Date : Saturday, 31-07-2021
ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತು ನಾಸಾದ ಸಹಭಾಗಿತ್ವದಲ್ಲಿ ನಿಸಾರ್ ಉಪಗ್ರಹವನ್ನು (ನಾಸಾ-ಇಸ್ರೋ ಸಿಂಥೆಟಿಕ್ ಅಪಾರ್ಚರ್ ರೇಡಾರ್) ಅನ್ನು 2023 ರಲ್ಲಿ ಉಡಾವಣೆ ಮಾಡುವ ಪ್ರಸ್ತಾಪ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಉಪಗ್ರಹ...
Date : Saturday, 31-07-2021
ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಎಲ್ಲರೂ ಒಟ್ಟಾಗಿ ಆಚರಿಸಲು ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ MyGovIndia ಟ್ವೀಟ್ ಮಾಡಿದ್ದು, ನಾವು ಭಾರತದ 75 ನೇ ಸ್ವಾತಂತ್ರ್ಯ ದಿನವನ್ನು...
Date : Saturday, 31-07-2021
ನವದೆಹಲಿ: ಮುಂದಿನ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಉಗ್ರವಾದ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನೆರವು ನಿಗ್ರಹಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಬ್ರಿಕ್ಸ್...
Date : Saturday, 31-07-2021
ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಗಡಿಭಾಗಗಳಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ...
Date : Saturday, 31-07-2021
ಭಾರತದ ಹಿಂದೂಗಳು ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಸನಾತನ ಹಿಂದೂ ಧರ್ಮದ ಬಗ್ಗೆ, ದೇವರ ಬಗ್ಗೆ, ದೇಶದ ಬಗ್ಗೆ, ದೇಶಪ್ರೇಮಿಗಳ ವಿರುದ್ಧ ಮಾತನಾಡುವವರು, ದೇಶದ್ರೋಹದಲ್ಲಿ ತೊಡಗಿರುವವರ ವಿರುದ್ಧ ಇಲ್ಲಿನ ಹಿಂದೂ ಜನರು ನಾವೆಲ್ಲರೂ ಒಂದು ಎಂಬಂತೆ ತೊಡೆ ತಟ್ಟಿದರೆ, ಎಂತಹ ಕುತಂತ್ರಿಯೂ...
Date : Saturday, 31-07-2021
ನವದೆಹಲಿ: ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಅಮೆರಿಕಾಗೆ ತೆರಳಲಿರುವ ಭಾರತದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಏರ್ ಇಂಡಿಯಾ ವಿಮಾನ ಸಂಚಾರ ಹೆಚ್ಚಿಸಲು ಮುಂದಾಗಿದೆ. ಆಗಸ್ಟ್ ತಿಂಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಮಾನ ಸಂಚಾರ ಹೆಚ್ಚಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ. ಪ್ರಸ್ತುತ ಕೊರೋನಾ ಹಿನ್ನೆಲೆಯಲ್ಲಿ ಭಾರತ...
Date : Saturday, 31-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ದಮನಿಸಲಾಗಿದೆ. ನಾಗ್ಬೆರನ್ – ಟಾರ್ಸರಾ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಈ ಕಾರ್ಯಾಚರಣೆ...
Date : Saturday, 31-07-2021
ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟಕ್ಕೆ ತುತ್ತಾಗಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿರುವುದಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಮಾನವ ಕಳ್ಳಸಾಗಣೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ...
Date : Saturday, 31-07-2021
ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆಯೊಂದನ್ನು.ನೀಡಿದ್ದು, ಇದರನ್ವಯ ರಾಜ್ಯದಲ್ಲಿನ ನಿರ್ಗತಿಕರು, ಭಿಕ್ಷುಕರು, ಅಲೆಮಾರಿಗಳಿಗೆ ಕೊರೋನಾ ಲಸಿಕೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನ ನಡೆಸಬೇಕು ಎಂದು ಹೇಳಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್...
Date : Friday, 30-07-2021
ನವದೆಹಲಿ: ಕೇಂದ್ರ ಸರ್ಕಾರದ ಆತ್ಮನಿರ್ಭರ ಪ್ಯಾಕೇಜ್ ಅಡಿಯಲ್ಲಿ ಘೋಷಣೆ ಮಾಡಲಾದ ಎಆರ್ಎಚ್ಸಿ ಯೋಜನೆಯ ಮಾಡೆಲ್ – 1 ಅಡಿಯಲ್ಲಿ ಕೈಗೆಟಕುವ ಬಾಡಿಗೆ ದರದಲ್ಲಿ ವಲಸಿಗರಿಗೆ ಬಾಡಿಗೆ ಸಂಕೀರ್ಣಗಳಾಗಿ ಒದಗಿಸಲು 88,236 ಮನೆಗಳು ಲಭ್ಯವಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ನಗರದ ಬಡವರು ಮತ್ತು...