Date : Wednesday, 28-07-2021
ನವದೆಹಲಿ: ದೇಶದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಅಳವಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ಸಂಬಂಧ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಲೋಕಸಭೆಗೆ ತಿಳಿಸಿದ್ದು,...
Date : Wednesday, 28-07-2021
ಬೆಂಗಳೂರು: ರೈತರ ಕೃಷಿ ಉತ್ಪನ್ನಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸಲು ಸಂಸ್ಥೆಯ ಬಸ್ಸುಗಳನ್ನು ಬಳಕೆ ಮಾಡಲು ಸಂಸ್ಥೆ ಮುಂದಾಗಿದೆ. ಇದಕ್ಕಾಗಿ ಎಸಿ ಬಸ್ಸುಗಳನ್ನೇ ಮರುವಿನ್ಯಾಸಗೊಳಿಸುವ ಕೆಲಸವನ್ನು ಕೆಎಸ್ಆರ್ಟಿಸಿ ಮಾಡುತ್ತಿದೆ. ಇದಕ್ಕಾಗಿ 11 ರಿಂದ 12 ಲಕ್ಷ ಕಿಮೀ. ಸಂಚರಿಸಿದ ಸದ್ಯ ಬಳಕೆಯಲ್ಲಿಲ್ಲದ ಹವಾನಿಯಂತ್ರಿತ...
Date : Wednesday, 28-07-2021
ನವದೆಹಲಿ: ಆಗಸ್ಟ್ ತಿಂಗಳಲ್ಲಿ ಸುಮಾರು 15 ಕೋಟಿ ಡೋಸ್ ಕೊರೋನಾ ಲಸಿಕೆ ದೇಶಕ್ಕೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಲಸಿಕೆ ಪಡೆದುಕೊಳ್ಳುವವರಲ್ಲಿ ಕೊರೋನಾ ಸಾವಿನ ಪ್ರಮಾಣ 98% ಗಳಷ್ಟು ಕಡಿಮೆ ಎಂಬ ನವದೆಹಲಿಯ ಇಂದ್ರಪ್ರಸ್ಥದಲ್ಲಿನ ಅಪೊಲೋ...
Date : Wednesday, 28-07-2021
ನವದೆಹಲಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಕ್ಕಾಗಿ ಅಭಿನಂದನೆಗಳು. ಅವರು ಶಾಸಕಾಂಗ, ಆಡಳಿತಾತ್ಮಕ ಅನುಭವಗಳನ್ನು...
Date : Wednesday, 28-07-2021
ನವದೆಹಲಿ: ಸಂಸತ್ ಮಳೆಗಾಲದ ಅಧಿವೇಶನಕ್ಕೆ ವಿಪಕ್ಷಗಳು ಅಡ್ಡಿ ಪಡಿಸುತ್ತಿದ್ದು, ಪ್ರತಿಪಕ್ಷಗಳ ಸದಸ್ಯರ ವರ್ತನೆಯನ್ನು ಮಾಧ್ಯಮಗಳ ಮೂಲಕ ಬಹಿರಂಗ ಮಾಡಿ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ. ಜುಲೈ 19 ರಿಂದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನದಲ್ಲಿ ಶಾಂತಿಯುತ ಸಹಕಾರ...
Date : Wednesday, 28-07-2021
ಬೆಂಗಳೂರು: ಕರ್ನಾಟಕ ರಾಜ್ಯದ ಮೂವತ್ತನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿಎಂ...
Date : Wednesday, 28-07-2021
ನವದೆಹಲಿ: ದೇಶದ 75 ನೇ ಸ್ವಾತಂತ್ರ್ಯೋತ್ಸವವನ್ನು ಗ್ರಾಮ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಣೆ ಮಾಡುವಂತೆ ಪ್ರಧಾನಿ ಮೋದಿ ಸೂಚಿಸಿರುವುದಾಗಿ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. 75 ನೇ ಸ್ವಾತಂತ್ರ್ಯ ದಿನ ಕೇವಲ...
Date : Wednesday, 28-07-2021
ನವದೆಹಲಿ: ಮಹಿಳಾ ಕಲ್ಯಾಣದ ದೃಷ್ಟಿಯಿಂದ ಬಿಜೆಪಿ ನೀಡಿದಷ್ಟು ಅವಕಾಶಗಳನ್ನು ಬೇರಾವುದೇ ಪಕ್ಷ ನೀಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ತಿಳಿಸಿದ್ದಾರೆ. ಮಹಿಳೆಯರಿಗೆ ಕೆಲಸ ಮಾಡಲು ಮತ್ತು ಅವರ ಬೆಳವಣಿಗೆಯ ದೃಷ್ಟಿಯಿಂದ ಬಿಜೆಪಿ ಸಾಕಷ್ಟು ಅವಕಾಶಗಳನ್ನು ಒದಗಿಸಿದೆ. ಮಹಿಳಾ...
Date : Wednesday, 28-07-2021
ನವದೆಹಲಿ: ಆಗಸ್ಟ್ ತಿಂಗಳಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಮಾಂಡವೀಯ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ...
Date : Tuesday, 27-07-2021
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ಇದೀಗ ಹೈಕಮಾಂಡ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇಂದು...