Date : Monday, 11-10-2021
ಬೆಂಗಳೂರು: ಪಾವಗಡ ತಾಲೂಕಿನ ಭಾರತದ ಅತೀ ದೊಡ್ಡ ಸೋಲಾರ್ ಪಾರ್ಕ್‌ನಿಂದಾಗಿ ಸಮೀಪದ ಗ್ರಾಮಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಬಗ್ಗೆ ಸ್ಪಷ್ಟ ಕಾರಣಗಳನ್ನು ತಿಳಿದುಕೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿ. ಗೆ ಸಚಿವ ಸುನೀಲ್ ಕುಮಾರ್ ಸೂಚಿಸಿದ್ದಾರೆ. ಅವರು ಟಿಎನ್‌ಐಇ ಜೊತೆಗೆ...
Date : Sunday, 10-10-2021
ಬೆಂಗಳೂರು: ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ತ್ಯಾಗರಾಜ ನಗರ ನಿವಾಸಿ ಭಾಗ್ಯಲಕ್ಷ್ಮಿ ಎಂಬವರು ತಮ್ಮ ಮನೆಯಲ್ಲಿ ಸುಮಾರು 10 ಸಾವಿರ ದಸರಾ ಗೊಂಬೆಗಳ ಅಲಂಕಾರ ಮಾಡಿದ್ದಾರೆ. ಶತಮಾನಕ್ಕಿಂತಲೂ ಹಳೆಯ ಗೊಂಬೆಗಳನ್ನು ಸಹ ನಾವು ಅವರ ಮನೆಯಲ್ಲಿ ಕಾಣಬಹುದಾಗಿದೆ. ಈ ಬಾರಿ ಅವರು...
Date : Sunday, 10-10-2021
ಕುಪ್ವಾರಾ: ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ರಿಷಿಪೋರಾದಲ್ಲಿ ಸಮುದಾಯ ಸೇವಾ ಕೇಂದ್ರದ (ಸಿಎಸ್‌ಸಿ) ಸದಸ್ಯರ ಸಹಯೋಗದೊಂದಿಗೆ ಶನಿವಾರ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ‘ಡಿಜಿಟಲ್ ಇಂಡಿಯಾ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ,...
Date : Sunday, 10-10-2021
ಲಕ್ನೋ: ಉತ್ತರಪ್ರದೇಶದಲ್ಲಿ ಅಖಿಲೇಶ್ ಸಿಂಗ್ ಯಾದವ್ ಅವರ ನೇತೃತ್ವದ ಸರಕಾರವಿದ್ದಾಗ 200ಕ್ಕೂ ಅಧಿಕ ಗಲಭೆಗಳು ನಡೆದಿವೆಯೆಂದು ಯುಪಿ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಅವರು ಹೇಳಿದ್ದಾರೆ. ಪತ್ರಕರ್ತನೊಬ್ಬನನ್ನು ಸಜೀವ ದಹನ ಮಾಡಿದ ಘಟನೆಯನ್ನು ಉಲ್ಲೇಖಿಸಿದ ಸಿಂಗ್, “2012-2016ರ ನಡುವೆ, ಅಖಿಲೇಶ್ ಯಾದವ್...
Date : Sunday, 10-10-2021
ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗೆಯೇ ಇತರ ಏಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ಐದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಯನ್ನು ಸಹ...
Date : Sunday, 10-10-2021
ಬೆಂಗಳೂರು: ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡುತ್ತಿರುವ 10 ರೇಕ್ ಕಲ್ಲಿದ್ದಲು ಪ್ರಮಾಣವನ್ನು 14 ರೇಕ್‌ಗಳಿಗೆ ಏರಿಕೆ ಮಾಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಮ್ಮತಿ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ನವದೆಹಲಿ ಪ್ರವಾಸಿ ರಾಜ್ಯಕ್ಕೆ...
Date : Sunday, 10-10-2021
ನವದೆಹಲಿ: ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೇ ಇಂದಿನಿಂದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅಕ್ಟೋಬರ್ 10 ರಿಂದ ನವೆಂಬರ್ 21 ರ ನಡುವೆ ಸುಮಾರು 1500 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಯೋಜಿಸಿದೆ. ಸಾಮಾನ್ಯವಾಗಿ, ಹಬ್ಬದ ಸಮಯದಲ್ಲಿ...
Date : Saturday, 09-10-2021
ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು. ಕಲ್ಲಿದ್ದಲು ಹಾಗೂ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ...
Date : Saturday, 09-10-2021
ನವದೆಹಲಿ: ಕೇಂದ್ರ ಸರ್ಕಾರವು ಭಾರತದಲ್ಲಿ ಕ್ರಮವಾಗಿ ಮುಂಬೈ, ದೆಹಲಿ, ಗುವಾಹಟಿ ಮತ್ತು ಬೆಂಗಳೂರಿನಲ್ಲಿ ನಾಲ್ಕು ಹೆಲಿ-ಹಬ್‌ಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಅಪಘಾತ ಸಂತ್ರಸ್ಥರ ಸಕಾಲಿಕ ಸ್ಥಳಾಂತರವನ್ನು ಖಚಿತಪಡಿಸಿಕೊಳ್ಳಲು ಹೆಲಿಪೋರ್ಟ್‌ಗಳನ್ನು ಮುಂಬೈ-ದೆಹಲಿ, ಅಂಬಾಲಾ-ಕೋಟ್‌ಪುಲಿ ಮತ್ತು...
Date : Saturday, 09-10-2021
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಕಾನ್ಸ್ಟೇಬಲ್, ಎಸ್ಐ ನೇಮಕಾತಿಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತದೆ. ನಿಯಮಗಳ ಅನುಸಾರವೇ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳು, ಪೋಷಕರು ವದಂತಿಗಳಿಗೆ ಕಿವಿಕೊಡಬೇಡಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಅಭ್ಯರ್ಥಿಗಳಿಂದ ಹಣ ಪಡೆದು...