Date : Tuesday, 03-08-2021
ನವದೆಹಲಿ: ದೇಶದ ಸ್ವಾತಂತ್ರ್ಯ ದಿನ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ವಿಶೇಷ ಅಭ್ಯಾಗತರನ್ನಾಗಿ ಈ ಬಾರಿಯ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ತಂಡವನ್ನು ಪ್ರಧಾನಿ ಮೋದಿ ಅವರು ಆಹ್ವಾನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಎಎನ್ಐ ಟ್ವೀಟ್...
Date : Tuesday, 03-08-2021
ಬೆಂಗಳೂರು: ಭಯೋತ್ಪಾದಕರ ವಿರುದ್ಧ ಸಂಸತ್ತಿನಲ್ಲಿ ಮಸೂದೆಯನ್ನು ತಂದಾಗ, ಕಾಂಗ್ರೆಸ್ ಪಕ್ಷದ ಸಂಸದರು ಸದನದಿಂದ ಹೊರ ನಡೆದಿರುವುದು ದೇಶದ ಸುರಕ್ಷತೆ ವಿಚಾರದಲ್ಲಿ ಅವರಿಗೆ ಇರುವ ನಿಷ್ಕಾಳಜಿಗೆ ಸಾಕ್ಷಿ. ಕಾಂಗ್ರೆಸ್‍ನ ಮುಖವಾಡ ಈ ಮೂಲಕ ಮತ್ತೊಮ್ಮೆ ಕಳಚಿ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
Date : Tuesday, 03-08-2021
ನವದೆಹಲಿ: ಸಂಸತ್ ಅಧಿವೇಶನದ ಕಲಾಪಗಳ ಅವಧಿಯಲ್ಲಿ ವಿರೋಧ ಪಕ್ಷಗಳ ನಡವಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಗದ್ದಲ ಸೃಷ್ಟಿಸುವ ಮೂಲಕ ಕಲಾಪಗಳನ್ನು ಪದೇ ಪದೇ ಮುಂದೂಡುವಂತೆ ಸಂದರ್ಭಗಳನ್ನು ಸೃಷ್ಟಿಸುತ್ತಿರುವ ಪ್ರತಿಪಕ್ಷಗಳ ಧೋರಣೆಯ ಬಗ್ಗೆ...
Date : Tuesday, 03-08-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಸಂಹಾರವಾಗಿದೆ. ಬಂಡಿಪೋರಾದ ಚಂದಾಜೆ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ. ಈ ಸಂದರ್ಭದಲ್ಲಿ ಸೇನಾಪಡೆಯ...
Date : Tuesday, 03-08-2021
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಅಡಿಯಲ್ಲಿ 15.52 ಲಕ್ಷ ಕೋಟಿ ರೂ. ಸಾಲ ಮಂಜೂರು ಮಾಡಿದೆ ಎಂದು ಕೇಂದ್ರ ಸರ್ಕಾರದ ಅಧಿಕೃತ ವರದಿಗಳು ತಿಳಿಸಿವೆ. 2015 ರ ಎಪ್ರಿಲ್ ತಿಂಗಳಲ್ಲಿ ಈ ಯೋಜನೆ ಆರಂಭವಾಗಿದ್ದು, ಈವರೆಗೆ ಸುಮಾರು...
Date : Tuesday, 03-08-2021
ಬೆಂಗಳೂರು: ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಆದೇಶ ಹೊರಡಿಸಿದೆ. ಕೊರೋನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳ ಕಾರ್ಯವನ್ನು ಗಣನೆಗೆ ತೆಗೆದುಕೊಂಡಿರುವ...
Date : Tuesday, 03-08-2021
ನವದೆಹಲಿ: ಭಾರತ – ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು, ಸಮಗ್ರ ಆರ್ಥಿಕ ಸಹಕಾರ ಒಪ್ಪಂದ (ಸಿಇಸಿಎ) ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಲು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಟೋನಿ ಅಬಾಟ್ ನಾಲ್ಕು ದಿನಗಳ ಪ್ರವಾಸಕ್ಕೆ ಭಾರತಕ್ಕೆ ಆಗಮಿಸಿದ್ದಾರೆ. ಅಬಾಟ್ ಅವರು...
Date : Tuesday, 03-08-2021
ನವದೆಹಲಿ: ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ಮತ್ತು ಸರ್ಕಾರದ ಅಧೀನದಿಂದ ಹಿಂದೂ ದೇವಾಲಯಗಳನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಅವರು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಅವರು ಕೇಂದ್ರ ಗೃಹ...
Date : Tuesday, 03-08-2021
ನವದೆಹಲಿ: ಕೊರೋನಾ ಡೆಲ್ಟಾ ಪ್ಲಸ್ ಸೋಂಕನ್ನು ತಡೆಯುವ ಸಾಮರ್ಥ್ಯ ಕೋವ್ಯಾಕ್ಸಿನ್ ಲಸಿಕೆಗೆ ಇದೆ ಎಂದು ಐಸಿಎಂಆರ್ ತನ್ನ ಸಂಶೋಧನಾ ವರದಿಯಲ್ಲಿ ತಿಳಿಸಿದೆ. ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್‌ನ ಮೂರು ಹಂತಗಳ ಕ್ಲಿನಿಕಲ್ ಪ್ರಯೋಗದ ಮಾಹಿತಿಯನ್ನು ಭಾರತ್ ಬಯೋಟೆಕ್ ಬಿಡುಗಡೆ ಮಾಡಿದ್ದು, ಇದು ಕೊರೋನಾ...
Date : Tuesday, 03-08-2021
ಬೆಂಗಳೂರು: ದೇಶದಲ್ಲಿಯೇ ಅತೀ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ 3,421 ಚಿರತೆಗಳಿದ್ದು, ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 1783 ಚಿರತೆಗಳಿದ್ದು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 1690 ಚಿರತೆಗಳಿವೆ ಎಂದು ನವದೆಹಲಿಯ ಭಾರತೀಯ ವನ್ಯಜೀವಿ ಸಂಸ್ಥೆ ವರದಿ...