News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿಯ ಸೇವಾ ಸಂಗಮಕ್ಕೆ ಸೇವಾ ಭಾರತಿಯ ತಂಡ

ಬೆಳ್ತಂಗಡಿ : ರಾಷ್ಟ್ರೀಯ ಸೇವಾಭಾರತಿಯ ಆಶ್ರಯದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಮಟ್ಟದ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಶಿಬಿರವಾದ ಸೇವಾ ಸಂಗಮಕ್ಕೆ ಕನ್ಯಾಡಿಯ ಸೇವಾ ಭಾರತಿಯ 8 ಮಂದಿಯ ತಂಡವು ದೆಹಲಿಗೆ ತೆರಳಲಿದೆ. ರಾಷ್ಟ್ರೀಯ ಸೇವಾಭಾರತಿಯೊಂದಿಗೆ ಸಂಲಗ್ನಗೊಂಡ ಸುಮಾರು 700ಸಂಸ್ಥೆಯ ಪ್ರತಿನಿಧಿಗಳು ಎಪ್ರಿಲ್...

Read More

ಅಕ್ಷರ ದಾಸೋಹ ಕೊಠಡಿ ಉದ್ಘಾಟನೆ

ಬೈಂದೂರು : ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಂತೆ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಇಂಗ್ಲೀಷ್ ಕಲಿಕೆ, ಉನ್ನತ ಮಟ್ಟದ ಶಿಕ್ಷಣ ಹಾಗೂ ಅದಕ್ಕೆ ಪೂರಕ ವಾತಾವರಣದ ನಿರ್ಮಾಣ ಮಾಡಿದರೆ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಪೋಷಕರು...

Read More

ದೇಶದ ಆಗುಹೋಗು-ತೀರ್ಮಾನಗಳಲ್ಲಿ ಜಾತಿ ಪ್ರಬಲ ಪಾತ್ರವಹಿಸುತ್ತಿದೆ

ಬಂಟ್ವಾಳ : ಭಾರತೀಯ ಸಮಾಜದ ತಳಹದಿ ನಿಂತಿರುವುದು ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವಗಳ ಮೇಲಲ್ಲ, ಭಾರತೀಯ ಸಮಾಜದ ತಳಹದಿ ಜಾತಿ, ಇದರಿಂದಾಗಿಯೇ ದೇಶದ ಪ್ರತಿಯೊಂದು ಆಗುಹೋಗು-ತೀರ್ಮಾನಗಳಲ್ಲಿ ಜಾತಿ ಪ್ರಬಲ ಪಾತ್ರವಹಿಸುತ್ತಿದೆ ಎಂದು ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಲ್ ಸಲಾಂ ಪುತ್ತಿಗೆ...

Read More

ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯ 29.1 ಕಿ.ಮೀ ರಸ್ತೆಗೆ ರೂ. 22.73 ಕೋಟಿ ಮಂಜೂರು

ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಪ್ರದೇಶದ ವಿವಿಧೆಡೆ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಲ್ಲಿ 29.1 ಕಿ.ಮೀ ರಸ್ತೆಗೆ ರೂ. 22.73 ಕೋಟಿ ಮಂಜೂರಾಗಿದೆ. ಎಳನೀರು-ದಿಡುಪೆ ರಸ್ತೆ ಅಭಿವೃದ್ಧಿಗೆ ರೂ.  14.66 ಕೋಟಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು....

Read More

ಗ್ರಂಥಾಲಯ ಕಟ್ಟಡ, ಇ-ಗ್ರಂಥಾಲಯ ಉದ್ಘಾಟನೆ

ಪುತ್ತೂರು: ದೇವಾಲಯ ಹಾಗೂ ವಿದ್ಯಾಲಯಗಳು ಸಮಾಜದ ಕಣ್ಣುಗಳಿದ್ದಂತೆ. ದೇವಾಲಯ ಜನರಲ್ಲಿ ಧಾರ್ಮಿಕ ಭಾವನೆಗಳ ಬಗ್ಗೆ ಅರಿವನ್ನು ಮೂಡಿಸಿದರೆ, ವಿದ್ಯಾಲಯಗಳು ಬದುಕಿನ ಅಂಧಕಾರವನ್ನು ಕಲೆಯುವ ವಿದ್ಯೆಯನ್ನು ನೀಡುತ್ತದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರೂ, ಒಡಿಯೂರು ಗುರುದೇವದತ್ತ ಸಂಸ್ಥಾನಮ್‌ನ ಸಾಧ್ವಿ ಮಾತಾನಂದಮಯಿ...

Read More

ರಾ.ಸೇ.ಯೋ. ಶಿಬಿರ ಸಮಾರೋಪ

ಕಾರ್ಕಳ : ಸ್ಥಳೀಯ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿ, ಮೆಸ್ಕಾಂನ ಸಹಾಯಕ ಅಭಿಯಂತರರಾದ ಶಿಲ್ಪಾ ಶೆಟ್ಟಿ ಮಾತನಾಡಿ, ಕರ್ಮಣ್ಯೇವಾಕಾರಸ್ತೇ ಮಾ ಪಲೇಶು ಕದಾಚನ ಎಂಬ ಭಗವದ್ಗೀತೆಯ ಸೂಕ್ತಿಯನ್ನು...

Read More

ಪುನರ್ ನಿರ್ಮಾಣಗೊಳ್ಳುತ್ತಿರುವ ನರಿಕೊಂಬು ದೇವಸ್ಥಾನಕ್ಕೆ ಸಚಿವ ರೈ ಭೇಟಿ

ಬಂಟ್ವಾಳ : ಒಂದು ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ನರಿಕೊಂಬು ನಾಟಿ ಬೀದಿ ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯನಿ ದೇವಸ್ಥಾನಕ್ಕೆ ಸಚಿವ ಬಿ.ರಮನಾಥ ರೈ ಭೇಟಿ ನೀಡಿದರು. ಜಿ.ಪಂ.ಸದಸ್ಯೆ ಮಮತ ಗಟ್ಟಿ, ಪ್ರಮುಖರಾದ ಪ್ರಕಾಶ್ ಕಾರಂತ ಕೃಷ್ಣಪ್ಪ ನಾಟಿ,...

Read More

ಏ.3 ರಂದು ಪುನರ್ ಪ್ರತಿಷ್ಠೆ

ಕಾರ್ಕಳ : ಕಾರ್ಕಳ ಅರಮನೆ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪುನರ್ ಪ್ರತಿಷ್ಠಾ ಮಹೋತ್ಸವವು ಏ.4ರ ವರೆಗೆ ನಡೆಯಲಿದೆ. ಏ.3ರಂದು ಬೆಳಗ್ಗೆ ಶ್ರೀ ಆದಿನಾಥ ಸ್ವಾಮಿಯ ಪುನರ್ ಪ್ರತಿಷ್ಠೆ, ಶಿಖರಾರೋಹಣ, ಸಂಘಸಂತರ್ಪಣೆ, ಸಂಜೆ ಶ್ರೀ ಪದ್ಮಾವತಿ ದೇವಿ...

Read More

ಬಂಟ್ವಾಳ: ತಾಯಿ ಮತ್ತು ಮಗು ಮನೆಯಿಂದ ನಾಪತ್ತೆ

ಬಂಟ್ವಾಳ : ತಾಯಿ ಮತ್ತು ಮಗು ಮನೆಯಿಂದ ಮುಂಜಾನೆ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಅರಳ ಗ್ರಾಮದ ಮುಲಾರ್‌ಪಟ್ನ ನಿವಾಸಿ ಮಹಮ್ಮದ್ ಅಲ್ತಾಫ್ ಅವರ ಹೆಂಡತಿ ಆಯಿಷಾ (22) ಮತ್ತು ಒಂದುವರೆ ವರ್ಷದ ಹೆಣ್ಣು ಮಗು...

Read More

ಪೆರಾಜೆಯಲ್ಲಿ ಶ್ರೀ ಭಗವತಿಯ ದೊಡ್ಡಮುಡಿ ವಾರ್ಷಿಕ ಜಾತ್ರೆ

ಸುಳ್ಯ : ಸುಳ್ಯ ಸಮೀಪದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ನಡೆದ ಶ್ರೀಭಗವತಿ ದೊಡ್ಡಮುಡಿ ನೋಡಲು ಜನ ಸಾಗರವೇ ನೆರೆದಿತ್ತು. ಸುಮಾರು 30 ಅಡಿಗಳಿಗಿಂತಲೂ ಎತ್ತರದ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ ಭಗವತಿಯ ಮುಡಿ ಇಲ್ಲಿನ ವಿಶೇಷತೆ. 30 ಅಡಿ ಎತ್ತರದ ತೆಳ್ಳಗೆ...

Read More

Recent News

Back To Top