Date : Monday, 26-07-2021
ನವದೆಹಲಿ: ಕೊರೋನಾ ಸಂಕಷ್ಟದಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಈ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆ, ಉದ್ಯೋಗ ನಷ್ಟ ಮೊದಲಾದ...
Date : Monday, 26-07-2021
ಮೈಸೂರು: ರಾಜ್ಯದ ರೈತರಿಗೆ ಡಿಸಿಸಿ ಬ್ಯಾಂಕ್ ಮತ್ತು ಎಫೆಕ್ಸ್ ಬ್ಯಾಂಕ್ಗಳ ಮೂಲಕ 20,800 ಕೋಟಿ ರೂ. ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ಈ ಯೋಜನೆಯಿಂದ ರಾಜ್ಯದ ಸುಮಾರು 30 ಲಕ್ಷ ರೈತರು ಅನುಕೂಲ...
Date : Monday, 26-07-2021
ನಾಗಾಲ್ಯಾಂಡ್ನ ಕೊಹಿಮಾದಲ್ಲಿ ಅರ್ಧ ಶತಮಾನದ ಹಿಂದೆ ಸ್ಥಾಪಿಸಲಾದ ಒಂದು ಪ್ರತಿಮೆ ಇದೆ. ಯುದ್ಧದಲ್ಲಿ ಹೋರಾಡಿ ಕೆಳಗೆ ಕುಸಿಯುತ್ತಿರುವ ಯೋಧನೊಬ್ಬನ ಪ್ರತಿಮೆ ಅದು. ಅದರ ಕೆಳಗೆ ಒಂದು ವಾಕ್ಯ ಬರೆದಿದೆ “ನೀವು ಮನೆಗೆ ಹೋದಾಗ ಮನೆಯಲ್ಲಿದ್ದವರಿಗೆ ಹೇಳಿ, ನಿಮ್ಮ ನಾಳೆಗಳಿಗಾಗಿ ನಾವು ನಮ್ಮ...
Date : Monday, 26-07-2021
ನವದೆಹಲಿ: ಶೀಘ್ರದಲ್ಲೇ ಬಯೋಲಾಜಿಕಲ್ಸ್ ಇ ಸಂಸ್ಥೆಯ ಕೊರ್ಬೊವ್ಯಾಕ್ಸ್ ಎಂಬ ಲಸಿಕೆ ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಬಳಕೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಸ್ಥೆ ಹೈದರಾಬಾದ್ ಮೂಲದ್ದಾಗಿದ್ದು ಸೆಪ್ಟೆಂಬರ್ನಲ್ಲಿ ತಾನು ಸಿದ್ಧಪಡಿಸಿದ ಕೊರ್ಬೊವಾಕ್ಸ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇದನ್ನು ಈಗಾಗಲೇ...
Date : Monday, 26-07-2021
ನವದೆಹಲಿ: ಪ್ರಧಾನಿ ಮೋದಿ ಅವರು 2014 ರ ಜುಲೈ 26 ರಂದು ಆರಂಭಿಸಿದ MyGov ಅಪ್ಲಿಕೇಶನ್ ಇಂದು ಪ್ರಪಂಚದ ಜನಪ್ರಿಯ ವೇದಿಕೆಗಳಲ್ಲಿ ಒಂದಾಗಿ ಹೆಸರು ಪಡೆದಿದೆ. ಆಡಳಿತವನ್ನು ಉತ್ತೇಜನಗೊಳಿಸುವ ಮತ್ತು ಆಡಳಿತವನ್ನು, ಸರ್ಕಾರದ ಯೋಜನೆಗಳನ್ನು ಜನರಿಗೆ ಸುಲಭವಾಗಿ ತಲುಪಿಸುವ ವೇದಿಕೆಯಾಗಿ, ‘ಸತ್ಯದ...
Date : Monday, 26-07-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಮುಚ್ಚಲಾಗಿದ್ದ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ತರಗತಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಕಾಲೇಜಿನ ಪ್ರವೇಶ ದ್ವಾರದಲ್ಲೇ ಕೊರೋನಾ ಲಸಿಕೆ ಪಡೆದಿರುವ ಪ್ರಮಾಣಪತ್ರಗಳ ಪರಿಶೀಲನೆ...
Date : Monday, 26-07-2021
ಬೆಂಗಳೂರು: ಮುಂದಿನ ದಿನಗಳಲ್ಲಿ ಮನೆಯಿಂದಲೇ ಹೊಸ ವಾಹನದ ವಿಮಾ ಯೋಜನೆ ಸೌಲಭ್ಯ ಒದಗಿಸುವುದಕ್ಕೆ, ಈಗಿರುವ ವಿಮಾ ಯೋಜನೆಯ ನವೀಕರಣಕ್ಕೆ ಅನುಕೂಲ ಕಲ್ಪಿಸುವ ಯೋಜನೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಅಂಚೆ ಇಲಾಖೆ ಮುಂದಾಗಿದೆ. ರಾಜ್ಯದ ಸುಮಾರು 3 ಸಾವಿರ ಅಂಚೆ ಸಿಬ್ಬಂದಿಗೆ ಈಗಾಗಲೇ...
Date : Monday, 26-07-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಮುಂದಿನ ಎರಡು ದಿನಗಳಲ್ಲಿ 3 ಕೋಟಿ ತಲುಪುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಮುಂದಿನ ಎರಡು ಮೂರು ತಿಂಗಳಲ್ಲಿ 5 – 6 ಕೋಟಿ...
Date : Monday, 26-07-2021
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿದ್ದು, ಈ ಹಿನ್ನೆಲೆಯಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು. ಶಿಕಾರಿಪುರದಲ್ಲಿ ಬಿಜೆಪಿಯಿಂದ ನನ್ನ ರಾಜಕೀಯ ಜೀವನ ಆರಂಭ ಮಾಡಿದ್ದೇನೆ. ಶಿಕಾರಿಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕನಾಗಿ...
Date : Monday, 26-07-2021
ನವದೆಹಲಿ: 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ, ದೇಶದ ವಿಜಯ ಪತಾಕೆ ಹಾರಿಸದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು...