Date : Wednesday, 13-10-2021
ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿನ ಕೊರೋನಾ ನಿರ್ಬಂಧಗಳನ್ನು ಸಡಿಲ ಮಾಡುವ ನಿಟ್ಟಿನಲ್ಲಿ ದಸರಾ ಬಳಿಕ, ಕೋವಿಡ್ ತಜ್ಞರ ಸಮಿತಿಯ ಜೊತೆಗೆ ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದೂ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಈ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ...
Date : Wednesday, 13-10-2021
ಬೆಂಗಳೂರು: ಪೊಲೀಸ್ ತನಿಖಾ ವರದಿಯನ್ನು ಆರ್‌ಟಿಐ ಮುಖೇನ ಪಡೆಯಲು ಅವಕಾಶ ಇದೆ ಎಂದು ಹೈಕೋರ್ಟ್ ತಿಳಿಸಿದೆ. ತನಿಖಾ ಹಂತದಲ್ಲಿ ಇರುವ ಯಾವುದೇ ಮಾಹಿತಿಯನ್ನು ನೀಡಲು ನಿರ್ಬಂಧ ಇದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರ ತನಿಖಾ ವರದಿಯನ್ನು ಆರ್‌ಟಿಐ ಮುಖೇನ ಪಡೆಯಬಹುದಾಗಿದೆ...
Date : Wednesday, 13-10-2021
ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನೂತನ ಶಿಕ್ಷಣ ನೀತಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುತ್ತದೆ. ಕನ್ನಡ ಮಾಧ್ಯಮದಲ್ಲಿಯೂ ಎಂಜಿನಿಯರಿಂಗ್ ಶಿಕ್ಷಣಕ್ಕೆ ಅನುಮೋದಿಸಲಾಗಿದೆ...
Date : Wednesday, 13-10-2021
ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ. ವಿದ್ಯುತ್ ಅಭಾವ ಎದುರಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಬಗ್ಗೆ ನಿನ್ನೆ ಅಧಿಕಾರಾಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿರುವ...
Date : Tuesday, 12-10-2021
ಬೆಂಗಳೂರು: ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಗೋಸುಂಬೆ ರಾಜಕೀಯ ಮಾಡುತ್ತಿದ್ದು, ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Tuesday, 12-10-2021
ನವದೆಹಲಿ: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01-10-2021...
Date : Tuesday, 12-10-2021
ಬೆಂಗಳೂರು: ಉದ್ಯಮ ರಂಗಕ್ಕೆ ಹೊಂದುವಂತೆ ವಿದ್ಯಾರ್ಥಿಗಳಲ್ಲಿ ಕೌಶಲಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಇಂದು ನಾಸ್ಕಾಂ ಜೊತೆಗೆ ಒಡಂಬಡಿಕೆ ಒಂದಕ್ಕೆ ಸಹಿ ಮಾಡಿದೆ. ಸಚಿವ ಡಾ. ಅಶ್ವತ್ಥ ನಾರಾಯಣ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ ಒಪ್ಪಂದಕ್ಕೆ ಅಂಕಿತ ಹಾಕಲಾಯಿತು....
Date : Tuesday, 12-10-2021
ನವದೆಹಲಿ: ಮಾಹಿತಿ ಮತ್ತು ಪ್ರಸಾರ, ಎಚ್‌ಆರ್‌ಡಿ ಮಾಜಿ ಕಾರ್ಯದರ್ಶಿ, 1985 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ಪ್ರಧಾನಿ ಮೋದಿ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಅವರು ಸೆ. 30 ರಂದು ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ್ದಾರೆ....
Date : Tuesday, 12-10-2021
ಬೆಂಗಳೂರು: ರಾಜ್ಯದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ಇಂದು ಎರಡೂ ಇಲಾಖೆಗಳಿಗೆ ಸಂಬಂಧಿಸಿದಂತಹ ಅಧಿಕಾರಿಗಳ...
Date : Tuesday, 12-10-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಕಾದಾಟದಲ್ಲಿ ಇಬ್ಬರು ಉಗ್ರರನ್ನು ವಧಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಫಿರಿಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಕಾರ್ಯಾಚರಣೆ...