Date : Thursday, 16-04-2015
ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳ ಕುಂಟಾಡಿ ರಕ್ತೇಶ್ವರಿ ಹಾಗೂ ವ್ಯಾಘ್ರಚಾಮುಂಡಿ ನೇಮೋತ್ಸವವು ಮಂಗಳವಾರ ರಾತ್ರಿ ವಿಜೃಂಭಣೆಯಿಂದ...
Date : Thursday, 16-04-2015
ಮಂಗಳೂರು : ಭಾರತೀಯ ಜನತಾ ಪಾರ್ಟಿ ಕಾಪು ಇದರ ಸಹಯೋಗದಲ್ಲಿ ಭಾನುವಾರ ಎ19ರಂದು ಸಂಜೆ 3 ಗಂಟೆಗೆ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಕಾಪು ಬಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ಕಾಪು ಬಿಜೆಪಿ ಕಛೇರಿಯಲ್ಲಿ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ...
Date : Thursday, 16-04-2015
ಕಾರ್ಕಳ: ತಾಯಿ ತನ್ನ ಮಕ್ಕಳಿಗೆ ಗಂಜಿಯಲ್ಲಿ ಕಾಣದಂತೆ ತುಪ್ಪ ಬೆರೆಸಿ ನೀಡುವಂತೆ ದೇವರು ಭಕ್ತನಿಗೆ ಒಳಗಿಂದೊಳಗೆ ಅನುಗ್ರಹಿಸುತ್ತಾರೆ ಎಂದು ಪಲಿಮಾರು ಮಠಾಧೀಶ ವಿದ್ಯಾಶತೀರ್ಥ ಸ್ವಾಮೀಜಿ ಹೇಳಿದರು. ಅವರು ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರೀ ದೇವಿಗೆ ಡಿ.ಮರಿಯಣ್ಣ ಭಟ್ ಸ್ಮರಣಾರ್ಥ ಅವರ ಪತ್ನಿ ಸರಸ್ವತಿ...
Date : Thursday, 16-04-2015
ಬೆಳ್ತಂಗಡಿ : ಮರೋಡಿ ಗ್ರಾಮದ ಭಾಗ್ಯಶ್ರೀ ಅಸಹಜ ಸಾವಿನ ಪ್ರಕರಣದಲ್ಲಿ ದಿನಕ್ಕೊಂದರೆಂತೆ ಹೊಸ ತಿರುವುಗಳು ಲಭಿಸುತ್ತಿದೆ. ಗುರುವಾರ ಘಟನೆ ನಡೆದ ಮನೆಯ ಅಟ್ಟದ ಮೇಲೆ ಮನೆಯವರು ಕಸ ಗುಡಿಸುವ ವೇಳೆ ಚೀಟಿಯೊಂದು ಸಿಕ್ಕಿದೆಯೆನ್ನಲಾಗುತ್ತಿತ್ತು ಈ ಚೀಟಿಯನ್ನು ವೇಣೂರು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು...
Date : Thursday, 16-04-2015
ಬಂಟ್ವಾಳ: ಜಾತಿ ಮತ ಭೇದವಿಲ್ಲದೆ ಎಲ್ಲರಿಗೂ ಉತ್ತಮ ಶಿಕ್ಷಣ ನೀಡುವ ಗುರಿ ಹೊಂದಿದಾಗ ಶಿಕ್ಷಣ ಸಂಸ್ಥೆಗಳು ಬೆಳೆಯಲು ಸಾಧ್ಯ. ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಉನ್ನತ ಕೊಡುಗೆ ನೀಡಿದೆ ಎಂದು ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು....
Date : Thursday, 16-04-2015
ಮಂಗಳೂರು : ಸಮರ್ಥ್ ಕ್ರಿಕೇಟರ್‍ಸ್ ಪಡುಬಿದ್ರಿ ವತಿಯಿಂದ ‘ಸಮರ್ಥ್ ಫ್ರೆಂಡ್ಸ್ ಟ್ರೋಪಿ 2015’ ಎರಡು ದಿನಗಳ ರಾಜ್ಯಮಟ್ಟದ ಹೊನಲು ಬೆಳಕಿನ ಪಂದ್ಯಾಟವನ್ನು ಪಡುಬಿದ್ರಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಎಪ್ರಿಲ್ 18 ಮತ್ತು ಸೋಮವಾರ ಎಪ್ರಿಲ್ 19 ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಹಿತೈಶಿ...
Date : Thursday, 16-04-2015
ಬೆಳ್ತಂಗಡಿ: ಈತ್ತೀಚೆಗೆ ಬೆಂಕಿ ಅನಾಹುತದಿಂದ ಸುಟ್ಟು ಮೃತಪಟ್ಟ ಮರೋಡಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಮನೆಗೆ ಗುರುವಾರ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಭೇಟಿ ನೀಡಿದರು. ಮೃತ ವಿದ್ಯಾರ್ಥಿನಿಯ ತಾಯಿಗೆ ಸಾಂತ್ವನ ಹೇಳಿದ ಅವರು ನ್ಯಾಯ ಒದಗಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಮತ್ತು...
Date : Thursday, 16-04-2015
ಕಾಸರಗೋಡು : ಪೆರ್ಲ ಅಮೃತಧಾರಾ ಗೋಶಾಲೆ ಬಜಕೂಡ್ಲು ಇದರ ನೂತನ ಗೋಶಾಲೆ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ `ಗೋಲೋಕ’ ಬಜಕೂಡ್ಲಿನಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಬಿಡುಗಡೆಗೊಳಿಸಿದರು. ಎಪ್ರಿಲ್ 21ರಿಂದ 23ರ ತನಕ ಗೋವಿಂದ ಗೋಮಾತೆಗೆ ಅನಂತ ನೀರಾಜನ,...
Date : Thursday, 16-04-2015
ಕಾಸರಗೋಡು: ಆಯುಷ್‌ನಂತಹ ಸಂಸ್ಥೆಗಳು ಭಾರತೀಯ ಚಿಕಿತ್ಸಾ ಪದ್ಧತಿಗಳ ಧನಾತ್ಮಕ ಅಂಶಗಳನ್ನೂ ಸೇರಿಸಿಕೊಂಡ ಸಂಯೋಜಿತ ಚಿಕಿತ್ಸೆಗಳ ಫಲಪ್ರದವಾದ ಅಳವಡಿಕೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕಾದ ಸಂದರ್ಭ ಸನ್ನಿಹಿತವಾಗುತ್ತಿದೆ. ಭಾರತದ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಆನೆಕಾಲು ರೋಗ, ಬಿಳಿತೊನ್ನು ಮತ್ತಿತರ ಚರ್ಮರೋಗಗಳಿಗೆ ಸಂಯೋಜಿತ...
Date : Thursday, 16-04-2015
ಬೆಂಗಳೂರು : ಬಿಬಿಎಂಪಿ ವಿಭಜನೆಯ ಬಗ್ಗೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿಯೇ ಪ್ರಸ್ತಾಪಿಸಲಾಗಿದೆ. ಆಡಳಿತ ವಿಕೇಂದ್ರಿಕರಣಕ್ಕಾಗಿ ಬಿಬಿಎಂಪಿಯನ್ನು ಮೂರು ಭಾಗ ಮಾಡುವುದು ಅನಿವಾರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು. ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಬಿಎಂಪಿ...