Date : Tuesday, 12-10-2021
ನವದೆಹಲಿ: ಗ್ರಾಹಕರ ವಿದ್ಯುತ್ ಬೇಡಿಕೆ ಈಡೇರಿಸಲು ಮಾತ್ರ ಸಿಜಿಎಸ್‌ನ ಹಂಚಿಕೆಯಾಗದ ವಿದ್ಯುತ್ ಬಳಕೆ ಮಾಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಸೂಚನೆ ನೀಡಿದೆ. ಕೆಲವು ರಾಜ್ಯಗಳಲ್ಲಿ ಗ್ರಾಹಕರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಮತ್ತು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂಬುದು ಕೇಂದ್ರ ಇಂಧನ ಸಚಿವಾಲಯದ ಗಮನಕ್ಕೆ...
Date : Tuesday, 12-10-2021
ನವದೆಹಲಿ: ರಾಜಕೀಯ ಲಾಭ ನಷ್ಟಗಳ ಲೆಕ್ಕಾಚಾರಗಳ ನಡುವೆ ಮಾನವ ಹಕ್ಕುಗಳ ಉಲ್ಲಂಘನೆಯಾಗುವುದನ್ನು ನೋಡುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಾಗಿ ವ್ಯಾಖ್ಯಾನ ನೀಡುವವರ ಬಗ್ಗೆ ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ. ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ...
Date : Tuesday, 12-10-2021
ನವದೆಹಲಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಎಸ್‌ಎನ್‌ಎಲ್‌ನ 4 ಜಿ ನೆಟ್‌ವರ್ಕ್ ಬಳಸಿ ಮೊದಲ ಕರೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿರುವ ಅವರು, ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತದ ದೃಷ್ಟಿಕೋನ ರೂಪುಗೊಂಡಿದೆ ಎಂದು ತಿಳಿಸಿದ್ದಾರೆ....
Date : Tuesday, 12-10-2021
ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಏಕಕಾಲಕ್ಕೆ ನವದೆಹಲಿ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರದ 21 ಕಡೆಗಳಲ್ಲಿ ದಾಳಿ ನಡೆಸಿ ಪರಿಶೋಧನೆ ನಡೆಸಿದೆ. ಶಂಕಿತ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವ...
Date : Tuesday, 12-10-2021
ನವದೆಹಲಿ: 2 – 18 ವರ್ಷಗಳೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊರೋನಾ ಲಸಿಕೆ ಕೋವ್ಯಾಕ್ಸಿನ್‌ನ ತುರ್ತು ಬಳಕೆಗೆ ಕೊರೋನಾ ತಜ್ಞರ ಸಮಿತಿ ಅನುಮೋದನೆ ನೀಡಿದೆ. ಕಳೆದ ಸೆ. 18 ರಂದು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ 18 ವರ್ಷದೊಳಗಿನ ಮಕ್ಕಳ...
Date : Tuesday, 12-10-2021
ನವದೆಹಲಿ: ಭಯೋತ್ಪಾದನೆಯು ಶಾಂತಿ ಮತ್ತು ಭದ್ರತೆಯ ವಿಚಾರಕ್ಕೆ ಬೆದರಿಕೆ ಒಡ್ಡುವ ಏಕೈಕ ಸಮಸ್ಯೆಯಾಗಿದೆ. ಇದು ವಿಶ್ವಸಂಸ್ಥೆಯ ಸಾಮಾನ್ಯ ಕಾರ್ಯಸೂಚಿಗಳನ್ನು ಸಾಧಿಸುವಲ್ಲಿ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಭಾರತ UNGA ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ UNGA ಸಭೆಯಲ್ಲಿ ಯುಎನ್‌ನ ಖಾಯಂ ಪ್ರತಿನಿಧಿ,...
Date : Tuesday, 12-10-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಸಂಹರಿಸಿವೆ. ಈ ಉಗ್ರರಲ್ಲಿ ಬೀದಿ ಬದಿಯ ವ್ಯಾಪಾರಿಯಾಗಿದ್ದ ಸ್ಥಳೀಯ ಉಗ್ರನೂ ಸಂಹರಿಸಲ್ಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 34 ರಾಷ್ಟ್ರೀಯ...
Date : Tuesday, 12-10-2021
ನವದೆಹಲಿ: ಪಾಕಿಸ್ಥಾನ ಮೂಲದ ಶಂಕಿತ ಉಗ್ರನೊಬ್ಬನನ್ನು ನಿನ್ನೆ ನವದೆಹಲಿಯಲ್ಲಿ ಬಂಧಿಸಲಾಗಿದೆ. ನವದೆಹಲಿ ವಿಶೇಷ ತನಿಖಾ ತಂಡವು ಬಂಧಿತ ಉಗ್ರನನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಪಾಕ್‌ನ ನರೋವಾಲ್ ನಿವಾಸಿ ಮೊಹಮ್ಮದ್ ಅಶ್ರಫ್ ಬಂಧಿತ ಉಗ್ರ ಎಂದು ಗುರುತಿಸಲಾಗಿದೆ. ಬಂದಿತ ಉಗ್ರನಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು...
Date : Tuesday, 12-10-2021
ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜಭವನದಲ್ಲಿ ನಡೆದ ಟೊಕಿಯೋ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು, ಕೋಚ್‌ಗಳಿಗೆ ಪ್ರೋತ್ಸಾಹ ಧನ ವಿತರಣೆ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ...
Date : Monday, 11-10-2021
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು...