Date : Monday, 11-10-2021
ಜಾರ್ಖಂಡ್‌ನ ಧನಾಬಾದ್ ಜಿಲ್ಲಾಡಳಿತ ಪರಿಸರ ಸಂರಕ್ಷಣೆ, ನೀರಿನ ಸಂರಕ್ಷಣೆಗಾಗಿ ಹೊಸ ರೀತಿಯ ಉಪಕ್ರಮ ಒಂದನ್ನು ಜಾರಿಗೊಳಿಸಿದೆ. ಜಿಲ್ಲೆಯ ಸ್ವಸಹಾಯ ಗುಂಪುಗಳ ಸದಸ್ಯರನ್ನು ಬಳಸಿಕೊಂಡು 2.5 ಲಕ್ಷ ಬೀಜದುಂಡೆಗಳನ್ನು ತಯಾರಿಸಿ, ಅದನ್ನು ತೆರೆದ ಪ್ರದೇಶಗಳಲ್ಲಿ ಬಿತ್ತಿ, ಸಸಿಯಾಗುವಂತೆ ಮಾಡುವ ನಿಟ್ಟಿನಲ್ಲಿ, ಆ ಮೂಲಕ...
Date : Monday, 11-10-2021
ಬೆಂಗಳೂರು: ರಾಜ್ಯದಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉಂಟಾಗಿರುವ ಕಲ್ಲಿದ್ದಲು ಕೊರತೆ ಸಮಸ್ಯೆಯನ್ನು ಒಂದೆರಡು ದಿನಗಳಲ್ಲಿ ಪರಿಹಾರ ಮಾಡುವ ಭರವಸೆಯನ್ನು ಸಚಿವ ಸುನೀಲ್ ಕುಮಾರ್ ನೀಡಿದ್ದಾರೆ. ಕೆಪಿಟಿಸಿಎಲ್ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕಿರಿಯ ಪವರ್ ಮ್ಯಾನ್‌ಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿದ...
Date : Monday, 11-10-2021
ನವದೆಹಲಿ: ಭಾರತೀಯ ರೈಲ್ವೆಯು ದಕ್ಷಿಣ ಮಧ್ಯ ರೈಲ್ವೇ (SCR) ಯಲ್ಲಿ ಮೊದಲ ಬಾರಿಗೆ ಎರಡು ಭಾರೀ ಉದ್ದದ ಸಂಚರಿಸುವ ಸರಕು ರೈಲುಗಳಾದ ತ್ರಿಶೂಲ್ ಮತ್ತು ಗರುಡ ರೈಲುಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಸರಕು ರೈಲುಗಳು ಸಾಮಾನ್ಯ...
Date : Monday, 11-10-2021
ಬೆಂಗಳೂರು: ಸರ್ಕಾರ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೈಗಾರಿಕಾ ನೀತಿಯ...
Date : Monday, 11-10-2021
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವೂ ಮೊದಲ ಬಾರಿಗೆ ಒಂದು ವಿನೂತನ ಕಲ್ಪನೆಯಡಿಯಲ್ಲಿ ತನ್ನ ಐಡಲ್ ಎಸಿ ಕೋಚ್‌ಗಳಲ್ಲಿ ಚಾಕೋಲೇಟ್‌ಗಳು ಮತ್ತು ಇತರ ಆಹಾರ ಪದಾರ್ಥಗಳನ್ನು ಸಾಗಿಸಿತು. ಕಳೆದ ಅಕ್ಟೋಬರ್ 8 ರಂದು ಗೋವಾದ ವಾಸ್ಕೋಡಗಾಮ ದಿಂದ ನವದೆಹಲಿಯ ಓಖ್ಲಾ ವರೆಗೆ...
Date : Monday, 11-10-2021
ನವದೆಹಲಿ: ಭಾರತ ಮತ್ತು ಚೀನಾ ನಡುವಿನ 13 ನೇ ಸುತ್ತಿನ ಮಿಲಿಟರಿ ಮಾತುಕತೆಗಳು ಪೂರ್ವ ಲಡಾಖ್‌ನಲ್ಲಿ ತಲೆದೋರಿರುವ ಸಮಸ್ಯೆಗಳಿಗೆ ಯಾವುದೇ ಪರಿಹಾರವನ್ನು ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಭಾರತೀಯ ಸೇನೆ ಇಂದು ಹೇಳಿದೆ. ಸಮಸ್ಯೆ ಪರಿಹರಿಸಲು ಭಾರತದ ಕಡೆಯವರು ರಚನಾತ್ಮಕ ಸಲಹೆಗಳನ್ನು ನೀಡಿದರು...
Date : Monday, 11-10-2021
ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಕೊರೋನಾ ನಡುವೆಯೇ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗಿದ್ದು, ಸೆ. 27 ಮತ್ತು 29 ರಂದು ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಗೆ ಒಟ್ಟು...
Date : Monday, 11-10-2021
ನವದೆಹಲಿ: ದೇಶದ ವಿದ್ಯುತ್ ಸ್ಥಾವರಗಳ ಬೇಡಿಕೆಯನ್ನು ಪೂರೈಸಲು ದೇಶದಲ್ಲಿ ಸಾಕಷ್ಟು ಕಲ್ಲಿದ್ದಲು ಲಭ್ಯವಿದೆ ಎಂದು ಕಲ್ಲಿದ್ದಲು ಸಚಿವಾಲಯ ಭರವಸೆ ನೀಡಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಕುರಿತ ಆತಂಕ ಸಂಪೂರ್ಣ ಸತ್ಯಕ್ಕೆ ದೂರವಾದುದು. ವಿದ್ಯುತ್ ಸ್ಥಾವರಗಳ ಬಳಿ ಇನ್ನೂ ಸುಮಾರು 72 ಲಕ್ಷ...
Date : Monday, 11-10-2021
ನವದೆಹಲಿ: ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ ಮಹತ್ವದ ನಿರ್ಧಾರದಲ್ಲಿ 2022 ರ ಮಾರ್ಚ್ 31ರ ವರೆಗಿನ ಅವಧಿಗೆ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿದೆ. ಪರವಾನಗಿಗಳ ಅಗತ್ಯತೆಗಳನ್ನು ತೆಗೆದು ಹಾಕುವುದು, ದಾಸ್ತಾನು ಮಿತಿ...
Date : Monday, 11-10-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಬಂಡಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾದಾಟದಲ್ಲಿ ಉಗ್ರನೋರ್ವನ ಸಂಹಾರವಾಗಿದೆ. ಬಂಡಿಪೋರಾ ಜಿಲ್ಲೆಯ ಹಾಜಿನ್‌ನ ಜಹಂಗೀರ್ ಎಂಬಲ್ಲಿ ಈ ಕದನ ನಡೆದಿದೆ. ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ನಡೆಸಿದ...