News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಾಮಾಜಿಕ ಸ್ವಾಸ್ಥ್ಯದ ರಕ್ಷಣೆಯಲ್ಲಿ ಸಂಯೋಜಿತ ಚಿಕಿತ್ಸೆಯ ಪಾತ್ರ ಮಹತ್ತರ

ಕಾಸರಗೋಡು: ಆಯುಷ್‌ನಂತಹ ಸಂಸ್ಥೆಗಳು ಭಾರತೀಯ ಚಿಕಿತ್ಸಾ ಪದ್ಧತಿಗಳ ಧನಾತ್ಮಕ ಅಂಶಗಳನ್ನೂ ಸೇರಿಸಿಕೊಂಡ ಸಂಯೋಜಿತ ಚಿಕಿತ್ಸೆಗಳ ಫಲಪ್ರದವಾದ ಅಳವಡಿಕೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕಾದ ಸಂದರ್ಭ ಸನ್ನಿಹಿತವಾಗುತ್ತಿದೆ. ಭಾರತದ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಆನೆಕಾಲು ರೋಗ, ಬಿಳಿತೊನ್ನು ಮತ್ತಿತರ ಚರ್ಮರೋಗಗಳಿಗೆ ಸಂಯೋಜಿತ...

Read More

ಬಿಬಿಎಂಪಿ ವಿಭಜನೆ ಅನಿವಾರ್ಯ – ಪರಮೇಶ್ವರ್

ಬೆಂಗಳೂರು : ಬಿಬಿಎಂಪಿ ವಿಭಜನೆಯ ಬಗ್ಗೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿಯೇ ಪ್ರಸ್ತಾಪಿಸಲಾಗಿದೆ. ಆಡಳಿತ ವಿಕೇಂದ್ರಿಕರಣಕ್ಕಾಗಿ ಬಿಬಿಎಂಪಿಯನ್ನು ಮೂರು ಭಾಗ ಮಾಡುವುದು ಅನಿವಾರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು. ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಬಿಎಂಪಿ...

Read More

ಪೈಪ್‌ಲೈನ್ ವಿವಾದ: ಜನಜಾಗೃತಿ ಸಭೆ

ಸುರತ್ಕಲ್: ಪಂಜ ಮತ್ತು ಕೊಯ್ಕುಡೆ ಗ್ರಾಮದಲ್ಲಿ ಐ.ಎಸ್.ಪಿ.ಆರ್.ಎಲ್.ನ ಪೈಪ್‌ಲೈನ್ ಹಾದು ಹೋಗುತ್ತಿದ್ದು, ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ತೋಕೂರು – ಪಾದೂರು ಪೈಪ್‌ಲೈನ್ ಕುರಿತು ಜನಜಾಗೃತಿ ಸಮಿತಿಯು ಗ್ರಾಮಸ್ಥರ ಜನಜಾಗೃತಿ ಸಭೆಯನ್ನು ಇಲ್ಲಿನ ಭಜನಾ ಮಂದಿರದಲ್ಲಿ ಹಮ್ಮಿಕೊಂಡಿತು....

Read More

ವಿಷು ವಿಶೇಷ ನೃತ್ಯ ಸಿಂಚನ

ಕಾಸರಗೋಡು : ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ(ರಿ.) ಎಡನೀರು ಇದರ ನಿರ್ದೇಶಕಿ ವಿದುಷಿ ಅನುಪಮಾ ರಾಘವೇಂದ್ರ ಇವರ ಶಿಷ್ಯೆಯರಿಂದ ವಿಷು ವಿಶೇಷ ನೃತ್ಯ ಸಿಂಚನ ವಿಶೇಷ ಕಾರ್ಯಕ್ರಮ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ಅಡ್ಕ...

