸವಲಿಂಗ ಮೂರ್ತಿ ಸ್ವಾಮೀಜಿ ಕಿವಿ ಮಾತು ಹೇಳಿದ್ದಾರೆ....
Date : Monday, 27-04-2015
ಬೆಳ್ತಂಗಡಿ : ಅತ್ಯಾಚಾರದ ಪ್ರಕರಣವೊಂದರಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನು ಅಪಹರಿಸಿ ಗರ್ಭವತಿಯಾಗಿಸಿದ ಪ್ರಕರಣದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಕುವೆಟ್ಟುಗ್ರಾಮ ಅಣಿಲ ಜಗದೀಶ್ (23) ಬಂಧಿತ. ಕಾಣೆಯಾದ ಕುರಿತು ಇಲ್ಲಿನ ಠಾಣೆಯಲ್ಲಿ ಪ್ರತ್ಯೇಕ ಪ್ರರಕಣ ದಾಖಲಾಗಿತ್ತು. ಮೈಸೂರು...
Date : Monday, 27-04-2015
ಪಾಲ್ತಾಡಿ : ವಾರ್ಷಿಕ ಪರೀಕ್ಷೆ ಮುಗಿದು ಶಾಲೆಗೆ ಬೇಸಿಗೆ ರಜೆ. ಮಕ್ಕಳಿಗೆ ರಜೆಯ ಮಜಾ ಅನುಭವಿಸುವ ತವಕ. ಆದರೆ ಸವಣೂರಿನಲ್ಲಿ ಶಾಲಾ ಮಕ್ಕಳು ತಮ್ಮ ರಜೆಯನ್ನು ಸೃಜನ ಶೀಲ ಚಟುವಟಿಕೆಗಳಿಗೆ ಮೀಸಲಿಟ್ಟಂತಿದೆ. ಸಚಣೂರು ಜೆಸಿಐ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು...
Date : Monday, 27-04-2015
ಮಂಗಳೂರು: ಸ್ಥಗಿತಗೊಂಡಿರುವ ಎಂಡೋ ಸಂತ್ರಸ್ತರ ಮಾಶಾಸನ ನೀಡುವುದುಮತ್ತು ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ಆಗ್ರಹಿಸಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುzಶಿಸಿ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಗೌಡ, ಸ್ಥಗಿತಗೊಂಡಿರುವ...
Date : Monday, 27-04-2015
ಬಂಟ್ವಾಳ: ಇಲ್ಲಿನ ಉಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಒಟ್ಟು 95 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸಿಸುತ್ತಿರುವವರಿಗೆ 94ಸಿ ಯಲ್ಲಿ ಶೀಘ್ರ ಹಕ್ಕುಪತ್ರ...
Date : Monday, 27-04-2015
ಬೈಂದೂರು: ಕಲ್ಲೆದೆಯನ್ನು ಕರಗಿಸುವ, ದ್ವೇಷವನ್ನೂ ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾವಿದರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯ ಜಿ. ಎಸ್. ಭಟ್ ಹೇಳಿದರು. ಅವರು ಬೈಂದೂರು ರಥೋತ್ಸವದ ಅಂಗವಾಗಿ ಇಲ್ಲಿನ...
Date : Monday, 27-04-2015
ಮರವಂತೆ: ಕಳೆದ 34 ವರ್ಷಗಳಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತರಾಗುತ್ತಿರುವ ಸಿಬ್ಬಂದಿ ಟಿ.ನಾರಾಯಣ ಅವರನ್ನು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ವೈದ್ಯಾಧಿಕಾರಿ ಗಿರೀಶ ಗೌಡ, ಗ್ರಾ.ಪಂ. ಅಧ್ಯಕ್ಷೆ ಕೆ. ಎ. ಸುಗುಣಾ, ಉಪಾಧ್ಯಕ್ಷೆ...
Date : Monday, 27-04-2015
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಆಯುಕ್ತರು, ಜಂಟಿ ಆಯುಕ್ತರು ಹಾಗೂ ಮನಪಾದ ವಿವಿಧ ವಿಭಾಗದ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಚಾರಗಳ ಕುರಿತು ಮನಪಾದ...