News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 10th November 2026

×
Home About Us Advertise With s Contact Us

ಮಳೆ ಹಾನಿ: ತುರ್ತು ಕಾಮಗಾರಿ‌ಗೆ 600 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವಧಿಯಲ್ಲಿ ನೀಡುತ್ತಿದ್ದಂತೆಯೇ ಪರಿಹಾರ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಪ್ರವಾಹ ಹಾನಿ ಮತ್ತು ಬೆಳೆಹಾನಿ ಸಮೀಕ್ಷೆ‌ಗೆ ಕೇಂದ್ರ ಸರ್ಕಾರ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆಯೂ ಪತ್ರ ಬರೆದಿರುವುದಾಗಿ ಬೊಮ್ಮಾಯಿ...

Read More

ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿ ಸಭೆಗೆ ಪ್ರಧಾನಿ ಮೋದಿ ಅಧ್ಯಕ್ಷತೆ : ಸಯ್ಯದ್ ಅಕ್ಬರುದ್ದೀನ್

ನವದೆಹಲಿ: ಆಗಸ್ಟ್ 9 ರಂದು ನಡೆಯಲಿರುವ ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿಯ ಮೊದಲ ಸಭೆಯ ಅಧ್ಯಕ್ಷ‌ತೆಯನ್ನು ಪ್ರಧಾನಿ ಮೋದಿ ವಹಿಸುವ ಸಾಧ್ಯತೆ ಇದೆ ಎಂದು ಯುನೈಟೆಡ್ ನೇಶನ್ ಸೆಕ್ಯುರಿಟಿ ಕೌನ್ಸಿಲ್‌ನ ಶಾಶ್ವತ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆ‌ಯನ್ನು...

Read More

ಟೊಕಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್‌ನಲ್ಲಿ ಕಂಚು ಗೆದ್ದ ಪಿ. ವಿ. ಸಿಂಧು

ಟೊಕಿಯೋ: ಜಪಾನ್‌ನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ಬ್ಯಾಡ್ಮಿಂಟನ್‌ನ ಮಹಿಳಾ ಸಿಂಗಲ್ ವಿಭಾಗದಲ್ಲಿ ಪಿ. ವಿ. ಸಿಂಧು ಕಂಚಿನ ಪದಕ ವಿಜೇತರಾಗಿದ್ದಾರೆ. ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21 – 13, 21 – 15 ನೇರ ಸೆಟ್‌ಗಳಿಂದ ಕಂಚಿನ...

Read More

ಕೊರೋನಾ ಪಾಸಿಟಿವಿಟಿ ದರ ಏರಿಕೆ ನಿಯಂತ್ರಣ‌ಕ್ಕೆ ಕಠಿಣ ಕ್ರಮ ಅಗತ್ಯ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದ ಸುಮಾರು 10 ರಾಜ್ಯಗಳಲ್ಲಿ ಕೊರೋನಾ ಪಾಸಿಟಿವಿಟಿ ದರ 10% ಗಳಿದ್ದು ,ಈ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧ ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜನರ ಓಡಾಟ, ಜನಸಂದಣಿ ಸೇರುವುದನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು...

Read More

ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಹುರಿದುಂಬಿಸಲು ಸೈಕಲ್ ರ್ಯಾಲಿ: ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ Cheer for India, be like an Olympian – cycling ride ಧ್ಯೇಯದಡಿ ನಡೆದ ಸೈಕಲ್ ರೈಡ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ದೇಶವನ್ನು ಪ್ರತಿನಿಧಿಸಿ ಒಲಿಂಪಿಕ್ಸ್‌ನಲ್ಲಿ...

Read More

2024 ರಲ್ಲಿ ರೈಲು ಮಾರ್ಗಗಳ ವಿದ್ಯುದೀಕರಣ ಪ್ರಕ್ರಿಯೆ‌ಯಲ್ಲಿ 100% ಗುರಿ ಸಾಧಿಸಲಿದೆ ಭಾರತ : ಕೇಂದ್ರ ಸರ್ಕಾರ

ನವದೆಹಲಿ: 2020 – 21 ನೇ ಸಾಲಿನಲ್ಲಿ ಭಾರತೀಯ ರೈಲ್ವೆ‌ಯು 6,015 ಕಿಮೀ ರೈಲು ಮಾರ್ಗಗಳನ್ನು 6 ಸಾವಿರ RKM ಗುರಿಯೊಂದಿಗೆ ವಿದ್ಯುದೀಕರಣ‌ಗೊಳಿಸಿದೆ. ಈ ಉದ್ದೇಶವನ್ನು ತ್ವರಿತವಾಗಿ ಸಾಧಿಸುವ ನಿಟ್ಟಿನಲ್ಲಿ ಮತ್ತು ವಲಯವಾರು ಹಂಚಿಕೆಗೆ ಬದಲಾಗಿ ಯೋಜನಾವಾರು ಹಂಚಿಕೆಗನ್ವಯವಾಗಿ ಸುಮಾರು 6326...

Read More

ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್‌ಟಿ ಪರಿಹಾರ ಒದಗಿಸಲು ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಹೈಕಮಾಂಡ್ ಭೇಟಿಗೆ ಸಂಬಂಧಿಸಿದಂತೆ ನವದೆಹಲಿ‌ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ವಿತ್ತ ಸಿಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಳೆದ ವರ್ಷದ ರಾಜ್ಯದ ಜಿಎಸ್‌ಟಿ ಪರಿಹಾರ ಮೊತ್ತ 11,400 ಕೋಟಿ ರೂ....

Read More

ಒಂದು ತಿಂಗಳ ಅವಧಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆ ಭಾರತಕ್ಕೆ

ವಿಶ್ವಸಂಸ್ಥೆ: ಆಗಸ್ಟ್ 1 ರಿಂದ ಒಂದು ತಿಂಗಳ ಅವಧಿಗೆ ಭಾರತವು ವಿಶ್ವಸಂಸ್ಥೆ‌ಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದೆ. ಈ ಸಂಬಂಧ ವಿಶ್ವಸಂಸ್ಥೆಯ‌ಲ್ಲಿನ ಭಾರತ ರಾಯಭಾರಿ ಟಿ ಎಸ್ ತಿರುಮೂರ್ತಿ ಅವರು ಮಾತನಾಡಿದ್ದು, ಭಾರತದ 75 ನೇ ಸ್ವಾತಂತ್ರ್ಯದ ಸಂದರ್ಭದಲ್ಲಿ‌ಯೇ ಭದ್ರತಾ ಮಂಡಳಿ‌ಯ...

Read More

ಪ್ರತಿಯೊಂದು ಕೆಲಸದಲ್ಲೂ ದೇಶ ಮೊದಲು ಎಂಬ ಭಾವವಿರಲಿ : ಪ್ರಧಾನಿ ಮೋದಿ

ನವದೆಹಲಿ: ದೇಶ ಮೊದಲು ಎಂಬ ಧ್ಯೇಯ ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿಯೂ ಪ್ರತಿಧ್ವನಿಸಬೇಕು. ಪೊಲೀಸ್ ಪಡೆಯ ಬಗ್ಗೆ ಜನರಿಗೆ ಸಕಾರಾತ್ಮಕ ಭಾವನೆ ಸೃಜಿಸುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದರು. ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್...

Read More

ಭಯೋತ್ಪಾದನೆ‌ಗೆ ನೆರವು: ಜಮ್ಮು ಕಾಶ್ಮೀರದ ವಿವಿಧೆಡೆ ಎನ್‌ಐಎ ದಾಳಿ

ನವದೆಹಲಿ: ಭಯೋತ್ಪಾದನೆ‌ಗೆ ಹಣಕಾಸು ನೆರವು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಂದು ಬೆಳಗ್ಗೆ ಹಲವು ತಂಡಗಳಾಗಿ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಶೋಪಿಯಾನ್, ಅನಂತ್‌ನಾಗ್‌ ಸೇರಿದಂತೆ ಕಾಶ್ಮೀರದ ವಿವಿಧ ಜಿಲ್ಲೆಗಳ 12 ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಖಚಿತ...

Read More

Recent News

Back To Top