Date : Saturday, 04-04-2015
ಬೈಂದೂರು : ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಅರಿತು ಬಾಳಿದರೆ ಬದುಕು ಹಸನಾಗುತ್ತದೆ. ಬದುಕು ಸುಂದರವಾಗುತ್ತದೆ ಎಂದು ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ವಿದ್ವಾನ್ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಹೇಳಿದರು. ತಾಳಗುಪ್ಪ ಕೂಡ್ಲಿ ಬಾರಂಗಿ ಶ್ರೀಮಠಕ್ಕೆ ಭೇಟಿ ನೀಡಿದ ಗಂಗೊಳ್ಳಿಯ...
Date : Saturday, 04-04-2015
ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಕಿರಿಯ ಪ್ರಾಥಮಿಕ, ದೈಹಿಕ ಶಿಕ್ಷಣ ತರಬೇತಿ ಮತ್ತು ಪ್ರೌಢಶಾಲಾ ವಿಭಾಗದ ಇತರ ವಿಷಯಗಳಿಗೆ ಶಿಕ್ಷಕರ ಹುದ್ದೆಯನ್ನು ಭರ್ತಿಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾ 10 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಂಸ್ಥೆಯಲ್ಲಿ ನಡೆಯುವ...
Date : Friday, 03-04-2015
ಕಾರ್ಕಳ : ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 47 ಕಿಲೋ ದೇಹತೂಕ ವರ್ಗ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗಗಳಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ,...
Date : Friday, 03-04-2015
ಬಂಟ್ವಾಳ : ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಎ. 5 ರಂದು ಸಮಗ್ರ ಅಭಿವೃದ್ದಿಗಾಗಿ ಕಾವಳಮೂಡೂರು ಗ್ರಾಮ ದತ್ತು ಸ್ವೀಕಾರ, ಬೃಹತ್ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಕಾವಳಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಾಂತೀಯ ಅಧ್ಯಕ್ಷ ಗೋವರ್ಧನ್ ಶೆಟ್ಟಿ ತಿಳಿಸಿದ್ದಾರೆ.ಅವರು ಬಿ.ಸಿ.ರೋಡ್...
Date : Friday, 03-04-2015
ಪುತ್ತೂರು : ಮಾನಸಿಕವಾಗಿ ಹುರುಪಿನಿಂದ ಕಾರ್ಯಚಟುವಟಿಕೆ ಮಾಡುವವರು ಸದಾಯುವಕರಂತೆ ಚೈತನ್ಯಹೊಂದಿರುವರು, ಪ್ರಸ್ತುತ ಯುವ ಸಮಾಜ ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರಿಯುತ್ತದೆಯಾದರೂ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿದ್ದಾರೆ ಇದು ವಿಷಾದನೀಯ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಎ.೨ರಂದು ರಾಜ್ಯ...
Date : Friday, 03-04-2015
ಮಂಗಳೂರು : ಬೇಸಿಗೆಯ ಶಾಖ ಮಂಗಳೂರನ್ನು ಸುಡುತ್ತಿದೆ. ಜನಪ್ರತಿನಿಧಿಗಳು ಟೆನ್ಷನ್ ಮಾಡಿಕೊಳ್ಳುತ್ತಿರುವುದು ಎರಡೇ ಕಾರಣಕ್ಕೆ. ಒಂದು ನೀರು ಮತ್ತೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ. ಅದಕ್ಕಾಗಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ಮತ್ತು ರಾಜ್ಯ ಆರೋಗ್ಯ ಸಚಿವರು ಸಭೆಗಳನ್ನು...
Date : Friday, 03-04-2015
ಬೈಂದೂರು : ವಿಶ್ವವಿದ್ಯಾನಿಲಯ ನೀಡುವ ಪದವಿಯೊಂದಿಗೆ, ಉದ್ಯೋಗಕ್ಕೆ ಅಗತ್ಯವಿರುವ ಜೀವನ ಕೌಶಲ್ಯದ ಜೊತೆಗೆ ತಾಂತ್ರಿಕ ಕೌಶಲ್ಯ ಕಲಿತುಕೊಂಡಲ್ಲಿ ವೃತ್ತಿ ಹಾಗೂ ಔದ್ಯಮಿಕ ಜೀವನ ಯಶಸ್ಸಿನ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲಾ, ಆ ನೆಲೆಯಲ್ಲಿ ಕೌಶಲಾಭಿವೃದ್ಧಿ ಕಾರ್ಯಗಾರ ಅರ್ಥಪೂರ್ಣ ಮತ್ತು ಉಪಯುಕ್ತವೆಂದು ಉಡುಪಿಯ ಉಪೇಂದ್ರ...
Date : Friday, 03-04-2015
ಬೈಂದೂರು : ಬೈಂದೂರು ಗ್ರಾಪಂ ವ್ಯಾಪ್ತಿಯ ಗಂಗಾನಾಡಿನಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಮರಾಠಿ ಸಮುದಾಯ ಭವನಕ್ಕೆ ವನಕೋಡ್ಲು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಎ. ಅಣ್ಣಪ್ಪ ಶೆಟ್ಟಿ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಜಿಪಂ ಸ್ಥಾಯೀ ಸಮಿತಿ...
Date : Friday, 03-04-2015
ಕುಂದಾಪುರ : ಯಡ್ತರೆ ಗ್ರಾಪಂ ವ್ಯಾಪ್ತಿಯ ಕಡ್ಕೆಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಗುರುವಾರ ಚಾಲನೆ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಸದಸ್ಯೆ...
Date : Friday, 03-04-2015
ಉಳ್ಳಾಲ: ಸಮಾಜದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಸರಕಾರದೊಂದಿಗೆ ಜನರ ಸಹಭಾಗಿತ್ವವೂ ಅಗತ್ಯ. ನಾವು ಗಳಿಸುವುದರಲ್ಲಿ ಕಿಂಚಿತ್ತನ್ನು ಸಮಾಜ ಸೇವೆಯ ಮೂಲಕ ಕೊಡುಗೆ ನೀಡಿದರೆ ಉತ್ತಮ ಸಹಬಾಳ್ವೆಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಇದೇ ರೀತಿಯಲ್ಲಿ ಜನರ ಸಹಕಾರದೊಂದಿಗೆ ಕುರ್ನಾಡು ಗ್ರಾಮ...