Date : Wednesday, 04-08-2021
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಇಂದು 29 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಪಟ್ಟಿಯನ್ನು...
Date : Wednesday, 04-08-2021
ನವದೆಹಲಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೊನೆಯುಸಿರೆಳೆದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಮತ್ತು ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್...
Date : Wednesday, 04-08-2021
ನವದೆಹಲಿ: ಭಾರತಕ್ಕೆ ಸುಮಾರು 6 ಸಾವಿರ ಕೋಟಿ ರೂ. ಮೊತ್ತದ ಹರ್ಪೂನ್ ಜಾಯಿಂಟ್ ಕಾಮನ್ ಟೆಸ್ಟ್ ಸೆಟ್ (ಜೆಸಿಟಿಎಸ್) ಮತ್ತು ಅದಕ್ಕೆ ಸಂಬಂಧಿಸಿದ ಉಪಕರಣಗಳನ್ನು ಒದಗಿಸಲು ಅಮೆರಿಕ ಸಮ್ಮತಿಸಿದೆ. ಅಮೆರಿಕ ಸರ್ಕಾರ ಭಾರತಕ್ಕೆ ಕೋಟ್ಯಂತರ ರೂ. ಗಳ ಹರ್ಪೂನ್ ಕ್ಷಿಪಣಿಗಳನ್ನು ಮಾರಾಟ...
Date : Wednesday, 04-08-2021
ಬೆಂಗಳೂರು: ಕಾವೇರಿ ಕಾಲಿಂಗ್ ಅಭಿಯಾನದ ಮೂಲಕ ಕರ್ನಾಟಕದ 9 ಜಿಲ್ಲೆಗಳಿಗೆ ಸಂಬಂಧಿಸಿದಂತೆ 35 ಮಿಲಿಯನ್ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಇಶಾ ಫೌಂಡೇಷನ್ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಈ ಅಭಿಯಾನದ ಮೂಲಕ ಕರ್ನಾಟಕ...
Date : Wednesday, 04-08-2021
ನವದೆಹಲಿ: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಅಕ್ಟೋಬರ್ – ನವೆಂಬರ್ ತಿಂಗಳಲ್ಲಿ ಇನ್ನೂ ನಾಲ್ಕು ಔಷಧ ಕಂಪೆನಿಗಳು ಕೊರೋನಾ ವಿರುದ್ಧ ಲಸಿಕೆ ಉತ್ಪಾದನೆ ಮಾಡಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಇದರಿಂದ ಲಸಿಕಾ ಅಭಿಯಾನಕ್ಕೆ ದೇಶದಲ್ಲಿ ಮತ್ತಷ್ಟು...
Date : Wednesday, 04-08-2021
ನವದೆಹಲಿ: ರಾಜ್ಯ ಸರ್ಕಾರಗಳು ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆ ಅಡಿ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ತಮ್ಮದೇ ಬೆಳೆ ವಿಮಾ ಕಂಪನಿ ಸ್ಥಾಪಿಸಲು ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಅವಕಾಶ ನೀಡಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ...
Date : Tuesday, 03-08-2021
ಲಕ್ನೋ: 2022 ರಲ್ಲಿ ನಡೆಯಲಿರುವ ಚುನಾವಣೆಗೆ ಉತ್ತರ ಪ್ರದೇಶ ಸಜ್ಜಾಗುತ್ತಿದೆ. ಈ ಚುನಾವಣೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್, Dy ಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾ, ಬಿಜೆಪಿ ನಾಯಕರಾದ ಸ್ವತಂತ್ರ ದೇವ್ ಸಿಂಗ್, ಮಹೇಂದ್ರ ಸಿಂಗ್ ಕಣಕ್ಕಿಳಿಯಲಿದ್ದಾರೆ. ಸದ್ಯ ವಿಧಾನಸಭಾ 403...
Date : Tuesday, 03-08-2021
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಆತಂಕ ಸೃಷ್ಟಿ ಮಾಡಲು ಹುನ್ನಾರ ನಡೆಸಿರುವ ಮೋಸ್ಟ್ ವಾಂಟೆಡ್ 10 ಉಗ್ರಗಾಮಿಗಳ ಪಟ್ಟಿಯನ್ನು ರಾಜ್ಯ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾದ ಮೂವರು ಉಗ್ರರ ಹೆಸರುಗಳು ಸೇರ್ಪಡೆಯಾಗಿವೆ. ಈ ಪಟ್ಟಿಯಲ್ಲಿ ಸೋಮವಾರ ರಾತ್ರಿ ಜಮ್ಮು...
Date : Tuesday, 03-08-2021
ನವದೆಹಲಿ: ಕೊರೋನಾ ಮಹಾಮಾರಿ ಸಂದರ್ಭದಲ್ಲಿ ದೇಶದ ಲಕ್ಷಾಂತರ ಬಡ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಆಹಾರ ಭದ್ರತೆ ಒದಗಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಅವರು ಇಂದು ಆಹಾರ ಭದ್ರತಾ ಫಲಾನುಭವಿಗಳ ಜೊತೆಗೆ ವರ್ಚುವಲ್ ಸಂವಾದದಲ್ಲಿ...
Date : Tuesday, 03-08-2021
ನವದೆಹಲಿ: ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 49.85 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರ ಈವರೆಗೆ ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ...