News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸುಳ್ಯ:ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಅಬ್ದುಲ್ ಮಜೀದ್ ನೇಮಕ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ನಡುವಡ್ಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಸಮಿತಿಯ ಅಧ್ಯಕ್ಷ ಎಂ.ಎಸ್.ಮಹಮ್ಮದ್ ನೇಮಕ ಮಾಡಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....

Read More

ಕೇಂದ್ರ ಸರಕಾರದಿಂದ ಹುಲಿಯೋಜನೆ ಅನುಷ್ಟಾನ : ಭಂಡಾರಿ

ಕಾರ್ಕಳ : ಕೇಂದ್ರ ಸರಕಾರವು ಕುದುರೆಮುಖ ಅಭಯಾರಣ್ಯದಲ್ಲಿ ಹುಲಿ ಯೋಜನೆಯನ್ನು ಅನುಷ್ಟಾನಗೊಳಿಸಿರುವುದನ್ನು ಖಂಡಿಸುವುದಾಗಿ ಕಾರ್ಕಳ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಹೇಳಿದ್ದಾರೆ. ಅವರು ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011ರಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಹುಲಿಯೋಜನೆ...

Read More

ಚೈನ್ ಕಳವು ಆರೋಪಿಗೆ ನ್ಯಾಯಾಂಗ ಬಂಧನ

ಕಾರ್ಕಳ : ಚೈನ್ ಕಳವು ಆರೋಪಿ ಸಾಲ್ಮರ ನಿವಾಸಿ ಥೋಮಸ್ ಕ್ಯಾಸ್ತಲಿನೋ (48) ಅವರಿಗೆ ಬುಧವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ಏಳು ದಿನಗಳ ಹಿಂದೆ ಆತನ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿತ್ತು. ಇದೀಗ ಮೇ.5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....

Read More

ಗ್ರಾಮ ಪಂಚಾಯತಿ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪ

ಬಂಟ್ವಾಳ : ಗ್ರಾಮ ಪಂಚಾಯತಿಗಳ 13ನೇ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪಿಸಿರುವ ಬಂಟ್ವಾಳ ತಾಲೂಕು ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭುರವರು ಈ ಯೋಜನೆಯಡಿ ಎಲ್ಲಾ ಅನುದಾನವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದೆ ನೇರವಾಗಿ ಗ್ರಾಮ...

Read More

175 ದಿನ ಪೂರೈಸಿದ ಚಾಲಿಪೋಲಿಲು ಸಿನಿಮಾ ಪ್ರದರ್ಶನ

ಮಂಗಳೂರು : ಜಯಕಿರಣ ಫಿಲ್ಮ್ ಬ್ಯಾನರ್‌ನಲ್ಲಿ ಪ್ರಕಾಶ್ ಪಾಂಡೇಶ್ವರ್ ಅವರು ವೀರೇಂದ್ರ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣ ಮಾಡಿರುವ ಸೂಪರ್ ಹಿಟ್ ಸಿನಿಮಾ ಚಾಲಿಪೋಲಿಲು ಈಗ ಯಶಸ್ವಿ 175 ನೇ ದಿನಗಳ ಪ್ರಯೋಗ ಕಾಣುವ ಮೂಲಕ ತುಳು ಸಿನಿಮಾ ರಂಗದಲ್ಲೊಂದು ಹೊಸ ದಾಖಲೆಯ ಮೈಲಿಗಲ್ಲು...

Read More

ಎ.26ರಂದು MAAM ವತಿಯಿಂದ ಮನೋಭಿನಂದನ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ (ಎಂಸಿಜೆ) ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ) ವತಿಯಿಂದ 26ರಂದು ನಗರದಲ್ಲಿ “ಮನೋಭಿನಂದನ” ಕಾರ್ಯಕ್ರಮ ನಡೆಯಲಿದೆ. ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಅಂದು ಬೆಳಗ್ಗೆ...

Read More

ಸಿಡಿಲು ಬಡಿದು ದನ ಸಾವು

ಕಾರ್ಕಳ : ತಾಲೂಕಿನಾದ್ಯಂತ ಮಂಗಳವಾರ ತಡರಾತ್ರಿ ಸುರಿದ ಬಾರೀ ಗಾಳಿ ಮಳೆ ಸಿಡಿಲಿಗೆ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದೆ. ಇರ್ವತ್ತೂರು ನಾರಾಯಣ ಎಂಬವರ ಮನೆಯ ದನವೊಂದು ಸಿಡಿಲಿಗೆ ಮೃತಪಟ್ಟಿದೆ. ಇನ್ನಾದ ವೋಸ್ವಾಲ್ಡ್ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಬಿರುಕು ಬಿಟ್ಟಿದ್ದು...

Read More

ಬಂಟ್ವಾಳ ಉಚಿತ ಕಣ್ಣು ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಬಂಟ್ವಾಳ : ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮಂಗಳೂರು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ , ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ವತಿಯಿಂದ ಉಚಿತ ಕಣ್ಣು ಪರೀಕ್ಷೆ ಮತ್ತು ಕಣ್ಣು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ...

Read More

ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ

ಬಂಟ್ವಾಳ: ಇಲ್ಲಿನ ಬಹುದಿನದ ಬೇಡಿಕೆಯಂತೆ ಕಾರ್ಯಾರಂಭಗೊಂಡ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ ಮೂಲ ಸೌಕರ್ಯದ ಕೊರತೆಯನ್ನು ಎದುರಿಸುತ್ತಿದೆ. ವಿಶೇಷವೆಂದರೆ ಬಿಳಿ ಸಮವಸ್ತ್ರದಲ್ಲಿ ಗುರುತಿಸಬೇಕಾದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಇನ್ನೂ ಖಾಕಿ ಭಾಗ್ಯದಲ್ಲೇ ತೃಪ್ತಿಪಟ್ಟಿದ್ದಾರೆ. ಬಿ.ಸಿರೋಡಿನಿಂದ ಸುಮಾರು 3ಕಿ.ಮೀ ದೂರದ ಮೆಲ್ಕಾರ್‌ನಲ್ಲಿ ತಾತ್ಕಾಲಿಕವಾಗಿ...

Read More

ಸಿಡಿಲಿನ ಆಘಾತಕ್ಕೆ ದನಬಲಿ, ಓರ್ವನಿಗೆ ಗಾಯ

ಬೆಳ್ತಂಗಡಿ : ತಾಲೂಕಿನಾದ್ಯಂತ ಮಂಗಳವಾರ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದ್ದು, ಧರ್ಮಸ್ಥಳ ಗ್ರಾಮದ ಕಂಚಿಮಾರು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸತ್ತಿದ್ದು, ಅದರ ಪಕ್ಕದಲ್ಲಿದ್ದ ಮನೆಗೂ ಸಿಡಿಲಿನ ಆಘಾತ ಆಗಿದ್ದು ಓರ್ವ ಗಾಯಗೊಂಡಿದ್ದಾರೆ. ಸಂಜೆ ಸುಮಾರು 5-30ರ ಸಮಯಕ್ಕೆ...

Read More

Recent News

Back To Top