Read More

ಡೆಂಗ್ಯೂ ಅರಿವಿಗಾಗಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ

ಬಂಟ್ವಾಳ : ದ.ಕ.ಜಿಲ್ಲಾ ರೋಗವಾಹಕ ಆಶಿತ(ಆಶ್ರಿತ) ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ಆರೋಗ್ಯ ಇಲಾಖೆ (ಮಂಗಳೂರು)ಇವರ ವತಿಯಿಂದ ಮಂಗಳೂರು ಗಣೇಶಪುರ ಗಿರೀಶ ನಾವಡ ಮತ್ತು ಬಳಗದವರಿಂದ ಡೆಂಗ್ಯೂ ರೋಗ ಬಾರದಂತೆ ತಡೆಗಟ್ಟುವ ಬಗ್ಗೆ ಬೀದಿ ನಾಟಕ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ...

Read More

14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಎಸ್. ಪ್ರಭಾಕರ್‌

ಬೆಳ್ತಂಗಡಿ : ತಾಲೂಕಿನ 14ನೇಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೆಳಾಲು ಸಜ್ಜುಗೊಳ್ಳುತ್ತಿದೆ. ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಏಪ್ರಿಲ್ 18ರಂದು ಶನಿವಾರ ಜರಗಲಿರುವ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯರಾದ ಪ್ರೊ.ಎಸ್. ಪ್ರಭಾಕರ್‌ರವರು ವಹಿಸಲಿದ್ದಾರೆ. ಬೆಳಗ್ಗೆ 9-30ರಿಂದ ಧ್ವಜಾರೋಹಣದಿಂದ ಆರಂಭಗೊಳ್ಳುವ ಸಮ್ಮೇಳನದ ಉದ್ಘಾಟನೆಯನ್ನು...

Read More

ರೈನ್‌ಬೊ-2015′ ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ‘ಮಾಧ್ಯಮಮತ್ತುಸಮಾಜ: ಹೊಸ ಆಯಾಮಗಳು ಮತ್ತು ದೃಷ್ಟಿಕೋನ’ ಎಂಬವಿಷಯವಾಗಿ ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಮತ್ತು ಮಾಧ್ಯಮ ಉತ್ಸವ’ರೈನ್‌ಬೊ-2015′ ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ಸಮಗ್ರ ಪ್ರಶಸ್ತಿ ಬಾಚಿಕೊಂಡಿದೆ....

Read More

ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ : ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ 2ಕೋಟಿ 64 ಲಕ್ಷ ವೆಚ್ಚದ ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿಗೆ ಅರಣ್ಯ, ಪರಿಸರ, ಜೀವಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್...

Read More

ಕೆಳಗಿನಪೇಟೆ ವಾರ್ಡ್ ಗ್ರಾಮಸ್ಥರಿಂದ ಪುರಸಭಾ ಕಾರ್ಯಾಲಯಕ್ಕೆ ಮುತ್ತಿಗೆ

ಬಂಟ್ವಾಳ : ಕಳೆದ 6 ತಿಂಗಳಿನಿಂದ ವಾರ್ಡ್‌ಗೆ ಮನೆ-ಮನೆ ಕಸ ಸಂಗ್ರಹ ವಾಹನ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೀದಿ ಬದಿ ವಠಾರ ತ್ಯಾಜ್ಯ ವಸ್ತುಗಳು ರಾಶಿ ಬಿದ್ದಿದೆ.ಚರಂಡಿ ತ್ಯಾಜ್ಯ ನೀರು ನಿರ್ವಹಣೆಯಾಗುತ್ತಿಲ್ಲ ಎಂದು ಆರೋಪಿಸಿದ ಬಂಟ್ವಾಳ, ಕೆಳಗಿನಪೇಟೆ ವಾರ್ಡ್ ಗ್ರಾಮಸ್ಥರು ಬುಧವಾರ ಪುರಸಭಾ...

Read More

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದೃಢಕಲಶಾಭಿಷೇಕ

ಬಂಟ್ವಾಳ : ಸಜಿಪಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದೇವರಿಗೆ ದೃಢಕಲಶಾಭಿಷೇಕ ಹಾಗೂ ವಿಶೇಷ ಪೂಜೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಸ್ರಿತ್ತಾಯ ಅದ್ರುಕ್ಕು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವರಾಮ...

Read More

Recent News

Back To Top